AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ullal Election 2023 Winner: ಉಳ್ಳಾಲದಲ್ಲಿ ಯು.ಟಿ ಖಾದರ್​​ ಗೆಲುವು, ಬಿಜೆಪಿ, ಜೆಡಿಎಸ್​​ ಅಭ್ಯರ್ಥಿಗಳಿಗೆ ಭಾರಿ ಮುಖಭಂಗ

ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ (Assembly Constituency) ಕಾಂಗ್ರೆಸ್​​ ಮತ್ತು ಬಿಜೆಪಿಗೆ ಈ ಬಾರಿ ಪೈಪೋಟಿ ನಡೆದಿದ್ದು. ಇದೀಗ ಯು.ಟಿ ಖಾದರ್​​ ಗೆಲುವು ಸಾಧಿಸಿದ್ದಾರೆ.

Ullal Election 2023 Winner: ಉಳ್ಳಾಲದಲ್ಲಿ ಯು.ಟಿ ಖಾದರ್​​ ಗೆಲುವು, ಬಿಜೆಪಿ, ಜೆಡಿಎಸ್​​ ಅಭ್ಯರ್ಥಿಗಳಿಗೆ ಭಾರಿ ಮುಖಭಂಗ
ಯು.ಟಿ ಖಾದರ್​
TV9 Web
| Edited By: |

Updated on: May 13, 2023 | 12:11 PM

Share

ಮಂಗಳೂರು: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದ್ದು, ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ (Assembly Constituency) ಕಾಂಗ್ರೆಸ್​​ ಮತ್ತು ಬಿಜೆಪಿಗೆ ಈ ಬಾರಿ ಪೈಪೋಟಿ ನಡೆದಿದ್ದು. ಇದೀಗ ಯು.ಟಿ ಖಾದರ್​​ ಗೆಲುವು ಸಾಧಿಸಿದ್ದಾರೆ. ರಾಜ್ಯ ಮಾತ್ರವಲ್ಲದೆ. ಈಡಿ ದೇಶವೇ ಕಾಯುತ್ತಿದ್ದ, ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಚುನಾವಣೆ ವಿಧಾನ ಸಭಾ ಕ್ಷೇತ್ರವಾದ ಉಳ್ಳಾಲದಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಯು.ಟಿ ಖಾದರ್​​​ ಗೆದ್ದಿದ್ದಾರೆ.

ಇನ್ನೂ ಜೆಡಿಎಸ್​​ ಅಭ್ಯರ್ಥಿ ಮೊಯಿನುದ್ದೀನ್​​ ಬಾವಾ ಈ ಬಾರಿ ಉಳ್ಳಾಲದ ಪ್ರಬಲ ಸ್ಪರ್ಧಿಲಾಗಿದ್ದು ಸೋತಿದ್ದಾರೆ. ಇನ್ನೂ ಬಿಜೆಪಿಯಲ್ಲಿ ಅಭ್ಯರ್ಥಿಯಾಗಿ ಸತೀಶ್ ಕುಂಪಲ ಸ್ಪರ್ಧಿಸುತ್ತಿದ್ದು ಅವರು ಸೋತಿದ್ದಾರೆ. ಮತ್ತೆ 5ನೇ ಬಾರಿಗೆ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ