ಕೋಲಾರದಲ್ಲಿನ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಸಜ್ಜಾಗಿದೆ ಬೃಹತ್ ವೇದಿಕೆ: ಹೇಗಿದೆ ನೋಡಿ
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಮತಯಾಚನೆಗೆಂದು ಇಂದು (ಏ30) ಬೆಳಿಗ್ಗೆ 11:30ಕ್ಕೆ ಚಿನ್ನದ ನಾಡು ಕೋಲಾರಕ್ಕೆ ಭೇಟಿ ನೀಡಲಿದ್ದಾರೆ.
ಕೋಲಾರ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಮತಯಾಚನೆಗೆಂದು ಇಂದು (ಏ30) ಬೆಳಿಗ್ಗೆ 11:30ಕ್ಕೆ ಚಿನ್ನದ ನಾಡು ಕೋಲಾರಕ್ಕೆ ಭೇಟಿ ನೀಡಲಿದ್ದಾರೆ. ಕೋಲಾರ 6, ಚಿಕ್ಕಬಳ್ಳಾಪುರ 5, ಬೆಂಗಳೂರು ಗ್ರಾಮಾಂತರ 4 ಕ್ಷೇತ್ರದ ಜನರು ಭಾಗಿಯಾಗಲಿದ್ದಾರೆ. 15 ವಿಧಾನ ಸಬಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಸಮಾವೇಶ ನಡೆಸಲು ಪ್ರಧಾನಿ ಮೋದಿ ಸಜ್ಜಾಗಿದ್ದಾರೆ. ಈ ಹಿನ್ನೆಲೆ ಬೃಹತ್ ವೇದಿಕೆ ಸಜ್ಜಾಗಿದ್ದು “ಈ ಬಾರಿ ನಿರ್ಧಾರ ಬಹುಮತದ ಸರ್ಕಾರ” ಎಂಬ ಘೋಷವಾಖ್ಯ ಮೊಳಗಲಿದೆ.
Follow Us
Latest Videos
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
