Navalgund Election Results: ನವಲಗುಂದ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಎನ್​​ಎಚ್ ಕೋನರೆಡ್ಡಿ, ಶಂಕರ ಪಾಟೀಲ ಮುನೇನಕೊಪ್ಪ ಯಾರಿಗೆ ಗೆಲುವು?

Navalgund Assembly Election Result 2023 Live Counting Updates: ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಶಂಕರ ಪಾಟೀಲ ಮುನೇನಕೊಪ್ಪ, ಕಾಂಗ್ರೆಸ್​​ನಿಂದ ಎನ್​​. ಎಚ್ ಕೋನರೆಡ್ಡಿ ಹಾಗೂ ಜೆಡಿಎಸ್​​ನಿಂದ ಕಲ್ಲಪ್ಪ ನಾಗಪ್ಪ ರೆಡ್ಡಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Navalgund Election Results: ನವಲಗುಂದ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಎನ್​​ಎಚ್ ಕೋನರೆಡ್ಡಿ, ಶಂಕರ ಪಾಟೀಲ ಮುನೇನಕೊಪ್ಪ ಯಾರಿಗೆ ಗೆಲುವು?
ನವಲಗುಂದ ವಿಧಾನಸಭಾ ಕ್ಷೇತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: May 13, 2023 | 2:42 AM

Navalgund Assembly Election Result 2023: ನವಲಗುಂದ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ನವಲಗುಂದ ವಿಧಾನಸಭಾ ಕ್ಷೇತ್ರದಿಂದ (Navalgund Assembly Constituency) ಬಿಜೆಪಿ ಪಕ್ಷ ಅಭ್ಯರ್ಥಿಯಾಗಿ ಶಂಕರ ಪಾಟೀಲ ಮುನೇನಕೊಪ್ಪ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್​ ಪಕ್ಷದ ಅಭ್ಯರ್ಥಿಯಾಗಿ ಎನ್​​. ಎಚ್ ಕೋನರೆಡ್ಡಿ ಕಣಕ್ಕಿಳಿದಿದ್ದರು. ಹಾಗೂ ಜೆಡಿಎಸ್​ ಪಕ್ಷದ ಅಭ್ಯರ್ಥಿಯಾಗಿ ಕಲ್ಲಪ್ಪ ನಾಗಪ್ಪ ರೆಡ್ಡಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಕಳೆದ 2018 ಚುನಾವಣೆಯಲ್ಲಿ ಬಿಜೆಪಿಯ ಶಂಕರಗೌಡ ಪಾಟೀಲ ಮುನೇನಕೊಪ್ಪ ಗೆಲುವು ಸಾಧಿಸಿದ್ದರು. ಕಾಂಗ್ರೆಸ್​ ಅಭ್ಯರ್ಥಿಯಾಗಿದ್ದ ಎನ್​​. ಎಚ್ ಕೋನರೆಡ್ಡಿ ಸುಮಾರು 20 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲು ಕಂಡಿದ್ದರು.

ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. ಒಟ್ಟು ಮತದಾರರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಪುರುಷರು ಮತ್ತು 98,068 ಕ್ಕೂ ಹೆಚ್ಚು ಮಹಿಳೆಯರಿದ್ದಾರೆ. ಜೊತೆಗೆ ಇದು ಹಿಂದೂ ಪ್ರಾಬಲ್ಯವಿರುವ ಕ್ಷೇತ್ರವಾಗಿದೆ. ಈ ಕ್ಷೇತ್ರದಲ್ಲಿ ಶೇಕಡಾ 84 ಕ್ಕಿಂತ ಹೆಚ್ಚು ಮತದಾರರು ಹಿಂದೂಗಳಾಗಿದ್ದು, ಶೇಕಡಾ 15 ರಷ್ಟು ಮುಸ್ಲಿಮರು ಮತ್ತು ಶೇಕಡಾ ಒಂದಕ್ಕಿಂತ ಕಡಿಮೆ ಕ್ರಿಶ್ಚಿಯನ್ನರಿದ್ದಾರೆ. ಹೀಗಾಗಿ ಈ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿತ್ತು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್