Kannada News
Elections Results 2022 LIVE
Manipur (MN) Vidhan Sabha Election Result 2022
BJP | Heingang
INC | Thoubal
BJP | Thongju
BJP | Wangkhei
INC | Nungba
BJP | Bishnupur
INC | Khundrakpam
NPP | Uripok
N Biren Singh ಮಾಜಿ ಫುಟ್ಬಾಲ್ ಆಟಗಾರ ಮತ್ತು ಪತ್ರಕರ್ತ, 61ರ ಹರೆಯದ ಸಿಂಗ್ ಮಣಿಪುರದಲ್ಲಿ ಬಿಜೆಪಿ ಪ್ರಚಾರವನ್ನು ಮುನ್ನಡೆಸಿದ್ದರು. ಆದರೆ ಬಿಜೆಪಿಯು ಮುಖ್ಯಮಂತ್ರಿಯ ಅಭ್ಯರ್ಥಿ ಎಂಬುದನ್ನು ಔಪಚಾರಿಕವಾಗಿ ಘೋಷಿಸಿರಲಿಲ್ಲ.
ಚರಣ್ಜಿತ್ ಸಿಂಗ್ ಚನ್ನಿ ಪಂಜಾಬ್ನ ಮೊದಲ ದಲಿತ ಸಿಎಂ. ಚಮ್ಕೌರ್ ಸಾಹಿಬ್ನಿಂದ ಮೂರನೇ ಬಾರಿಗೆ ಶಾಸಕರಾದ ಚನ್ನಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸರ್ಕಾರದಲ್ಲಿ ಸಚಿವರಾಗಿದ್ದರು. ಅವರು ಚಮ್ಕೌರ್ ಸಾಹಿಬ್ ಮತ್ತು ಬದೌರ್ ನಿಂದ ಸ್ಪರ್ಧಿಸಿದ್ದರು
ಎನ್.ಬಿರೆನ್ ಸಿಂಗ್ಗೆ ಈಗ 61 ವರ್ಷ. ಇವರ ಪೂರ್ತಿ ಹೆಸರು ನಾಂಗ್ತೋಂಬಮ್ ಬಿರೆನ್ ಸಿಂಗ್. 1979ರಿಂದ 1993ರವರೆಗೆ ಸೇನೆಯಲ್ಲಿದ್ದವರು. ಗಡಿ ಭದ್ರತಾ ಪಡೆಯಲ್ಲಿ ಕೆಲಸ ಮಾಡಿ ವಾಪಸ್ ಬಂದ ಮೇಲೆ ಪತ್ರಕರ್ತರಾಗಿ ಕೆಲಸ ಮಾಡಿದ್ದಾರೆ.
ಪಂಜಾಬ್ ಮತ್ತು ಉತ್ತರಾಖಂಡ್ನಲ್ಲಿ ಭರ್ಜರಿ ಪೈಪೋಟಿ ಏರ್ಪಟ್ಟಿದೆ. ಪಂಜಾಬ್ನಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ ನಡುವೆ ಹಾಗೂ ಉತ್ತರಾಖಂಡ್ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ನೆಕ್ ಟು ನೆಕ್ ಫೈಟಿಂಗ್ ನಡೆಯುತ್ತಿದೆ.
5 State Assembly Election Results 2022 Counting and Updates: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ದೇಶದ ಮಿನಿ ಮಹಾಚುನಾವಣೆ ಎಂದೇ ಪರಿಗಣಿಸುವುದು ವಾಡಿಕೆ. ಇಡೀ ದೇಶದ ಗಮನ ಸೆಳೆದಿರುವ ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶದ ತಾಜಾ ಮಾಹಿತಿ, ವಿಶ್ಲೇಷಣೆ ಇಲ್ಲಿದೆ.
ಮಾರ್ಚ್ 10 ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮತಗಳ ಎಣಿಕೆಯಲ್ಲಿ ಮೊದಲು ಬ್ಯಾಲೆಟ್ ಪೇಪರ್ ಮತಗಳನ್ನು ಎಣಿಕೆ ಮಾಡಲಾಗುವುದು, ನಂತರ ಇವಿಎಂ ಮತಗಳನ್ನು ಎಣಿಕೆ ಮಾಡಲಾಗುತ್ತದೆ.
TV9 Bharatvarsh/Polstrat ಪಂಜಾಬ್, ಉತ್ತರಾಖಂಡ, ಉತ್ತರಪ್ರದೇಶ, ಮಣಿಪುರ ಮತ್ತು ಗೋವಾದಲ್ಲಿ ಯಾವ ಪಕ್ಷ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲಿದೆ? ಯಾವ ರಾಜ್ಯದಲ್ಲಿ ಯಾವ ಪಕ್ಷ ಸರ್ಕಾರ ರಚಿಸಲಿದೆ? ಎಂಬುದರ ಬಗ್ಗೆ ಚುನಾವಣೋತ್ತರ ಸಮೀಕ್ಷೆಯ ಅಂಕಿ ಅಂಶಗಳು ಹೇಳುತ್ತಿವೆ.
ಮಣಿಪುರದ ಮತಗಟ್ಟೆಗಳಲ್ಲಿ ಕೊವಿಡ್ 19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಮತದಾರರು ಕ್ಯೂನಲ್ಲಿ ಅಂತರ ಕಾಯ್ದುಕೊಂಡು ನಿಂತು ಮತ ಚಲಾಯಿಸುತ್ತಿದ್ದಾರೆ.
ಚುರ್ಚಾಂದ್ ಜಿಲ್ಲೆಯ ತಿಪೈಮುಖ್ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿದ್ದ ರಾಜ್ಯ ಪೊಲೀಸ್ ಸಿಬ್ಬಂದಿ ನವೋರೆಮ್ ಇಬೋಚೌಬಾ ಎಂಬುವರು ಗುಂಡೇಟಿನಿಂದ ಮೃತಪಟ್ಟಿದ್ದರು.