ತೆಲಂಗಾಣ ಚುನಾವಣಾ ಪ್ರಚಾರದಲ್ಲೂ ಗಮನ ಸೆಳೆದ MLA ಪ್ರದೀಪ್ ಈಶ್ವರ್; ಇಲ್ಲಿದೆ ವಿಡಿಯೋ

ಕರ್ನಾಟಕದಲ್ಲಿ ಕೆಲವೇ ದಿನಗಳ ಅಂತರದಲ್ಲಿ ಚುನಾವಣೆಗೆ ನಿಂತು, ಘಟಾನುಗಟಿ ಎದುರಾಳಿ ಅಭ್ಯರ್ಥಿಯನ್ನು ಸೋಲಿಸಿ ಎಂಎಲ್​ಎ ಪಟ್ಟವನ್ನ ಅಲಂಕರಿಸಿದ್ದ ಚಿಕ್ಕಬಳ್ಳಾಪುರ (Chikkaballapur) ಶಾಸಕ ಪ್ರದೀಪ್ ಈಶ್ವರ್(Pradeep Eshwar), ಇದೀಗ ತೆಲಂಗಾಣ ಚುನಾವಣಾ(Telangana Election) ಪ್ರಚಾರದಲ್ಲಿ ಮತದಾರರ ಗಮನ ಸೆಳೆಯುತ್ತಿದ್ದಾರೆ.

Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 09, 2023 | 10:01 PM

ತೆಲಂಗಾಣ, ನ.09: ಕರ್ನಾಟಕದಲ್ಲಿ ಕೆಲವೇ ದಿನಗಳ ಅಂತರದಲ್ಲಿ ಚುನಾವಣೆಗೆ ನಿಂತು, ಘಟಾನುಗಟಿ ಎದುರಾಳಿ ಅಭ್ಯರ್ಥಿಯನ್ನು ಸೋಲಿಸಿ ಎಂಎಲ್​ಎ ಪಟ್ಟವನ್ನ ಅಲಂಕರಿಸಿದ್ದ ಚಿಕ್ಕಬಳ್ಳಾಪುರ (Chikkaballapur) ಶಾಸಕ ಪ್ರದೀಪ್ ಈಶ್ವರ್(Pradeep Eshwar), ಇದೀಗ ತೆಲಂಗಾಣ ಚುನಾವಣಾ(Telangana Election) ಪ್ರಚಾರದಲ್ಲಿ ಮತದಾರರ ಗಮನ ಸೆಳೆಯುತ್ತಿದ್ದಾರೆ. ಹೌದು, ಮೆಗಾಸ್ಟಾರ್ ಚಿರಂಜೀವಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದ ಪ್ರದೀಪ್ ಈಶ್ವರ್, ತೆಲಂಗಾಣ ಚುನಾವಣೆಯಲ್ಲಿ ಸೋನಿಯಾಗಾಂಧಿಗೆ ಜೈಕಾರ ಹಾಕಿಸಿ ಮತಯಾಚನೆ ಶುರು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ