AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AP Assembly Election 2024 Result: ಆಂಧ್ರ ಅಸೆಂಬ್ಲಿಯಲ್ಲಿ ಇನ್ನು ನಾರಾ, ನಂದಮೂರಿ ಕುಟುಂಬದ ಹವಾ- ಆ ನಾಲ್ವರದ್ದು ಮೇಲುಗೈ!

ಮೈತ್ರಿಕೂಟದ ಗೆಲುವು ಬಹುತೇಕ ಖಚಿತವಾಗುತ್ತಿದ್ದಂತೆ ತೆಲುಗು ಬಾಂಧವರು ಸಂಭ್ರಮಿಸುತ್ತಿದ್ದಾರೆ. ಚಂದ್ರಬಾಬು ಕುಟುಂಬ ಸದಸ್ಯರೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಒಟ್ಟು 175 ವಿಧಾನಸಭಾ ಕ್ಷೇತ್ರಗಳ ಪೈಕಿ ಆಡಳಿತಾರೂಢ ವೈಸಿಪಿ 13 ಸ್ಥಾನಗಳನ್ನು ಮಾತ್ರ ಗಳಿಸಿದ್ದು, ಮೈತ್ರಿಕೂಟ 162 ಸ್ಥಾನಗಳನ್ನು ಗೆದ್ದಿದೆ.

AP Assembly Election 2024 Result: ಆಂಧ್ರ ಅಸೆಂಬ್ಲಿಯಲ್ಲಿ ಇನ್ನು ನಾರಾ, ನಂದಮೂರಿ ಕುಟುಂಬದ ಹವಾ- ಆ ನಾಲ್ವರದ್ದು ಮೇಲುಗೈ!
ಆಂಧ್ರ ಅಸೆಂಬ್ಲಿಯಲ್ಲಿ ಇನ್ನು ನಾರಾ, ನಂದಮೂರಿ ಹವಾ- ಆ ನಾಲ್ವರದ್ದು ಮೇಲುಗೈ!
TV9 Web
| Updated By: ಸಾಧು ಶ್ರೀನಾಥ್​|

Updated on: Jun 05, 2024 | 10:19 AM

Share

ಅಮರಾವತಿ, ಜೂನ್ 4: ಆಂಧ್ರಪ್ರದೇಶ ವಿಧಾನಸಭಾ ಚುನಾವಣಾಯಲ್ಲಿ (Nara Chandrababu Naidu TDP) ಬೆಚ್ಚಿಬೀಳಿಸುವಂತಹ ಫಲಿತಾಂಶ ಹೊರಬಿದ್ದಿದೆ. ಫಲಿತಾಂಶದಲ್ಲಿ ನಾಯ್ಡು ನೇತೃತ್ವದ ಮೈತ್ರಿಕೂಟಕ್ಕೆ ಭರ್ಜರಿ ಬಹುಮತ ಸಿಕ್ಕಿದೆ. ಆಡಳಿತಾರೂಢ ಪಕ್ಷವನ್ನು ಸೋಲಿಸಿ ಭರ್ಜರಿ ಜಯ ಸಾಧಿಸಿದೆ. ಇನ್ನೊಂದೆಡೆ ಲೋಕಸಭೆ ಕ್ಷೇತ್ರಗಳಲ್ಲೂ (Lok Sabha Elections Results 2024) ಅದೇ ವಾತಾವರಣ ನಿರ್ಮಾಣವಾಗಿದೆ. ತೆಲುಗು ದೇಶಂ, ಜನಸೇನಾ ಮತ್ತು ಬಿಜೆಪಿ ಪಕ್ಷಗಳು ಅನಿರೀಕ್ಷಿತ ರೀತಿಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿವೆ. ನಾರಾ ಮತ್ತು ನಂದಮೂರಿ ಕುಟುಂಬದಲ್ಲಿಯೇ ನಾಲ್ವರು ಜಯಭೇರಿ ಬಾರಿಸಿದ್ದಾರೆ (Nara Chandrababu Naidu TDP).

ಕುಪ್ಪಂನಲ್ಲಿ ಚಂದ್ರಬಾಬು ಗೆದ್ದಿದ್ದು, ಮಂಗಳಗಿರಿಯಲ್ಲಿ ಲೋಕೇಶ್ ಗೆದ್ದಿದ್ದಾರೆ. ನಂದಮೂರಿ ಕುಟುಂಬದಲ್ಲಿ ಹಿಂದೂಪುರದಿಂದ ಬಾಲಕೃಷ್ಣ ಮತ್ತು ವಿಶಾಖದಿಂದ ಭರತ್ ಸಂಸದರಾಗಿ ಗೆದ್ದಿದ್ದಾರೆ. ಚಂದ್ರಬಾಬು 1,18,623 ಮತಗಳೊಂದಿಗೆ ಅತ್ಯಧಿಕ ಮುನ್ನಡೆ ಸಾಧಿಸಿದ್ದಾರೆ.

ಮಂಗಳಗಿರಿಯಲ್ಲಿ ನಾರಾ ಲೋಕೇಶ್ 1,20,101 ಮತಗಳು, ಹಾಗೂ ಹಿಂದೂಪುರದಿಂದ ಸ್ಪರ್ಧಿಸಿದ್ದ ಬಾಲಕೃಷ್ಣ 1,07,250 ಮತಗಳನ್ನು ಪಡೆದಿದ್ದಾರೆ. ವಿಶಾಖ ಸಂಸದ ಸ್ಥಾನದಿಂದ ಸ್ಪರ್ಧಿಸಿದ್ದ ಭರತ್ ಕೂಡ ಬಹುಮತದಿಂದ ಮುನ್ನಡೆ ಸಾಧಿಸಿದ್ದಾರೆ.

Also Read: Lok Sabha Election Results – ಸ್ಪರ್ಧಿಸಿದ ಅಷ್ಟೂ ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ ಚಿರಾಗ್ ಪಾಸ್ವಾನ್ ಪಕ್ಷ

ಮೈತ್ರಿಕೂಟದ ಗೆಲುವು ಬಹುತೇಕ ಖಚಿತವಾಗುತ್ತಿದ್ದಂತೆ ತೆಲುಗು ಬಾಂಧವರು ಸಂಭ್ರಮಿಸುತ್ತಿದ್ದಾರೆ. ಚಂದ್ರಬಾಬು ಕುಟುಂಬ ಸದಸ್ಯರೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಒಟ್ಟು 175 ವಿಧಾನಸಭಾ ಕ್ಷೇತ್ರಗಳ ಪೈಕಿ ಆಡಳಿತಾರೂಢ ವೈಸಿಪಿ 13 ಸ್ಥಾನಗಳನ್ನು ಮಾತ್ರ ಗಳಿಸಿದ್ದು, ಮೈತ್ರಿಕೂಟ 162 ಸ್ಥಾನಗಳನ್ನು ಗೆದ್ದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ