BJP Manifesto 2023 For Karnataka
ನಿಮ್ಮ ಅಸೆಂಬ್ಲಿ ಸ್ಥಾನವನ್ನು ಆರಿಸಿ
ಪ್ರಣಾಳಿಕೆಗಳು ಯಾವುದೇ ರಾಜಕೀಯ ಪಕ್ಷಗಳು ಜನರಿಗೆ ನೀಡುವ ಭರವಸೆಯಾಗಿದೆ. ಚುನಾವಣೆಯಲ್ಲಿ ಗೆದ್ದ ಬಳಿಕ ಸಾರ್ವಜನಿಕರಿಗಾಗಿ ಮಾಡುವ ಕಾರ್ಯಗಳ ಪಟ್ಟಿ ಇದರಲ್ಲಿರುತ್ತದೆ. ಈ ಪುಟದಲ್ಲಿ ಕರ್ನಾಟಕದ ಬಿಜೆಪಿಯ 2023ರ ಪ್ರಣಾಳಿಕೆಯ ಬಗ್ಗೆ ತಿಳಿಯಬಹುದು.

- ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ವಾರ್ಷಿಕ ಮೂರು ಉಚಿತ ಸಿಲಿಂಡರ್ ಗ್ಯಾಸ್ ವಿತರಣೆ (ಯುಗಾದಿ, ಗಣೇಶ ಚತುರ್ಥಿ, ದೀಪಾವಳಿ)
- ಪ್ರತಿ ವಾರ್ಡ್ಗಳಲ್ಲಿ ಅಟಲ್ ಆಹಾರ ಕೇಂದ್ರ
- ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಉಚಿತ ಹಾಲು, ಪ್ರತಿ ತಿಂಗಳು 5 ಕೆಜಿ ಸಿರಿ ಅನ್ನ, ಸಿರಿ ಧಾನ್ಯ ವಿತರಣೆ
- ಏಕರೂಪ ನಾಗರಿಕ ಸಹಿತೆ ಜಾರಿಯ ಭರವಸೆ
- ‘ಸರ್ವರಿಗೂ ಸೂರು ಯೋಜನೆ’ಯಡಿ 10 ಲಕ್ಷ ನಿವೇಶನ ಹಂಚಿಕೆ
- ಒನಕೆ ಓಬವ್ವ ಸಾಮಾಜಿಕ ನ್ಯಾಯನಿಧಿ ಯೋಜನೆ
- ವಿಶ್ವೇಶ್ವರಯ್ಯ ವಿದ್ಯಾ ಯೋಜನೆ – ಸರ್ಕಾರಿ ಶಾಲೆಗಳ ಅಭಿವೃದ್ಧಿ, ಮೇಲ್ದರ್ಜೆ
- ಸಮನ್ವಯ ಯೋಜನೆ -ಎಸ್ಎಂಇ ಮತ್ತು ಐಟಿಐ ನಡುವೆ ಸಮನ್ವಯ
- ಐಎಎಸ್/ಕೆಎಎಸ್/ಬ್ಯಾಂಕಿಂಗ್/ಸರ್ಕಾರಿ ಉದ್ಯೋಗಕ್ಕಾಗಿ ತರಬೇತಿ ಪಡೆಯುವ ವಿದ್ಯಾರ್ಥಿಗಳಿಗೆ ಧನಸಹಾಯ
- ಮಿಷನ್ ಸ್ವಾಸ್ತ್ಯ ಕರ್ನಾಟಕದ ಅಡಿಯಲ್ಲಿ ಆರೋಗ್ಯ ಕ್ಷೇತ್ರದ ಅಭಿವೃದ್ಧಿ

ಇನ್ನೂ ಹೆಚ್ಚು ಓದಿ
- ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್
- ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ
- ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ.
- ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ.
- ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು
- ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ
- ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ನೌಕರರಿಗೆ ಖಾಯಂ
- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ
- ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ
- ಅಂಗನವಾಡಿ ಕಾರ್ಯಕರ್ತೆಯರ ವೇತನ 11,500ರಿಂದ 15 ಸಾವಿರಕ್ಕೆ ಹೆಚ್ಚಳ
- ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ
- ರಾತ್ರಿ ಪಾಳಿಯ ಪೊಲೀಸ್ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ
- ಆದ್ಯತೆಯ ಮೇರೆಗೆ ಕಾಲ ಕಾಲಕ್ಕೆ ಎಲ್ಲಾ ಖಾಲಿ ಹುದ್ದೆಗಳ ಭರ್ತಿ
- ಎಲ್ಲಾ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ವೇತನ ಹೆಚ್ಚುವರಿ ಪಾವತಿ
ಕರ್ನಾಟಕ ವಿಧಾನಸಭೆ ಚುನಾವಣೆ
ಖೊಟ್ಟಿ ಗ್ಯಾರಂಟಿ ಸರಕಾರದ ಲೂಟಿಯ ಸಾಕ್ಷಿಗುಡ್ಡೆ ಗುತ್ತಿಗೆದಾರರ ಬಿಲ್ ಬಾಕಿ: ಸಿದ್ದರಾಮಯ್ಯಗೆ ಕುಮಾರಸ್ವಾಮಿ ತಿರುಗೇಟು
ಕರ್ನಾಟಕ ಚುನಾವಣೆ 2023 Tue, Jan 7, 2025 01:25 PM
ಲೋಕಸಭೆ ಚುನಾವಣೆ 2024: ಬೂತ್ ಅಧ್ಯಕ್ಷರೊಂದಿಗೆ ಇಂದು ಪ್ರಧಾನಿ ಮೋದಿ ಸಂವಾದ
Lok Sabha Elections Fri, Apr 5, 2024 10:33 AM
Election Ink: ಮೈಸೂರಿನಲ್ಲಿ ಮಾತ್ರ ತಯಾರಾಗುತ್ತದೆ ಮತದಾನದ ಶಾಯಿ; ಇಲ್ಲಿದೆ ಸ್ವಾರಸ್ಯಕರ ಮಾಹಿತಿ
ಕರ್ನಾಟಕ ಚುನಾವಣೆ 2023 Wed, Apr 3, 2024 04:10 PM
ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ ಬಗ್ಗೆ ತೇಜಸ್ವಿನಿ ಗೌಡ ಹೇಳಿದಿಷ್ಟು
Lok Sabha Elections Sat, Mar 30, 2024 02:27 PM
ಬೆಳಗಾವಿ ಲೋಕಸಭಾ ಚುನಾವಣೆ ಅಖಾಡಕ್ಕೆ ಎಂಇಎಸ್ ಎಂಟ್ರಿ; ಬಿಜೆಪಿ-ಕಾಂಗ್ರೆಸ್ಗೆ ಮತ ವಿಭಜನೆ ಆತಂಕ
Lok Sabha Elections Sat, Mar 30, 2024 10:25 AM
ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವೇನು? ಹಿರಿಯ ನಾಯಕರೊಬ್ಬರಿಂದ ಮಾಹಿತಿ ಪಡೆದ ಪ್ರಧಾನಿ ಮೋದಿ
ಕರ್ನಾಟಕ ಚುನಾವಣೆ 2023 Mon, May 29, 2023 02:58 PM
Karnataka Cabinet expansion: ಪಕ್ಷೇತರವಾಗಿ ರಾಜಕೀಯಕ್ಕೆ ಎಂಟ್ರಿ; ಮೂರನೇ ಬಾರಿಗೆ ಶಿವರಾಜ ತಂಗಡಗಿಗೆ ಮಂತ್ರಿ ಭಾಗ್ಯ
ಕರ್ನಾಟಕ ಚುನಾವಣೆ 2023 Sat, May 27, 2023 12:26 PM
Karnataka Cabinet expansion: ಎಸ್ ಎಸ್ ಮಲ್ಲಿಕಾರ್ಜುನ್ ರಾಜಕೀಯಕ್ಕೆ ಅನಿರೀಕ್ಷಿತ ಆಗಮನ, ನಾಲ್ಕನೇ ಬಾರಿಗೆ ಒಲಿದು ಬಂದ ಸಚಿವ ಸ್ಥಾನ
ಕರ್ನಾಟಕ ಚುನಾವಣೆ 2023 Sat, May 27, 2023 12:23 PM
ಬೆಳ್ತಂಗಡಿ ಬಿಜೆಪಿ ಶಾಸಕನ ವಿಜಯೋತ್ಸವದಲ್ಲಿ ಭಾಗಿಯಾಗಿದ್ದ ಗ್ರಾಮ ಪಂಚಾಯತ್ ಸಿಬ್ಬಂದಿ ಅಮಾನತು
ಕರ್ನಾಟಕ ಚುನಾವಣೆ 2023 Fri, May 26, 2023 02:37 PM

