Varuna Election 2023 Winner: ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯಕ್ಕೆ ಜಯಭೇರಿ; ಸೋಮಣ್ಣಗೆ ಡಬಲ್ ನಿರಾಸೆ

Siddaramaiah Wins: ವರುಣಾ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಸಿದ್ದರಾಮಯ್ಯ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ವಿ ಸೋಮಣ್ಣ ವಿರುದ್ಧ ಸಿದ್ದರಾಮಯ್ಯ 30 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಭೇರಿ ಭಾರಿಸಿದ್ದಾರೆ.

Varuna Election 2023 Winner: ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯಕ್ಕೆ ಜಯಭೇರಿ; ಸೋಮಣ್ಣಗೆ ಡಬಲ್ ನಿರಾಸೆ
ಸಿದ್ದರಾಮಯ್ಯ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 13, 2023 | 2:19 PM

Varuna Assembly Election Results 2023: ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಭರ್ಜರಿ ಗೆಲುವು ಸಾಧಿಸಿದ್ದಾರೆ. ರಾಜ್ಯ ವಿಧಾಸನಭಾ ಚುನಾವಣೆಯಲ್ಲಿ ಅತ್ಯಂತ ಕುತುಹಲ ಮೂಡಿಸಿದ್ದ ಕ್ಷೇತ್ರಗಳಲ್ಲಿ ಒಂದಾದ ವರುಣಾದಲ್ಲಿ ನಿರೀಕ್ಷೆಯಂತೆ ಸಿದ್ದರಾಮಯ್ಯ ಸುಲಭ ಗೆಲುವು ಸಾಧಿಸಿದ್ದಾರೆ. ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರ ಬಿಟ್ಟು ದೂರದ ವರುಣಾ ಕ್ಷೇತ್ರಕ್ಕೆ ಬಂದು ಸ್ಪರ್ಧಿಸಿದ್ದ ಬಿಜೆಪಿಯ ವಿ ಸೋಮಣ್ಣಗೆ ಮುಖಭಂಗವಾಗಿದೆ. ಸೋಮಣ್ಣ ವಿರುದ್ಧ ಸಿದ್ದರಾಮಯ್ಯ ಹೆಚ್ಚೂಕಡಿಮೆ 35 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆನ್ನಲಾಗಿದೆ.

ವರುಣಾ ವಿಧಾನಸಭಾ ಕ್ಷೇತ್ರ ಚುನಾವಣೆ 2023 ಫಲಿತಾಂಶ

  • ಕಾಂಗ್ರೆಸ್: ಸಿದ್ದರಾಮಯ್ಯ– 82,794 ಮತಗಳು
  • ಬಿಜೆಪಿ: ವಿ ಸೋಮಣ್ಣ– 50,122 ಮತಗಳು
  • ಜೆಡಿಎಸ್: ಡಾ. ಭಾರತಿ ಶಂಕರ್– 850 ಮತಗಳು

ವರುಣಾ ಕ್ಷೇತ್ರ ಸಿದ್ದರಾಮಯ್ಯರಿಗೆ ಭದ್ರಕೋಟೆಯಾಗಿದೆ. ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯರ ಮಗ ಯತೀಂದ್ರ ಗೆಲುವು ಸಾಧಿಸಿದ್ದರು. ಈಗ ಸಿದ್ದರಾಮಯ್ಯ ವರುಣಾಗೆ ವಾಪಸ್ ಬಂದಿದ್ದಾರೆ. ಸಿದ್ದರಾಮಯ್ಯರನ್ನು ಸೋಲಿಸಲು ಬಿಜೆಪಿ ವಿ ಸೋಮಣ್ಣರನ್ನು ಕರೆತಂದ ಯೋಜನೆ ವರ್ಕೌಟ್ ಆಗಿಲ್ಲ. ಇನ್ನು, ಜೆಡಿಎಸ್​ನ ಅಭ್ಯರ್ಥಿಗೆ ಈ ಚುನಾವಣೆಯಲ್ಲಿ 1,000 ಮತಗಳೂ ಸಿಕ್ಕಿಲ್ಲ.

ಇದೇ ವೇಳೆ, ವಿ ಸೋಮಣ್ಣಗೆ ಡಬಲ್ ಶಾಕ್ ಸಿಕ್ಕಿದೆ. ಅವರು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲೂ ಸೋತಿದ್ದಾರೆ. ಚಾಮರಾಜನಗರ ಕ್ಷೇತ್ರದಲ್ಲಿ ಅವರು ಅಲ್ಪ ಮತಗಳ ಅಂತರದಿಂದ ಸೋತಿದ್ದಾರೆ.

ಚುನಾವಣೆ ಫಲಿತಾಂಶ ಲೈವ್ ಅಪ್​ಡೇಟ್​ಗೆ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಬಿಗ್ ಬಾಸ್​ ಕ್ಯಾಮೆರಾದಲ್ಲಿ ಸೆರೆ ಆಯ್ತು ಮೋಸದ ಆಟ; ಭವ್ಯಾ ಮೇಲೆ ಅನುಮಾನ
ಬಿಗ್ ಬಾಸ್​ ಕ್ಯಾಮೆರಾದಲ್ಲಿ ಸೆರೆ ಆಯ್ತು ಮೋಸದ ಆಟ; ಭವ್ಯಾ ಮೇಲೆ ಅನುಮಾನ