Mudigere Election Result: ಮೂಡಿಗೆರೆ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ತ್ರಿಕೋನ ಸ್ಪರ್ಧೆ

Mudigere Assembly Election Results 2023 Live Counting Updates: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಮೂಡಿಗೆರೆ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಹೊಸ ಮುಖಗಳಿಗೆ ಮಣೆ ಹಾಕಿದ್ದರೆ ಬಿಜೆಪಿ ಹಾಲಿ ಶಾಸಕ ಎಂಪಿ ಕುಮಾರಸ್ವಾಮಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದಾರೆ.

Mudigere Election Result: ಮೂಡಿಗೆರೆ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ತ್ರಿಕೋನ ಸ್ಪರ್ಧೆ
ದೀಪಕ್ ದೊಡ್ಡಯ್ಯ, ಎಂಪಿ ಕುಮಾರಸ್ವಾಮಿ
Follow us
ನಯನಾ ರಾಜೀವ್
| Updated By: Rakesh Nayak Manchi

Updated on: May 13, 2023 | 1:26 AM

Mudigere Assembly Election Results 2023: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಮೂಡಿಗೆರೆ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಹೊಸ ಮುಖಗಳಿಗೆ ಮಣೆ ಹಾಕಿದ್ದರೆ ಬಿಜೆಪಿ ಹಾಲಿ ಶಾಸಕ ಎಂಪಿ ಕುಮಾರಸ್ವಾಮಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದಾರೆ. ಬಿಜೆಪಿಯು ದೀಪಕ್ ದೊಡ್ಡಯ್ಯ ಅವರಿಗೆ ಟಿಕೆಟ್ ನೀಡಿದೆ. ಈ ಕ್ಷೇತ್ರವನ್ನು ಹಿಂದೆ ಪ್ರತಿನಿಧಿಸಿದ್ದ ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿ ನಯನಾ ಮೋಟಮ್ಮ ಅವರಿಗೆ ಕಾಂಗ್ರೆಸ್ ಮಣೆ ಹಾಕಿದೆ. 2004, 2008 ಹಾಗೂ 2018ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು. 2013 ಹಾಗೂ 2019ರಲ್ಲಿ ಸೋಲು ಅನುಭವಿಸಿದ್ದರು. ಜನತಾದಳದಿಂದ ವಿಬಿ ನಿಂಗಯ್ಯ ಅವರು ಈ ಕ್ಷೇತ್ರದಲ್ಲಿ ಮೂರು ಬಾರಿ ಗೆಲುವು ಸಾಧಿಸಿದ್ದರು. ಕೆಎಚ್​ ರಂಗನಾಥ್ ಪ್ರತಿನಿಧಿಸಿದ್ದ ಈ ಕ್ಷೇತ್ರದಲ್ಲಿ ಮೋಟಮ್ಮ ಮೂರು ಬಾರಿ ಗೆಲುವು ಸಾಧಿಸಿದ್ದರೆ, ಐದು ಬಾರಿ ಸೋತಿದ್ದಾರೆ.

ಈ ಕ್ಷೇತ್ರದಲ್ಲಿ ಕಾಡು ಪ್ರಾಣಿಗಳು ಹಾಗೂ ಮನುಷ್ಯರ ನಡುವಿನ ಸಂಘರ್ಷವೇ ಪ್ರಮುಖ ವಿಷಯವಾಗಿದ್ದು, ಹಾಲಿ ಶಾಸಕರಾಗಿದ್ದ ಕುಮಾರಸ್ವಾಮಿ ವಿರುದ್ಧ ಸಾಕಷ್ಟು ಆಕ್ರೋಶಗಳು ಕೇಳಿಬಂದಿದ್ದವು. ಇದೇ ಕಾರಣಕ್ಕೆ ಬಿಜೆಪಿಯು ಅವರಿಗೆ ಟಿಕೆಟ್ ನಿರಾಕರಿಸಿತ್ತು. ಕೊನೆಯ ಕ್ಷಣದಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಬದಲಿಸಿ ಕುಮಾರಸ್ವಾಮಿಗೆ ಟಿಕೆಟ್ ನೀಡಿದ್ದು, ವಿಶೇಷ.

ವಿಧಾನಸಭೆ ಚುನಾವಣೆ ಲೈವ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ