Sirsi Election Results: ಕಾಂಗ್ರೆಸ್​ನ ಭೀಮಣ್ಣ ನಾಯ್ಕ್​ ಭರ್ಜರಿ ಗೆಲುವು, ಹೀನಾಯ ಸೋಲು ಕಂಡ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ

ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿಯ ಭದ್ರಕೋಟೆಯಾಗಿರುವ ಶಿರಸಿ ವಿಧಾನಸಭಾ ಕ್ಷೇತ್ರದಲ್ಲಿ ( Sirsi Assembly Constituency) ಕಾಂಗ್ರೆಸ್​ನ ಭೀಮಣ್ಣ ನಾಯ್ಕ್ ಭರ್ಜರಿ ಗೆಲುವು ಸಾಧಿಸಿದ್ದಾರೆ.

Sirsi Election Results: ಕಾಂಗ್ರೆಸ್​ನ ಭೀಮಣ್ಣ ನಾಯ್ಕ್​ ಭರ್ಜರಿ ಗೆಲುವು, ಹೀನಾಯ ಸೋಲು ಕಂಡ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ
ಬೀಮಣ್ಣ ನಾಯ್ಕ್​
Follow us
ಕಿರಣ್ ಹನುಮಂತ್​ ಮಾದಾರ್
|

Updated on:May 13, 2023 | 12:41 PM

Sirsi Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿಯ ಭದ್ರಕೋಟೆಯಾಗಿರುವ ಶಿರಸಿ ವಿಧಾನಸಭಾ ಕ್ಷೇತ್ರದಲ್ಲಿ ( Sirsi Assembly Constituency) ಕಾಂಗ್ರೆಸ್​ನ ಭೀಮಣ್ಣ ನಾಯ್ಕ್ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಹಾಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿದ್ದ ಹಾಗೂ ಸ್ಪೀಕರ್​ ಆಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಹೀನಾಯ ಸೋಲು ಕಂಡಿದ್ದಾರೆ.

ಕಾಂಗ್ರೆಸ್​​ನಿಂದ ಭೀಮಣ್ಣ ನಾಯ್ಕ್ ಸ್ಪರ್ಧಿಸಿದ್ದು, 2018 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಪರವಾಗಿ ಕಣದಲಿದ್ದರು, 53,134 ಮತಗಳನ್ನ ಪಡೆದು17,461ಮತಗಳ ಅಂತರದಿಂದ ಸೋತಿದ್ದರು. ಈ ಬಾರಿ ಭೀಮಣ್ಣ ನಾಯ್ಕ್ ಹೇಗಾದರೂ ಮಾಡಿ ಗೆಲುವು ಸಾಧಿಬೇಕೆಂದು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು.  ಇನ್ನು ಇದೇ ಮೊದಲ ಬಾರಿಗೆ ಜೆಡಿಎಸ್​ನಿಂದ ಉಪೇಂದ್ರ ಪೈ ಕಣಕ್ಕಿಳಿದಿದ್ದರು. ಶಿರಸಿ ಕ್ಷೇತ್ರ 1999ರಿಂದ ಬಿಜೆಪಿಯೇ ಗೆದ್ದಿದ್ದು, ಈ ಬಾರಿ ಮತದಾರ ಕಾಂಗ್ರೆಸ್​ ಕೈಹಿಡಿದಿದ್ದಾರೆ. ಅದರಂತೆ ಈ ಬಾರಿ ಶಿರಸಿ ಕ್ಷೇತ್ರದಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ​ ನೇರಾನೇರ ಸ್ಪರ್ಧೆ ಏರ್ಪಟಿತ್ತು. ಈ ಬಾರಿ ತುಂಬಾ ವರ್ಷದ ಬಳಿಕ ಶಿರಸಿಯಲ್ಲಿ ಕಾಂಗ್ರೆಸ್​ನ ಭೀಮಣ್ಣ ನಾಯ್ಕ್ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 12:36 pm, Sat, 13 May 23

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ