ತೆಲಂಗಾಣ, ನ.09: ಕರ್ನಾಟಕದಲ್ಲಿ ಕೆಲವೇ ದಿನಗಳ ಅಂತರದಲ್ಲಿ ಚುನಾವಣೆಗೆ ನಿಂತು, ಘಟಾನುಗಟಿ ಎದುರಾಳಿ ಅಭ್ಯರ್ಥಿಯನ್ನು ಸೋಲಿಸಿ ಎಂಎಲ್ಎ ಪಟ್ಟವನ್ನ ಅಲಂಕರಿಸಿದ್ದ ಚಿಕ್ಕಬಳ್ಳಾಪುರ (Chikkaballapur) ಶಾಸಕ ಪ್ರದೀಪ್ ಈಶ್ವರ್(Pradeep Eshwar), ಇದೀಗ ತೆಲಂಗಾಣ ಚುನಾವಣಾ(Telangana Election) ಪ್ರಚಾರದಲ್ಲಿ ಮತದಾರರ ಗಮನ ಸೆಳೆಯುತ್ತಿದ್ದಾರೆ. ಹೌದು, ಮೆಗಾಸ್ಟಾರ್ ಚಿರಂಜೀವಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದ ಪ್ರದೀಪ್ ಈಶ್ವರ್, ತೆಲಂಗಾಣ ಚುನಾವಣೆಯಲ್ಲಿ ಸೋನಿಯಾಗಾಂಧಿಗೆ ಜೈಕಾರ ಹಾಕಿಸಿ ಮತಯಾಚನೆ ಶುರು ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ