Karnataka Manifesto 2023 By All Party
ಪ್ರಣಾಳಿಕೆಗಳು ಯಾವುದೇ ರಾಜಕೀಯ ಪಕ್ಷಗಳು ಜನರಿಗೆ ನೀಡುವ ಭರವಸೆಯಾಗಿದೆ. ಚುನಾವಣೆಯಲ್ಲಿ ಗೆದ್ದ ಬಳಿಕ ಸಾರ್ವಜನಿಕರಿಗಾಗಿ ಮಾಡುವ ಕಾರ್ಯಗಳ ಪಟ್ಟಿ ಇದರಲ್ಲಿರುತ್ತದೆ.
ಈ ಪುಟದಲ್ಲಿ ನೀವು ಕರ್ನಾಟಕದ ವಿವಿಧ ಪಕ್ಷಗಳ 2023 ರ ಪ್ರಣಾಳಿಕೆಗಳನ್ನು ಕಾಣಬಹುದು.
ಬಿಜೆಪಿ
- ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ವಾರ್ಷಿಕ ಮೂರು ಉಚಿತ ಸಿಲಿಂಡರ್ ಗ್ಯಾಸ್ ವಿತರಣೆ (ಯುಗಾದಿ, ಗಣೇಶ ಚತುರ್ಥಿ, ದೀಪಾವಳಿ)
- ಪ್ರತಿ ವಾರ್ಡ್ಗಳಲ್ಲಿ ಅಟಲ್ ಆಹಾರ ಕೇಂದ್ರ
- ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಉಚಿತ ಹಾಲು, ಪ್ರತಿ ತಿಂಗಳು 5 ಕೆಜಿ ಸಿರಿ ಅನ್ನ, ಸಿರಿ ಧಾನ್ಯ ವಿತರಣೆ
- ಏಕರೂಪ ನಾಗರಿಕ ಸಹಿತೆ ಜಾರಿಯ ಭರವಸೆ
- ‘ಸರ್ವರಿಗೂ ಸೂರು ಯೋಜನೆ’ಯಡಿ 10 ಲಕ್ಷ ನಿವೇಶನ ಹಂಚಿಕೆ
- ಒನಕೆ ಓಬವ್ವ ಸಾಮಾಜಿಕ ನ್ಯಾಯನಿಧಿ ಯೋಜನೆ
- ವಿಶ್ವೇಶ್ವರಯ್ಯ ವಿದ್ಯಾ ಯೋಜನೆ – ಸರ್ಕಾರಿ ಶಾಲೆಗಳ ಅಭಿವೃದ್ಧಿ, ಮೇಲ್ದರ್ಜೆ
- ಸಮನ್ವಯ ಯೋಜನೆ -ಎಸ್ಎಂಇ ಮತ್ತು ಐಟಿಐ ನಡುವೆ ಸಮನ್ವಯ
- ಐಎಎಸ್/ಕೆಎಎಸ್/ಬ್ಯಾಂಕಿಂಗ್/ಸರ್ಕಾರಿ ಉದ್ಯೋಗಕ್ಕಾಗಿ ತರಬೇತಿ ಪಡೆಯುವ ವಿದ್ಯಾರ್ಥಿಗಳಿಗೆ ಧನಸಹಾಯ
Congress
- ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್
- ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ
- ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ.
- ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ.
- ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು
- ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ
- ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ನೌಕರರಿಗೆ ಖಾಯಂ
- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ
- ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ