ಕೊಪ್ಪಳ: ಜಿಲ್ಲೆಯ ಗಂಗಾವತಿಯಲ್ಲಿ ಬಿಜೆಪಿ ಅಭ್ಯರ್ಥಿ ಪರಣ್ಣ ಮುನವಳ್ಳಿ ಪರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(CM Yogi Adityanath) ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. ಇಂದು(ಏ.30) ಹೆಲಿಕಾಪ್ಟರ್ನಲ್ಲಿ ಗಂಗಾವತಿಗೆ ಆಗಮಿಸಿದ ಯೋಗಿ ಆದಿತ್ಯನಾಥ್. ಪ್ರಚಾರ ನಡೆಸಲಿದ್ದಾರೆ. ಅದಕ್ಕೂ ಮೊದಲು ವೇದಿಕೆಯಲ್ಲೇ ಮನ್ಕೀ ಬಾತ್ ಸಿಎಂ ಯೋಗಿ ಆದಿತ್ಯನಾಥ್ ಆಲಿಸಿದರು. ಇನ್ನು ಇದೇ ವೇಳೆ ಯೋಗಿ ಆದಿತ್ಯನಾಥ್ಗೆ ಅಂಜನಾದ್ರಿ ಹನುಮಾನ್ ಭಾವಚಿತ್ರ ಜೊತೆಗೆ ಬೆಳ್ಳಿ ಗದೆಯನ್ನ ನೀಡಿ ಸನ್ಮಾನಿಸಲಾಯಿತು.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:26 pm, Sun, 30 April 23