Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Video Message: ಕನ್ನಡಿಗರ ಕನಸೇ ನನ್ನ ಕನಸು, ಅವರ ಸಂಕಲ್ಪವೇ ನನ್ನ ಸಂಕಲ್ಪ: ಪ್ರಧಾನಿ ಮೋದಿ

ಮೇ 10 ರಂದು ಕರ್ನಾಟಕದ ಪ್ರತಿಯೊಬ್ಬರೂ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಮನವಿ ಮಾಡಿದ್ದಾರೆ.

PM Modi Video Message: ಕನ್ನಡಿಗರ ಕನಸೇ ನನ್ನ ಕನಸು, ಅವರ ಸಂಕಲ್ಪವೇ ನನ್ನ ಸಂಕಲ್ಪ: ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
ನಯನಾ ರಾಜೀವ್
| Updated By: Digi Tech Desk

Updated on:May 09, 2023 | 10:19 AM

ಮೇ 10 ರಂದು ಕರ್ನಾಟಕದ ಪ್ರತಿಯೊಬ್ಬರೂ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಮನವಿ ಮಾಡಿದ್ದಾರೆ. ವಿಡಿಯೋ ಸಂದೇಶದ ಮೂಲಕ ಕರ್ನಾಟಕದ ಜನತೆಯನ್ನು ತಲುಪುವ ಪ್ರಯತ್ನ ಮಾಡಿರುವ ಪ್ರಧಾನಿ ಮೋದಿ ಮೇ 10 ರಂದು ತಪ್ಪದೇ ಮತದಾನ ಎಂದು ಮನವಿ ಮಾಡಿದ್ದಾರೆ. ನೀವು ನನಗೆ ಸದಾ ಪ್ರೀತಿ ಕೊಟ್ಟಿದ್ದೀರಿ ಅದು ನನಗೆ ಈಶ್ವರನ ಆರ್ಶೀವಾದವಿದ್ದಂತೆ,  ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕ ವ್ಯವಸ್ಥೆ ಎನಿಸಿಕೊಂಡಿದೆ. ಆದಷ್ಟು ಬೇಗ ಕರ್ನಾಟಕವನ್ನು ದೇಶದ ಆರ್ಥಿಕತೆಯ ನಂಬರ್​ 1 ರಾಜ್ಯವನ್ನಾಗಿ ಮಾಡಬೇಕಿದೆ. ಎಲ್ಲರ ಲಕ್ಷ್ಯ ಕರ್ನಾಟಕದ ಆರ್ಥಿಕತೆಯನ್ನು 1 ಟ್ರಿಲಿಯನ್ ಡಾಲರ್ ಎಕಾನಮಿಯತ್ತ ಕೊಂಡೊಯ್ಯುವುದಾಗಿರಬೇಕು.

ಮತ್ತಷ್ಟು ಓದಿ: ನಾಳೆ ಮತದಾನ: ಗಡಿ ಭಾಗದಲ್ಲಿ ಸೆಕ್ಯುರಿಟಿ ಹೇಗಿದೆ? ಮಾಹಿತಿ ಇಲ್ಲಿದೆ

ಕೊರೊನಾ ಬಳಿಕವು ದೇಶದಕ್ಕ 90 ಸಾವಿರ ಕೋಟಿಯಷ್ಟು ವಿದೇಶಿ ಬಂಡವಾಳ ಹೂಡಿಕೆಯಾಗಿದೆ, ಆದರೆ ಕಳೆದ ಸರ್ಕಾರದಲ್ಲಿ ಕೇವಲ 30 ಸಾವಿರ ಕೋಟಿಯಷ್ಟು ಮಾತ್ರ ವಿದೇಶಿ ಬಂಡವಾಳ ಹೂಡಿಕೆಯಾಗಿತ್ತು ಎಂದು ಹೇಳಿದರು.

ಬಂಡವಾಳ ಹೂಡಿಕೆ, ಕೈಗಾರಿಕೆ ಮತ್ತು ಆವಿಷ್ಕಾರದಲ್ಲಿ ಕರ್ನಾಟಕ ಪ್ರಥಮ ಸ್ಥಾನ ಪಡೆಯಬೇಕು, ಶಿಕ್ಷಣ, ಉದ್ಯೋಗ, ಉದ್ಯಮಶೀಲತೆ, ಕೃಷಿಯಲ್ಲಿಯೂ ಕರ್ನಾಟಕವನ್ನು ನಂಬರ್ ಒನ್ ಮಾಡಲು ನಮ್ಮ ಸರ್ಕಾರ ಪ್ರಯತ್ನಿಸುತ್ತಿದೆ. ಕರ್ನಾಟಕವನ್ನು ನಂಬರ್ 1 ಮಾಡಲು ಮೇ 10ರಂದು ನಿಮ್ಮೆಲ್ಲರನ್ನೂ ಜವಾಬ್ದಾರಿಯುತ ನಾಗರಿಕರಾಗಿ ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ವಿನಂತಿಸಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:00 am, Tue, 9 May 23

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್