Rambhapuri Sri: ಸಿದ್ದರಾಮಯ್ಯ ಕೊರಳಿಗೆ ರುದ್ರಾಕ್ಷಿ ಮಾಲೆ ಹಾಕಿ, ಮುಂದಿನ ಚುನಾವಣೆ ತನಕ ಮಾಲೆ ಹಾಕಿಕೊಂಡಿರಿ ಎಂದ ರಂಭಾಪುರಿ ಶ್ರೀ

siddaramaiah: ಇದೇ ಮೊದಲ ಬಾರಿಗೆ ರಂಭಾಪುರಿ ಮಠಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ರಂಭಾಪುರಿ ಶ್ರೀಗಳು ರುದ್ರಾಕ್ಷಿ ಮಾಲೆ ಹಾಕಿದ್ದಾರೆ. ಅಷ್ಟೇ ಅಲ್ಲ, ಮುಂದಿನ ಚುನಾವಣೆ ತನಕ ಈ ಮಾಲೆಯನ್ನು ಹಾಕಿಕೊಂಡಿರಿ ಎಂದಿದ್ದಾರೆ.

Rambhapuri Sri: ಸಿದ್ದರಾಮಯ್ಯ ಕೊರಳಿಗೆ ರುದ್ರಾಕ್ಷಿ ಮಾಲೆ ಹಾಕಿ, ಮುಂದಿನ ಚುನಾವಣೆ ತನಕ ಮಾಲೆ ಹಾಕಿಕೊಂಡಿರಿ ಎಂದ ರಂಭಾಪುರಿ ಶ್ರೀ
ಸಿದ್ದರಾಮಯ್ಯ ಕೊರಳಿಗೆ ರುದ್ರಾಕ್ಷಿ ಮಾಲೆ ಹಾಕಿ, ಮುಂದಿನ ಚುನಾವಣೆ ತನಕ ಮಾಲೆ ಹಾಕಿಕೊಂಡಿರಿ ಎಂದ ರಂಭಾಪುರಿ ಶ್ರೀ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 19, 2022 | 5:06 PM

ಚಿಕ್ಕಮಗಳೂರು: ಕೊಡಗಿನ ತಿತಿಮತಿಯಲ್ಲಿ ನಿನ್ನೆ ಮೊಟ್ಟೆ ಎಸೆತ ಪ್ರಕರಣ ನಡೆದ ಬಳಿಕ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಅವರು ರಂಭಾಪುರಿ ಮಠಕ್ಕೆ ಇಂದು ಭೇಟಿ ನೀಡಿದ್ದಾರೆ. ಇದೇ ಮೊದಲ ಬಾರಿಗೆ ರಂಭಾಪುರಿ ಮಠಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ರಂಭಾಪುರಿ ಶ್ರೀಗಳು (Rambhapuri Sri) ರುದ್ರಾಕ್ಷಿ ಮಾಲೆ ಹಾಕಿದ್ದಾರೆ (Rudraksha Chain). ಅಷ್ಟೇ ಅಲ್ಲ, ಮುಂದಿನ ಚುನಾವಣೆ ತನಕ (Karnataka Assembly Elections 2023) ಈ ಮಾಲೆಯನ್ನು ಹಾಕಿಕೊಂಡಿರಿ. ನಿಮಗೆ ಒಳ್ಳೆದಾಗುತ್ತದೆ ಎಂದೂ ರಂಭಾಪುರಿ ಶ್ರೀ ತಿಳಿಸಿದ್ದಾರೆ.

ಶೃಂಗೇರಿ ಶಾರದಾಂಬೆ ದರ್ಶನ

ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿರುವ ರಂಭಾಪುರಿ ಪೀಠದ ಶ್ರೀ ಪ್ರಸನ್ನ ವೀರ ಸೋಮೇಶ್ವರ ಸ್ವಾಮೀಜಿಗಳ ಆಶೀರ್ವಾದ ಪಡೆದ ಸಿದ್ದರಾಮಯ್ಯ ಅವರು ವೀರಭದ್ರನಾಥ ಸ್ವಾಮಿ, ರೇಣುಕಾಚಾರ್ಯರ ಗದ್ದುಗೆಯ ದರ್ಶನ ಸಹ ಪಡೆದರು. ಅದಕ್ಕೂ ಮುನ್ನ ಸಿದ್ದರಾಮಯ್ಯ ಶೃಂಗೇರಿ ಶಾರದಾಂಬೆ ದರ್ಶನ ಪಡೆದರು.

Published On - 4:47 pm, Fri, 19 August 22

Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ