ಮೈಸೂರು: ಪಂಚರತ್ನ ರಥಯಾತ್ರೆ ವೇಳೆ ತಂದೆ ಅನಾರೋಗ್ಯ ನೆನೆದು ಕುಮಾರಸ್ವಾಮಿ ಭಾವುಕ ಭಾಷಣ

ನೀವು 60 ವರ್ಷ ಸಾಧನೆ ಮಾಡಿದ್ದನ್ನು ಸಾಧಿಸಿ ತೋರಿಸುತ್ತೇನೆ, ಅದನ್ನ ನೋಡಿದ ದಿನ ಬೇಕಾದರೆ ನೀವು ಶಿವನ ಪಾದವನ್ನು ಸೇರಿಕೊಳ್ಳಿ ಎಂದು ಶಪಥ ಮಾಡಿ ಬಂದಿದ್ದೇನೆ ಎಂದು ಪಂಚರತ್ನ ಯಾತ್ರೆ ವೇಳೆ H​.D.ಕುಮಾರಸ್ವಾಮಿ ಭಾವನಾತ್ಮಕ ಭಾಷಣ ಮಾಡಿದ್ದಾರೆ.

ಮೈಸೂರು: ಪಂಚರತ್ನ ರಥಯಾತ್ರೆ ವೇಳೆ ತಂದೆ ಅನಾರೋಗ್ಯ ನೆನೆದು ಕುಮಾರಸ್ವಾಮಿ ಭಾವುಕ ಭಾಷಣ
ಹೆಚ್​,ಡಿ ಕುಮಾರಸ್ವಾಮಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Mar 20, 2023 | 9:32 AM

ಮೈಸೂರು: ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು ಉಭಯ ಪಕ್ಷಗಳು ಆಡಳಿತ ಚುಕ್ಕಾಣಿ ಹಿಡಿಯಲು ಅಬ್ಬರದ ಪ್ರಚಾರದಲ್ಲಿವೆ. ಅದರಂತೆ ಜೆಡಿಎಸ್​ ಕೂಡ ರಾಜ್ಯಾದ್ಯಂತ ಪಂಚರತ್ನ ಯಾತ್ರೆ ಹಮ್ಮಿಕೊಂಡಿದೆ. ಹೇಗಾದರೂ ಮತದಾರರನ್ನ ಸೆಳೆಯಲು ಪ್ರಯತ್ನಿಸುತ್ತಿದೆ. ಈ ಯಾತ್ರೆ ವೇಳೆ H​.D.ಕುಮಾರಸ್ವಾಮಿ(H. D. Kumaraswamy) ಭಾವನಾತ್ಮಕವಾಗಿ ಭಾಷಣ ಮಾಡಿದ್ದಾರೆ. ಹೌದು ‘ಮೊನ್ನೆ H.D.ದೇವೇಗೌಡ(H. D. Deve Gowda)ರನ್ನು ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆರೋಗ್ಯದ ಸಮಸ್ಯೆಯಿಂದ ಹಲವು ಕಡೆ ದೇವೇಗೌಡರು ಬರಲು ಆಗಿಲ್ಲ. ನಾನು ಆಸ್ಪತ್ರೆಗೆ ಹೋಗಿದ್ದಾಗ ದೇವೇಗೌಡರಿಗೆ ಶಪಥ ಮಾಡಿ ಬಂದಿದ್ದೇನೆ. ನೀವು 60 ವರ್ಷ ಸಾಧನೆ ಮಾಡಿದ್ದನ್ನು ಸಾಧಿಸಿ ತೋರಿಸುತ್ತೇನೆ ಎಂದಿದ್ದೇನೆ ಎಂದರು.

ಮೈಸೂರಿನ ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಹೆಚ್​.ಡಿ ಕುಮಾರಸ್ವಾಮಿ ನೀವು 60 ವರ್ಷ ಸಾಧನೆ ಮಾಡಿದ್ದನ್ನು ಸಾಧಿಸಿ ತೋರಿಸುತ್ತೇನೆ ಎಂದು ದೇವಗೌಡರ ಬಳಿ ಶಪಥ ಮಾಡಿ ಬಂದಿದ್ದೇನೆ. ಅದನ್ನ ನೋಡಿದ ದಿನ ಬೇಕಾದರೆ ನೀವು ಶಿವನ ಪಾದವನ್ನು ಸೇರಿಕೊಳ್ಳಿ ಎಂದಿದ್ದೇನೆ. ಅಲ್ಲಿಯವರೆಗೂ ನೀವು ಸಾಯಬಾರದು ಎಂದು ಅವರ ಕೈ ಮುಟ್ಟಿ ಶಪಥ ಮಾಡಿದ್ದೇನೆ ಎಂದು ಟಿ.ನರಸೀಪುರದಲ್ಲಿ ಮಾಜಿ ಸಿಎಂ ಹೆಚ್‌ಡಿಕೆ ಬಾವುಕರಾಗಿ ಮಾತನಾಡಿದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:30 am, Mon, 20 March 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ