Kannada News
Elections Results 2022 LIVE
Punjab (PB) Vidhan Sabha Election Result 2022
INC | Chamkaur Sahib
SAD | Lambi
AAP | Dhuri
INC | Amritsar East
PLC | Patiala
SAD | Jalalabad
INC | Dera Baba Nanak
INC | Lehra
ಪಂಜಾಬ್ ಸಚಿವ ಸಂಪುಟದಲ್ಲಿರುವ 11 ಸಚಿವರ ಪೈಕಿ ಏಳು ಮಂದಿ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ. ಈ ಪೈಕಿ ನಾಲ್ವರ ವಿರುದ್ಧ ಗಂಭೀರ ಸ್ವರೂಪದ ಪ್ರಕರಣಗಳು ದಾಖಲಾಗಿವೆ.
ಇಂದು ಭಗವಂತ್ ಮಾನ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮುಂಜಾನೆ 9.30ರಿಂದಲೇ ಜನರು ಆಗಮಿಸುತ್ತಿದ್ದರು. 11.30 ಹೊತ್ತಿಗೆ ಕಾರ್ಯಕ್ರಮ ಸ್ಥಳ ಭರ್ತಿಯಾಗಿತ್ತು. ಆದರೆ ಭಗವಂತ್ ಮಾನ್, ಅರವಿಂದ್ ಕೇಜ್ರಿವಾಲ್ ಇಲ್ಲಿಗೆ ಆಗಮಿಸಲು ವಿಳಂಬವಾಗಿದೆ.
Sunil Jakhar ಒಂದು ಸ್ವತ್ತು - ನೀವು ತಮಾಷೆ ಮಾಡುತ್ತಿದ್ದೀರಾ? ಓಹ್ ದೇವರೇ, ಅವರನ್ನು ಸಿಎಂ ಎಂದು ಮೊದಲು ಪ್ರಸ್ತಾಪಿಸಿದ ಪಿಬಿಐ ಮಹಿಳೆ ಅವರನ್ನು ಸಿಡಬ್ಲ್ಯುಸಿಯಲ್ಲಿ ರಾಷ್ಟ್ರೀಯ ಖಜಾನೆ ಎಂದು ಘೋಷಿಸಿಲ್ಲ.
Bhagwant Mann ಎಪಿ ನಾಯಕ ಟ್ವೀಟ್ ಮಾಡಿರುವ ವಿಡಿಯೊದಲ್ಲಿ ಮಾರ್ಚ್ 16 ರಂದು ಖಟ್ಕರ್ ಕಲಾನ್ನಲ್ಲಿ ಪಂಜಾಬ್ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ನಾನಷ್ಟೇ ಅಲ್ಲ, ರಾಜ್ಯದ 3 ಕೋಟಿಗೂ ಅಧಿಕ ಜನಸಂಖ್ಯೆ ನನ್ನೊಂದಿಗೆ ಪ್ರಮಾಣ ವಚನ ಸ್ವೀಕರಿಸಲಿದೆ.
ಪಂಜಾಬ್ ಜನರಿಗೆ ನಾವು ನೀಡಿರುವ ಭರವಸೆಗಳನ್ನು ಈಡೇರಿಸುವ ಶಕ್ತಿ ನೀಡುವಂತೆ ಗುರು ಸಾಹೀಬರ ಆಶೀರ್ವಾದ ಪಡೆದುಕೊಳ್ಳುತ್ತೇವೆ ಎಂದರು.
ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಮಾನ್, ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನ ನಂತರ ಮೊದಲ ಬಾರಿಗೆ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರನ್ನು ಶುಕ್ರವಾರ ಭೇಟಿಯಾದರು.
Amarinder Singh ಕಾಂಗ್ರೆಸ್ ನಾಯಕತ್ವ ಎಂದಿಗೂ ಕಲಿಯುವುದಿಲ್ಲ ಯುಪಿಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿಗೆ ಯಾರು ಹೊಣೆ? ಮಣಿಪುರ, ಗೋವಾ, ಉತ್ತರಾಖಂಡದ ಬಗ್ಗೆ ಏನು? ಉತ್ತರವನ್ನು ಗೋಡೆಯ ಮೇಲೆ ದೊಡ್ಡ ಅಕ್ಷರಗಳಲ್ಲಿ ಬರೆಯಲಾಗಿದೆ ಆದರೆ ಅವರು ಅದನ್ನು ಓದುವುದನ್ನು ತಪ್ಪಿಸುತ್ತಾರೆ.
Charanjit Singh Channi ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷವು 117 ಸ್ಥಾನಗಳಲ್ಲಿ 92 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ 18 ಸ್ಥಾನಗಳಲ್ಲಿ ಗೆದ್ದು ಎರಡನೇ ಸ್ಥಾನದಲ್ಲಿತ್ತು. ಶಿರೋಮಣಿ ಅಕಾಲಿ ದಳ ಮೂರು ಸ್ಥಾನಗಳನ್ನು ಗೆದ್ದರೆ, ಬಿಜೆಪಿ ಮತ್ತು ಬಿಎಸ್ಪಿ ಕ್ರಮವಾಗಿ ಎರಡು ಮತ್ತು ಒಂದು ಸ್ಥಾನವನ್ನು ಗೆದ್ದಿವೆ.
ಗೋವಾದಲ್ಲಿ ಬಿಜೆಪಿ 20 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದರೂ, ಸರ್ಕಾರ ರಚನೆಗೆ ಇನ್ನೊಂದು ಸೀಟ್ ಅಗತ್ಯವಿತ್ತು. ಒಟ್ಟಾರೆ ಗೋವಾದಲ್ಲಿ 40 ಕ್ಷೇತ್ರಗಳಿದ್ದು, ಅಲ್ಲೀಗ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ