Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Elections 2023: ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಕರ್ನಾಟಕದ ಜನತೆಗೆ ಪ್ರಧಾನಿ ಮೋದಿ, ಅಮಿತ್ ಶಾ ಕರೆ

Karnataka Assembly Elections 2023: ಕರ್ನಾಟಕ ವಿಧಾನಸಭಾ ಚುನಾವಣೆ(Karnataka Assembly Elections)ಗೆ ಇದೀಗ ಮತದಾನ ಆರಂಭಗೊಂಡಿದೆ, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಮತದಾರರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಲು ಮನವಿ ಮಾಡಿದ್ದಾರೆ. ಕ

Karnataka Assembly Elections 2023: ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಕರ್ನಾಟಕದ ಜನತೆಗೆ ಪ್ರಧಾನಿ ಮೋದಿ, ಅಮಿತ್ ಶಾ ಕರೆ
ನರೇಂದ್ರ ಮೋದಿImage Credit source: Telegraph
Follow us
ನಯನಾ ರಾಜೀವ್
|

Updated on:May 10, 2023 | 7:27 AM

ಕರ್ನಾಟಕ ವಿಧಾನಸಭಾ ಚುನಾವಣೆ(Karnataka Assembly Elections)ಗೆ ಇದೀಗ ಮತದಾನ ಆರಂಭಗೊಂಡಿದೆ, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಮತದಾರರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಲು ಮನವಿ ಮಾಡಿದ್ದಾರೆ. ಕರ್ನಾಟಕದ ಜನತೆ, ವಿಶೇಷವಾಗಿ ಯುವಕರು ಮತ್ತು ಮೊದಲ ಬಾರಿಗೆ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮತ್ತು ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಿಸುವಂತೆ ಹೇಳಿದ್ದಾರೆ. ಮತದಾನದ ದಿನದಂದು, ಕರ್ನಾಟಕದ ನಮ್ಮ ಸಹೋದರ ಮತ್ತು ಸಹೋದರಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಾಜ್ಯದಲ್ಲಿ ಉತ್ತಮ ಆಡಳಿತ, ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ಮತದಾನ ಮಾಡಿ ಎಂದು ವಿನಂತಿಸುತ್ತೇನೆ.

ನಿಮ್ಮ ಒಂದು ಮತವು ರಾಜ್ಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದನ್ನು ಮುಂದುವರಿಸುವ ಜನಪರ ಮತ್ತು ಪ್ರಗತಿಪರ ಸರ್ಕಾರವನ್ನು ಖಚಿತಪಡಿಸುತ್ತದೆ ಎಂದು ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಮೇ 13 ರಂದು ಫಲಿತಾಂಶ ಹೊರಬೀಳಲಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:17 am, Wed, 10 May 23

ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು