Shikaripur Election Results: ಶಿಕಾರಿಪುರ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ತಂದೆಯ ಭದ್ರಕೋಟೆ ಶಿಕಾರಿಪುರದಲ್ಲಿ ಅದೃಷ್ಟ ಪರೀಕ್ಷೆಗಿಳಿದ ವಿಜಯೇಂದ್ರ

Shikaripur Assembly Election Result 2023 Live Counting Updates: ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರನ್ನು ಎಂಟು ಬಾರಿ ಗೆಲ್ಲಿಸಿ, ವಿಧಾನಸೌಧಕ್ಕೆ ಕಳುಹಿಸಿಕೊಟ್ಟಿದ್ದ ಶಿಕಾರಿಪುರದ ಜನತೆ ಇತ್ತೀಚಿನ ದಿನಗಳಲ್ಲಿ ಮೊದಲ ಬಾರಿಗೆ ರಾಜಕೀಯ ಸ್ಥಿತ್ಯಂತರಗಳನ್ನು ಕಾಣುತ್ತಿದೆ.

Shikaripur Election Results: ಶಿಕಾರಿಪುರ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ತಂದೆಯ ಭದ್ರಕೋಟೆ ಶಿಕಾರಿಪುರದಲ್ಲಿ ಅದೃಷ್ಟ ಪರೀಕ್ಷೆಗಿಳಿದ ವಿಜಯೇಂದ್ರ
ಬಿವೈ ವಿಜಯೇಂದ್ರ
Follow us
ನಯನಾ ರಾಜೀವ್
| Updated By: Digi Tech Desk

Updated on:May 13, 2023 | 1:46 AM

Shikaripur Assembly Election Results 2023: ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರನ್ನು ಎಂಟು ಬಾರಿ ಗೆಲ್ಲಿಸಿ, ವಿಧಾನಸೌಧಕ್ಕೆ ಕಳುಹಿಸಿಕೊಟ್ಟಿದ್ದ ಶಿಕಾರಿಪುರದ ಜನತೆ ಇತ್ತೀಚಿನ ದಿನಗಳಲ್ಲಿ ಮೊದಲ ಬಾರಿಗೆ ರಾಜಕೀಯ ಸ್ಥಿತ್ಯಂತರಗಳನ್ನು ಕಾಣುತ್ತಿದೆ. 1983ರಿಂದ 2018ರವರೆಗೆ ಒಮ್ಮೆ ಮಾತ್ರ ಶಿಕಾರಿಪುರದ ಜನತೆ ಯಡಿಯೂರಪ್ಪರನ್ನು ಸೋಲಿಸಿತ್ತು. ಯಡಿಯೂರಪ್ಪ ಹೊಸ ಪಕ್ಷ ಕಟ್ಟಿದಾಗಲೂ ಮತದಾರರು ಕೈ ಬಿಟ್ಟಿರಲಿಲ್ಲ. ಈ ಬಾರಿ ಯಡಿಯೂರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದು ಅವರ ಬದಲಿಗೆ ಬಿಜೆಪಿಯಿಂದ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರಗೆ ಟಿಕೆಟ್ ನೀಡಲಾಗಿದೆ.

ಕಾಂಗ್ರೆಸ್​ನಿಂದ ಜಿಬಿ ಮಾಲತೇಶ್​, ಜೆಡಿಎಸ್​ನಿಂದ ಸುಧಾಕರ್ ಶೆಟ್ಟಿ, ಆಪ್​ನಿಂದ ಚಂದ್ರಕಾಂತ್ ರೇವಣ್​ಕರ್ ಅಭ್ಯರ್ಥಿಯಾಗಿದ್ದಾರೆ. ಕಳೆದ ಬಾರಿ ಯಡಿಯೂರಪ್ಪ 35 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಅದಕ್ಕೂ ಮೊದಲು ಕೆಜೆಪಿಯಿಂದ ಸ್ಪರ್ಧಿಸಿದ್ದಾಗ, ಅವರ ಗೆಲುವಿನ ಅಂತರ 25 ಸಾವಿರ ಮತದಷ್ಟಿತ್ತು, ಆಗ ಬಿಜೆಪಿ ಅಭ್ಯರ್ಥಿಗೆ ಠೇವಣಿ ನಷ್ಟವಾಗಿತ್ತು ಎನ್ನುವುದನ್ನು ಗಮನಿಸಬಹುದು.

ಈ ಬಾರಿ ವಿಜಯೇಂದ್ರ ಹಾಗೂ ಮಾಲತೇಶ್ ನಡುವೆ ನೇರ ಪೈಪೋಟಿ ಇರಲಿದೆ. ಕಳೆದ ಬಾರಿಯೂ ಮಾಲತೇಶ್ ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಿ ಸೋತಿದ್ದರು.

ವಿಧಾನಸಭೆ ಚುನಾವಣೆ ಲೈವ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:08 am, Sat, 13 May 23

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ