ಕಲಬುರಗಿ ಲೋಕಸಭಾ ಚುನಾವಣೆ 2024 ಫಲಿತಾಂಶ: ಕಾಂಗ್ರೆಸ್​ನ ರಾಧಾಕೃಷ್ಣ ದೊಡ್ಡಮನಿ ಗೆಲವು

Kalburagi Lok Sabha Election Results 2024 Live Counting Updates: ಲೋಕಸಭಾ ಚುನಾವಣೆ-2024 ಫಲಿತಾಂಶ ಪ್ರಕಟವಾಗಿದೆ. ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನ ರಾಧಾಕೃಷ್ಣ ದೊಡ್ಡಮನಿ ​ಗೆಲುವು ಸಾಧಿಸಿದ್ದಾರೆ.

ಕಲಬುರಗಿ ಲೋಕಸಭಾ ಚುನಾವಣೆ 2024 ಫಲಿತಾಂಶ: ಕಾಂಗ್ರೆಸ್​ನ ರಾಧಾಕೃಷ್ಣ ದೊಡ್ಡಮನಿ ಗೆಲವು
ಉಮೇಶ್ ಜಾದವ್​, ರಾಧಾಕೃಷ್ಣ ದೊಡ್ಡಮನಿ
Follow us
ವಿವೇಕ ಬಿರಾದಾರ
|

Updated on:Jun 04, 2024 | 2:45 PM

ಕಲಬುರಗಿ, ಜೂನ್​ 04: ತೊಗರಿ ಕಣಜ ಕಲಬುರಗಿ ಲೋಕಸಭಾ ಕ್ಷೇತ್ರ (Kalaburagi Lok Sabha Constituency)  ತೀರ್ವ ಪೈಪೋಟಿಗೆ ಸಾಕ್ಷಿಯಾಗಿತ್ತು. ಈ ಬಾರಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​​ ಖರ್ಗೆ (Mallikarjun Kharge) ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ (Radhakrishna Doddamani) ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಡಾ. ಉಮೇಶ ಜಾಧವ (Umesh Jadav) ಸ್ಪರ್ಧಿಸಿದ್ದರು. ಕಾಂಗ್ರೆಸ್​ನ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲುವು ಸಾಧಿಸಿದ್ದಾರೆ.

2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರೇವು ನಾಯಕ್​ ಬೆಳಮಗಿ ಅವರು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸಿ ಸೋಲುಂಡರು. ಕಾಂಗ್ರೆಸ್​ನ ಮಲ್ಲಿಕಾರ್ಜುನ್​ ಖರ್ಗೆ ಅವರು 5,07,193 ಮತಗಳನ್ನು ಪಡೆದಿದ್ದರು. ಬಿಜೆಪಿಯ ರೇವು ನಾಯಕ್​ ಬೆಳಮಗಿ ಅವರು 4,32,460 ಮಗಳನ್ನು ತಮ್ಮದಾಗಿಸಿಕೊಂಡಿದ್ದರು.

2019ರ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ಅಭ್ಯರ್ಥಿ ಉಮೇಶ್​ ಜಾಧವ್​ ಅವರ ವಿರುದ್ಧ ಮೊದಲ ಬಾರಿಗೆ ಸೋಲು ಕಂಡರು. ಉಮೇಶ್ ಜಾಧವ್​ ಅವರಿಗೆ 6,20,192 ಮತಗಳನ್ನು ಪಡೆಯುವ ಮೂಲಕ ಅಭೂತಪೂರ್ವ ಗೆಲುವು ಸಾಧಿಸಿದ್ದರು. ಮಲ್ಲಿಕಾರ್ಜುನ್​ ಖರ್ಗೆ ಅವರು 5,24,740 ಮತಗಳನ್ನು ಪಡೆದಿದ್ದರು.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:00 am, Tue, 4 June 24

ರನೌಟ್​ನೊಂದಿಗೆ ವಿದೇಶಿ ಲೀಗ್ ಆರಂಭಿಸಿದ ದಿನೇಶ್ ಕಾರ್ತಿಕ್
ರನೌಟ್​ನೊಂದಿಗೆ ವಿದೇಶಿ ಲೀಗ್ ಆರಂಭಿಸಿದ ದಿನೇಶ್ ಕಾರ್ತಿಕ್
‘ಬಂಡವಾಳ ಗೊತ್ತಾಯ್ತು, ಪುಂಗಬೇಡ’; ಭವ್ಯಾ ಬಗ್ಗೆ ತ್ರಿವಿಕ್ರಂ ಖಾರದ ಮಾತು
‘ಬಂಡವಾಳ ಗೊತ್ತಾಯ್ತು, ಪುಂಗಬೇಡ’; ಭವ್ಯಾ ಬಗ್ಗೆ ತ್ರಿವಿಕ್ರಂ ಖಾರದ ಮಾತು
ಮಕರ ಸಂಕ್ರಾಂತಿ ಮತ್ತು ಮಕರ ಜ್ಯೋತಿ ಮಹತ್ವ ತಿಳಿಯಿರಿ
ಮಕರ ಸಂಕ್ರಾಂತಿ ಮತ್ತು ಮಕರ ಜ್ಯೋತಿ ಮಹತ್ವ ತಿಳಿಯಿರಿ
ಸೂರ್ಯನ ಪಥ ಬದಲಾಗುವ ಸಂಕ್ರಾಂತಿ ದಿನದ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಸೂರ್ಯನ ಪಥ ಬದಲಾಗುವ ಸಂಕ್ರಾಂತಿ ದಿನದ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ