AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi Election 2023 Winner: ಉಡುಪಿಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಯಶ್​ಪಾಲ್

ಈ ಬಾರಿ ಯಶ್​ಪಾಲ್​​ ಸುವರ್ಣ ಅವರಿಗೆ ಬಿಜೆಪಿ ಮಣೆ ಹಾಕಿತ್ತು. ಇದೀಗ ಯಶ್​ಪಾಲ್ ಗೆಲುವು ಸಾಧಿಸಿದ್ದಾರೆ. ಉಡುಪಿಗೆ ಇವರು ಹೊಸ ಮುಖವಾದರೂ, ಸಂಘಟನೆಯಲ್ಲಿ ಹೆಚ್ಚು ಶ್ರಮಿಸಿದವರು.

Udupi Election 2023 Winner: ಉಡುಪಿಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಯಶ್​ಪಾಲ್
ಯಶ್​ಪಾಲ್
ಅಕ್ಷಯ್​ ಪಲ್ಲಮಜಲು​​
|

Updated on:May 13, 2023 | 6:22 PM

Share

ಉಡುಪಿ: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟವಾಗಿದೆ. ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ (Udupi Assembly Constituency) ಈ ಬಾರಿ ಕಾಂಗ್ರೆಸ್​​ ಮತ್ತು ಬಿಜೆಪಿ ನಡುವೆ ಭಾರೀ ಫೈಟ್​ ನೀಡಿದೆ, ಹೌದು 2018ರಲ್ಲಿ ರಘುಪತಿ ಭಟ್​​ ಗೆದ್ದು ಶಾಸಕರಾಗಿದ್ದರು, ಆದರೆ ಈ ಬಾರಿ ಅವರಿಗೆ ಟಿಕೇಟ್​ ನೀಡಲ್ಲ, ಹಿಜಾಬ್​​ ವಿಚಾರ ದೇಶದ್ಯಾಂತ ಚರ್ಚೆಯಾಗಲು ಉಡುಪಿಯೇ ಕಾರಣ ಎಂದು ಹೇಳಲಾಗಿತ್ತು. ಈ ಕಾರಣಕ್ಕೆ ಈ ಬಾರಿ ರಘುಪತಿ ಭಟ್​​ಗೆ ಬಿಜೆಪಿ ಟಿಕೇಟ್​ ನೀಡಿಲ್ಲ, ಅದಕ್ಕೆ ಈ ಬಾರಿ ಯಶ್​ಪಾಲ್​​ ಸುವರ್ಣ ಅವರಿಗೆ ಬಿಜೆಪಿ ಮಣೆ ಹಾಕಿತ್ತು. ಇದೀಗ ಯಶ್​ಪಾಲ್ ಗೆಲುವು ಸಾಧಿಸಿದ್ದಾರೆ. ಉಡುಪಿಗೆ ಇವರು ಹೊಸ ಮುಖವಾದರೂ, ಸಂಘಟನೆಯಲ್ಲಿ ಹೆಚ್ಚು ಶ್ರಮಿಸಿದವರು. ಮೋಗವೀರ ಸಮುದಾಯದಲ್ಲಿ ಇವರು ಗುರುತಿಸಿಕೊಂಡಿದ್ದು, ಉಡುಪಿಯಲ್ಲಿ ಮೋಗವೀರ ಸಮುದಾಯದ ಜನರು ಹೆಚ್ಚಿದ್ದಾರೆ, ಇದರ ಜತೆಗೆ ಅವರು ರಾಜಕೀಯವಾಗಿ ಹೆಚ್ಚು ಸಾಧನೆ ಮಾಡಿದ್ದಾರೆ. ಇದೀಗ ಯಶ್​ ಪಾಲ್​​​ ಗೆಲುವು ಸಾಧಿಸಿದ್ದಾರೆ.

ಇನ್ನೂ ಯಶ್​ಪಾಲ್​​ ಸುವರ್ಣ ಅವರಿಗೆ ಕಾಂಗ್ರೆಸ್​​ ಅಭ್ಯರ್ಥಿ ಪ್ರಸಾದ್​​ ರಾಜ್​​ ಕಾಂಚನ್ ಪ್ರಬಲ ಪ್ರತಿಸ್ಪರ್ಧಿಯಾಗಿದ್ದರು. ಆದರೆ ಅವರು ಈ ಬಾರಿ ಸೋತಿದ್ದಾರೆ. ಪ್ರಸಾದ್​​ ರಾಜ್​​ ಕಾಂಚನ್ ಒಬ್ಬ ಉದ್ಯಮಿಯು ಹೌದು. ಇನ್ನೂ ಜೆಡಿಎಸ್​​ ಪಕ್ಷದಿಂದ ದಕ್ಷತ್​​ ಆರ್​ ಶೆಟ್ಟಿ ಸೋತಿದ್ದರೆ ಎಎಪಿಯಿಂದ ಪ್ರಕಾಶ್​​​ ಪೂಜಾರಿ ಕೂಡ ಸೋಲು ಅನುಭವಿಸಿದ್ದಾರೆ.

ಚುನಾವಣೆ ಫಲಿತಾಂಶ ಲೈವ್ ಅಪ್​ಡೇಟ್​ಗೆ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:22 pm, Sat, 13 May 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ