ಗಂಗಾವತಿಯಲ್ಲಿ ಯೋಗಿ ಆದಿತ್ಯನಾಥ್​ಗೆ ಹನುಮಾನ್ ಭಾವಚಿತ್ರ, ಬೆಳ್ಳಿ ಗದೆ ನೀಡಿ ಸನ್ಮಾನ

ಜಿಲ್ಲೆಯ ಗಂಗಾವತಿಯಲ್ಲಿ ಬಿಜೆಪಿ ಅಭ್ಯರ್ಥಿ ಪರಣ್ಣ ಮುನವಳ್ಳಿ ಪರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(CM Yogi Adityanath) ಅಬ್ಬರದ ಪ್ರಚಾರ. ಇದೇ ವೇಳೆ ಅಂಜನಾದ್ರಿ ಹನುಮಾನ್ ಭಾವಚಿತ್ರ ಜೊತೆಗೆ ಬೆಳ್ಳಿ ಗದೆಯನ್ನ ನೀಡಿ ಸನ್ಮಾನಿಸಲಾಯಿತು.

Follow us
ಕಿರಣ್ ಹನುಮಂತ್​ ಮಾದಾರ್
|

Updated on:Apr 30, 2023 | 1:28 PM

ಕೊಪ್ಪಳ: ಜಿಲ್ಲೆಯ ಗಂಗಾವತಿಯಲ್ಲಿ ಬಿಜೆಪಿ ಅಭ್ಯರ್ಥಿ ಪರಣ್ಣ ಮುನವಳ್ಳಿ ಪರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(CM Yogi Adityanath) ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. ಇಂದು(ಏ.30) ಹೆಲಿಕಾಪ್ಟರ್​ನಲ್ಲಿ ಗಂಗಾವತಿಗೆ ಆಗಮಿಸಿದ ಯೋಗಿ ಆದಿತ್ಯನಾಥ್. ಪ್ರಚಾರ ನಡೆಸಲಿದ್ದಾರೆ. ಅದಕ್ಕೂ ಮೊದಲು ವೇದಿಕೆಯಲ್ಲೇ ಮನ್​ಕೀ ಬಾತ್ ಸಿಎಂ ಯೋಗಿ ಆದಿತ್ಯನಾಥ್​ ಆಲಿಸಿದರು. ಇನ್ನು ಇದೇ ವೇಳೆ ಯೋಗಿ ಆದಿತ್ಯನಾಥ್​ಗೆ ಅಂಜನಾದ್ರಿ ಹನುಮಾನ್ ಭಾವಚಿತ್ರ ಜೊತೆಗೆ ಬೆಳ್ಳಿ ಗದೆಯನ್ನ ನೀಡಿ ಸನ್ಮಾನಿಸಲಾಯಿತು.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ 

Published On - 1:26 pm, Sun, 30 April 23

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು