AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranebennuru Election 2023 Winner: ರಾಣೆಬೆನ್ನೂರಿನಲ್ಲಿ ಗೆದ್ದುಬೀಗಿದ ಕಾಂಗ್ರೆಸ್​ನ ಪ್ರಕಾಶ್ ​ಕೆ ಕೋಳಿವಾಡ​ 

ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಕೂಡ ಹೊರಬಿದ್ದಿದೆ. ಅದರಂತೆ ಈ ಬಾರಿ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ (Ranebennur Assembly Constituency) ಕಾಂಗ್ರೆಸ್​ನ ಪ್ರಕಾಶ್ ​ಕೆ ಕೋಳಿವಾಡ ಗೆದ್ದುಬೀಗಿದ್ದಾರೆ.

Ranebennuru Election 2023 Winner: ರಾಣೆಬೆನ್ನೂರಿನಲ್ಲಿ ಗೆದ್ದುಬೀಗಿದ ಕಾಂಗ್ರೆಸ್​ನ ಪ್ರಕಾಶ್ ​ಕೆ ಕೋಳಿವಾಡ​ 
ಪ್ರಕಾಶ್​ ಕೆ ಕೋಳಿವಾಡ
ಕಿರಣ್ ಹನುಮಂತ್​ ಮಾದಾರ್
|

Updated on:May 13, 2023 | 2:33 PM

Share

Ranebennuru Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಕೂಡ ಹೊರಬಿದ್ದಿದೆ. ಅದರಂತೆ ಈ ಬಾರಿ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ (Ranebennur Assembly Constituency) ಕಾಂಗ್ರೆಸ್​ನ ಪ್ರಕಾಶ್ ​ಕೆ ಕೋಳಿವಾಡ ಗೆದ್ದುಬೀಗಿದ್ದಾರೆ. ಈ ಹಿಂದೆ ನಡೆದ 2018ರ ಚುನಾವಣೆಯಲ್ಲಿ ಇವರ ತಂದೆ ಕೆ.ಬಿ ಕೋಳಿವಾಡ ಅವರು ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಎದುರು 23,222 ಮತಗಳ ಅಂತರದಿಂದ ಸೋತಿದ್ದರು. ಈ ಬಾರಿ ಮಗನಿಗೆ ಬಿಟ್ಟುಕೊಟ್ಟಿದ್ದು, ಮಗ ಪ್ರಕಾಶ್ ​ಕೆ ಕೋಳಿವಾಡ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಇನ್ನು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಅರುಣ್​ ಕುಮಾರ್​ ಸ್ಪರ್ಧಿಸಿದ್ದರು. ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕೆ.ಬಿ ಕೋಳಿವಾಡ ವಿರುದ್ದ 95,438 ಮತಗಳನ್ನ ಪಡೆದು ವಿಜಯಪತಾಕೆ ಹಾರಿಸಿದ್ದರು. ಈ ಬಾರಿ ಕೂಡ ಇವರಿಗೆ ಟಿಕೆಟ್​ ನೀಡಿದ್ದು, ಅಬ್ಬರದ ಪ್ರಚಾರ ಮಾಡಿದ್ದರು. ಜೊತೆಗೆ ಮತ್ತೊಮ್ಮೆ ಗೆಲ್ಲುವ ಭರವಸೆ ಕೂಡ ವ್ಯಕ್ತಪಡಿಸಿದ್ದರು. ಇನ್ನು ಜೆಡಿಎಸ್​ನಿಂದ ಮಂಜುನಾಥ್​ ಗೌಡರ್ ಸ್ಪರ್ಧೆ ಮಾಡಿದ್ದು, ಇದರ ಜೊತೆ ಈ ಹಿಂದೆ ಆರ್​ ಶಂಕರ್ 2018 ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ಬಾರಿ ಎನ್​ಸಿಪಿ ಪಕ್ಷದಿಂದ ಕಣಕ್ಕೀಳಿದಿದ್ದು, ಬಾರಿ ಕುತೂಹಲ ಮೂಡಿಸಿತ್ತು. ಇನ್ನು ಕ್ಷೇತ್ರದಲ್ಲಿ ಲಿಂಗಾಯತ ಮತ್ತು ಕುರುಬ ಮತಗಳು ನಿರ್ಣಾಯಕ ಮತಗಳಾಗಿದ್ದು, ಹೀಗಾಗಿ ಕ್ಷೇತ್ರದಲ್ಲಿ ಈ ಬಾರಿ ಚುನಾವಣೆ ಕುತೂಹಲ ಕೆರಳಿಸಿತ್ತು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 2:33 pm, Sat, 13 May 23

ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಪ್ರಿಯತಮನಿಗೋಸ್ಕರ ಮನೆ ಬಿಟ್ಟು ಓಡಿಹೋದ ಮೂರು ಮಕ್ಕಳ ತಾಯಿ: ಗೋಳಾಡಿದ ಪತಿ
ಪ್ರಿಯತಮನಿಗೋಸ್ಕರ ಮನೆ ಬಿಟ್ಟು ಓಡಿಹೋದ ಮೂರು ಮಕ್ಕಳ ತಾಯಿ: ಗೋಳಾಡಿದ ಪತಿ
ನಾಡೆಲ್ಲಾರಿಂದ ಸುಂದರ್ ಪಿಚ್ಚೈವರೆಗೆ ಟ್ರಂಪ್ ಔತಣ ಕೂಟದಲ್ಲಿ ಯಾರ್ಯಾರಿದ್ರು?
ನಾಡೆಲ್ಲಾರಿಂದ ಸುಂದರ್ ಪಿಚ್ಚೈವರೆಗೆ ಟ್ರಂಪ್ ಔತಣ ಕೂಟದಲ್ಲಿ ಯಾರ್ಯಾರಿದ್ರು?
‘ಬಿಗ್ ಬಾಸ್ 12’ ಪ್ರೋಮೋ ಶೂಟ್ ಮೇಕಿಂಗ್ ವಿಡಿಯೋ​; ಸುದೀಪ್ ಗತ್ತೇ ಬೇರೆ
‘ಬಿಗ್ ಬಾಸ್ 12’ ಪ್ರೋಮೋ ಶೂಟ್ ಮೇಕಿಂಗ್ ವಿಡಿಯೋ​; ಸುದೀಪ್ ಗತ್ತೇ ಬೇರೆ
ಧರ್ಮಸ್ಥಳ‌ ವಿರುದ್ಧ ವಿಡಿಯೋ ಮಾಡಲು ಆಫರ್: ಮಂಡ್ಯ ಯೂಟ್ಯೂಬರ್ ಆರೋಪ
ಧರ್ಮಸ್ಥಳ‌ ವಿರುದ್ಧ ವಿಡಿಯೋ ಮಾಡಲು ಆಫರ್: ಮಂಡ್ಯ ಯೂಟ್ಯೂಬರ್ ಆರೋಪ
ಜೀವಂತ ಹಾವುಗಳನ್ನು ಕೈಯಲ್ಲಿ ಹಿಡಿದು ಕುಣಿಯುವ ಇದೆಂಥಾ ಹಬ್ಬ!
ಜೀವಂತ ಹಾವುಗಳನ್ನು ಕೈಯಲ್ಲಿ ಹಿಡಿದು ಕುಣಿಯುವ ಇದೆಂಥಾ ಹಬ್ಬ!