ಭಗವಂತ್ ಮಾನ್ ಅವರು ಎಂಎಲ್ಎ ಅಥವಾ "ಮಂತ್ರಿ" (ಸಚಿವರು) ಆಗುವ ಬಯಕೆಯನ್ನು ವ್ಯಕ್ತಪಡಿಸುವ ವಿದ್ಯಾರ್ಥಿಯ ಪಾತ್ರದಲ್ಲಿ ಕಾಣಿಸಿಕೊಂಡ ಹಾಸ್ಯ ಕಾರ್ಯಕ್ರಮದ ವಿಡಿಯೊ ಇದಾಗಿದೆ. ...
ಸರ್ಕಾರಿ ಕಚೇರಿಗಳಲ್ಲಿ ಮುಖ್ಯಮಂತ್ರಿಗಳ ಫೋಟೋ ಇರುವುದಿಲ್ಲ. ಅದರ ಬದಲಿಗೆ ಭಗತ್ ಸಿಂಗ್ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಫೋಟೋ ಇರಬೇಕು ಎಂದೂ ಭಗವಂತ್ ಮಾನ್ ತಿಳಿಸಿದ್ದಾರೆ. ...
ಪಂಜಾಬ್ನ ಆರ್ಥಿಕತೆ ಸುಧಾರಣೆಯನ್ನು ಪುನರುಜ್ಜೀವನಗೊಳಿಸಿ, ಇಲ್ಲಿನ ವೈಭವನ್ನು ಮರುಸ್ಥಾಪಿಸಲು ನಮ್ಮ ಸರ್ಕಾರ ಕೆಲಸ ಮಾಡುತ್ತದೆ. ಈ ವಿಜಯ ನಮ್ಮ ಪಾಲಿಗೆ ಎಷ್ಟು ಮುಖ್ಯ ಎಂಬುದು ನಮಗೇ ಗೊತ್ತು ಎಂದು ರಾಘವ್ ಚಡ್ಡಾ ಹೇಳಿದ್ದಾರೆ. ...
5 States Assembly Election Results 2022: ಕೋವಿಡ್ ಪಿಡುಗಿನ ಮಧ್ಯೆ ದೇಶದ ವಿವಿಧ ಭಾಗಗಳಲ್ಲಿ ಒಂದೇ ಬಾರಿ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಕಾಂಗ್ರೆಸ್ನ ಅಂತಿಮ ಘಟ್ಟವನ್ನು ಸೂಚಿಸಿದೆ. ಪಶ್ಚಿಮ ಬಂಗಾಲ ಫಲಿತಾಂಶದ ...
ನಿರ್ಣಾಯಕ ಚುನಾವಣೆಯಲ್ಲೂ ಗೆಲ್ಲಲಾಗದೆ ಕೈಗೆ ಸಿಕ್ಕ ರಾಜ್ಯಗಳನ್ನೂ ಬಿಟ್ಟುಕೊಡುವ ಸ್ಥಿತಿಯಲ್ಲಿ ಕಾಂಗ್ರೆಸ್ ಇದೆ. ಸರಿಯಾದ ನಾಯಕತ್ವ ಇಲ್ಲದೇ ಇರುವುದು ಮತ್ತು ಪಕ್ಷದೊಳಗಿನ ಸಂಘರ್ಷ ಪ್ರತಿ ರಾಜ್ಯದಿಂದ ಕಾಂಗ್ರೆಸ್ ಅನ್ನು ಅಳಿಸಿಹಾಕುತ್ತಿದೆ. ...
Navjot Singh Sidhu: ಪಂಜಾಬ್ನಲ್ಲಿ ಕಾಂಗ್ರೆಸ್ನ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡುವ ಸಾಧ್ಯತೆಯಿದೆ. ...
Aam Aadmi Party ಈ ಬಾರಿ ನಾವು ಮೂರ್ಖರಾಗುವುದಿಲ್ಲ, ಭಗವಂತ್ ಮಾನ್ ಮತ್ತು ಕೇಜ್ರಿವಾಲ್ಗೆ ಅವಕಾಶ ನೀಡುತ್ತೇವೆ ಎಂಬ ಎಎಪಿ ಘೋಷಣೆಯು ರಾಜ್ಯಾದ್ಯಂತ ಪ್ರತಿಧ್ವನಿಸಿತ್ತು. ...
ಭಗವಂತ್ ಮಾನ್ ತಮ್ಮ ಹಾಸ್ಯವೃತ್ತಿ ಜೀವನದ ಉತ್ತುಂಗದಲ್ಲಿ ಇದ್ದಾಗಲೇ ರಾಜಕೀಯಕ್ಕೆ ಧುಮುಕಿದರು. ಇವರು ಮೊದಲು ಸೇರಿದ್ದು ಪೀಪಲ್ಸ್ ಪಾರ್ಟಿ ಆಫ್ ಪಂಜಾಬ್ನ್ನು. 2014ರಲ್ಲಿ ಆಪ್ ಸೇರ್ಪಡೆಯಾದರು. ...
Punjab Assembly Election Results: ಈ ಹಿಂದೆ ಎರಡು ಬಾರಿ ಪಂಜಾಬ್ ಮುಖ್ಯಮಂತ್ರಿಯಾಗಿದ್ದ ಅಮರೀಂದರ್ ಸಿಂಗ್ ತಮ್ಮ ಪ್ರತಿಸ್ಪರ್ಧಿಯಾಗಿದ್ದ ಆಪ್ನ ಅಜಿತ್ ಪಾಲ್ ಸಿಂಗ್ ಕೊಹ್ಲಿ ವಿರುದ್ಧ ಸೋತಿದ್ದಾರೆ. ...
ಪಂಜಾಬ್ ಮತ್ತು ಉತ್ತರಾಖಂಡ್ನಲ್ಲಿ ಭರ್ಜರಿ ಪೈಪೋಟಿ ಏರ್ಪಟ್ಟಿದೆ. ಪಂಜಾಬ್ನಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ ನಡುವೆ ಹಾಗೂ ಉತ್ತರಾಖಂಡ್ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ನೆಕ್ ಟು ನೆಕ್ ಫೈಟಿಂಗ್ ನಡೆಯುತ್ತಿದೆ. ...