ಅನಂತಕುಮಾರ್ ಹೆಗಡೆ
ಉತ್ತರ ಕನ್ನಡ
ಬಿಜೆಪಿ
ಬಿಜೆಪಿ
Lost
ಕಳೆದ ನಾಲ್ಕುವರೆ ವರ್ಷಗಳಿಂದ ಸೈಲೆಂಟ್ ಆಗಿದ್ದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಕಳೆದ ಎರಡು ತಿಂಗಳಿನಿಂದ ಮತ್ತೆ ಆಕ್ಟಿವ್ ಆಗಿದ್ದಾರೆ. ತಮ್ಮ ವಿವಾದಾತ್ಮಕ ಭಾಷಣದ ಮೂಲಕವೇ ಸಾಕಷ್ಟು ಟೀಕೆಗೆ ಗುರಿಯಾಗಿದ್ದಾರೆ. ಈ ಬಾರಿಯೂ ತಮಗೆ ಬಿಜೆಪಿ ಟಿಕೆಟ್ ಸಿಗುವ ಭರವಸೆಯಲ್ಲಿದ್ದಾರೆ. ಆದರೆ ಬಿಜೆಪಿ ಮಾತ್ರ ಉತ್ತರ ಕನ್ನಡ ಕ್ಷೇತ್ರದ ಟಿಕೆಟ್ ಕಾಯ್ದಿರಿಸಿದೆ. ಸಂಸದ ಅನಂತಕುಮಾರ್ ಹೆಗಡೆ ಅವರು 1996 ರಲ್ಲಿ ಉತ್ತರ ಕನ್ನಡ ಕ್ಷೇತ್ರದಿಂದ 11 ನೇ ಲೋಕಸಭೆಗೆ ಮೊದಲ ಬಾರಿಗೆ ಚುನಾಯಿತರಾದರು. ನಂತರ 1998 ರಲ್ಲಿ ಮರು ಆಯ್ಕೆಯಾದರು. ಅವರು 1999 ರಲ್ಲಿ ಕಾಂಗ್ರೆಸ್‌ನ ಮಾರ್ಗರೇಟ್ ಆಳ್ವಾ ವಿರುದ್ಧ ಕಡಿಮೆ ಅಂತರದಲ್ಲಿ ಸೋತರು. 2020ರ ಹೊತ್ತಿಗೆ ಆರು ಬಾರಿ ಲೋಕಸಭಾ ಸದಸ್ಯರಾಗಿದ್ದಾರೆ.