ಜೆಡಿಎಸ್ ಪಕ್ಷವು ಜನತಾ ಜಲಧಾರೆ ಯಶಸ್ಸು ಬಳಿಕ, ಪಂಚರತ್ನ ಕಾರ್ಯಕ್ರಮ ಹಮ್ಮಿಕೊಂಡಿದೆ. ರಾಜ್ಯಾದ್ಯಂತ 123 LED ವಾಹನಗಳು ಸಂಚಾರಕ್ಕೆ ಸಿದ್ಧಗೊಂಡಿವೆ. 180 ಕ್ಷೇತ್ರಗಳಲ್ಲಿ 123 LED ವಾಹನಗಳು ಸಂಚರಿಸಲಿವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
JDS Janata Jaladhare: ಕರ್ನಾಟಕದಲ್ಲಿ ನದಿ ನೀರು ವಿಷಯಗಳು ಚುನಾವಣಾ ವಿಷಯಗಳಾದ ಉದಾಹರಣೆಯೇ ಇಲ್ಲ. ಹೀಗಾಗಿ ಜನತಾ ಜಲಧಾರೆ ಜೆಡಿಎಸ್ ಪಕ್ಷಕ್ಕೆ ಚುನಾವಣೆಯಲ್ಲಿ ಲಾಭ ತಂದುಕೊಡುತ್ತದೆಯೇ? ಜೆಡಿಎಸ್ಗೆ ಬಿಜೆಪಿಯಿಂದ ಎದುರಾಗಿರುವ ಸವಾಲು ಏನು? ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಮೇ 18ರಂದು ರಾಜೀನಾಮೆ ನೀಡುವ ಸಾಧ್ಯತೆಯಿದೆ.
K. Shivram: 2013ರಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದ ಕೆ ಶಿವರಾಮ್, ಆರು ತಿಂಗಳಿಗೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ಬೈ ಹೇಳಿ, ಜೆಡಿಎಸ್ ಸೇರ್ಪಡೆಯಾದರು. 2014ರಲ್ಲಿ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ, ಪರಾಭವಗೊಂಡಿದ್ದರು. ಮುಂದೆ 2016ರಲ್ಲಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
Badami Assembly constituency : ಬಾದಾಮಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನಾಗಿ ಹನುಮಂತ್ ಮಾವಿನಮರದ್ ಅವರ ಹೆಸರನ್ನು ಬಾದಾಮಿ ತಾಲೂಕಿನ ಚುಕ್ಕಮುಚ್ಚಳಗುಡ್ಡ ಗ್ರಾಮದಲ್ಲಿ ಹೆಚ್ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.
TV 9 Kannada Digital Live: ಇದ್ದಕ್ಕಿದ್ದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ನಾಯಕರು ಬಿಜೆಪಿ ಸೇರುತ್ತಿರುವ ವಿದ್ಯಮಾನ ಶುರುವಾಗಿದೆ. ರಾಜಕೀಯ ಗಾಳಿ ಯಾವ ಕಡೆ ಬೀಸುತ್ತಿದೆ ಎಂಬುದನ್ನು ರಾಜಕಾರಣಿಗಳು ಖಚಿತವಾಗಿ ಬಲ್ಲರು. ಮುಂದಿನ ವರ್ಷ ನಡೆಯಲಿರುವ ಅಸೆಂಬ್ಲಿ ಚುನಾವಣೆಗೆ ಇದು ರಾಜಕೀಯ ದಿಕ್ಸೂಚಿಯಾದೀತಾ? ಏನೀ ವಿದ್ಯಮಾನದ ಹಿಂದಿನ ರಹಸ್ಯ?
HD Kumaraswamy: ರಾಜ್ಯದಲ್ಲಿ ಒಂದು ಸವಾಲನ್ನು ಸ್ವೀಕಾರ ಮಾಡಿದ್ದೇವೆ. ಮುಂದಿನ ಚುನಾವಣೆ ನಂತರ ಐದು ವರ್ಷಗಳ ಕಾರ್ಯಕ್ರಮದಲ್ಲಿ ನಾವು ಹೇಳಿರುವ ಎಲ್ಲಾ ಯೋಜನೆಗಳನ್ನು ಪೂರ್ಣ ಮಾಡಲಿಲ್ಲ ಎಂದರೆ ಜಾತ್ಯಾತೀತ ಜನತಾದಳವನ್ನೇ ವಿಸರ್ಜನೆ ಮಾಡ್ತೀವಿ. ಮತ್ತೆ ನಿಮ್ಮ ಮುಂದೆ ಮತ ಕೇಳಲಿಕ್ಕೆ ಬರೋದಿಲ್ಲ. ತೀರ್ಮಾನವನ್ನು ನನ್ನ ನಾಡಿನ ಜನಕ್ಕೆ ಬಿಟ್ಟಿದ್ದೇನೆ ಎಂದು ಹೆಚ್ ಡಿ ಕುಮಾರಸ್ವಾಮಿ ಒತ್ತಿ ಒತ್ತಿ ಹೇಳಿದ್ದಾರೆ.
Siddaramaiah: ಇನ್ನ ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲೇಬೇಕು. ಮುಂದಿನ ಎಲೆಕ್ಷನ್ನಲ್ಲಿ ಬಿಜೆಪಿ ಸರ್ಕಾರವನ್ನ ಕಿತ್ತೆಸೆಯಬೇಕು. 6 ತಿಂಗಳ ಮೊದಲೇ ಅಭ್ಯರ್ಥಿಗಳನ್ನ ಘೋಷಿಸಬೇಕು ಎಂದು ರಾಹುಲ್ ಗಾಂಧಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು.
Rahul Gandhi: ನಾವು ಇಷ್ಟ-ಕಷ್ಟದ ಆಧಾರದ ಮೇಲೆ ಮಣೆ ಹಾಕಲ್ಲ. 20 ವರ್ಷಗಳ ಹಿಂದೆ ಮಾಡಿದ್ದು ಈಗ ನಡೆಯೋದಿಲ್ಲ. ಪಕ್ಷಕ್ಕೆ ಕೆಲಸ ಮಾಡುವವರನ್ನ ಪಕ್ಷ ರಕ್ಷಣೆ ಮಾಡುತ್ತದೆ. ಕಡಿಮೆ ಅಂತರದಲ್ಲಿ ಗೆಲ್ಲಲು ಎಲೆಕ್ಷನ್ನಲ್ಲಿ ಸ್ಪರ್ಧಿಸಬಾರದು. 150 ಸ್ಥಾನಗಳಲ್ಲಿ ಒಂದೂ ನಂಬರ್ ಕಡಿಮೆಯಾಗಬಾರದು- ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ
ಸಂಸತ್ತಿನಲ್ಲಿ ಸ್ಪೀಕರ್ ಓಂ ಬಿರ್ಲಾ ಅವರ ಕಚೇರಿಗೆ ಭೇಟಿ ನೀಡಿದ ಅಖಿಲೇಶ್ ಯಾದವ್ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಅವರು 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಅಜಂಗಢ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು.