ತೆಲಂಗಾಣ ಕಾಂಗ್ರೆಸ್​ ಅಧ್ಯಕ್ಷ ರೇವಂತ್​ರೆಡ್ಡಿ ಮನೆಗೆ ಬಿಗಿ ಭದ್ರತೆ

Telangana Assembly Election Result 2023: ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ. ಈಗಿರುವ ಮಾಹಿತಿ ಪ್ರಕಾರ ಬಿಆರ್​ಎಸ್(BRS)​ಗಿಂತ ಕಾಂಗ್ರೆಸ್​(Congress) ಮುನ್ನಡೆ ಸಾಧಿಸಿದೆ. ಹೀಗಾಗಿ ತೆಲಂಗಾಣ ಕಾಂಗ್ರೆಸ್​ ಅಧ್ಯಕ್ಷ ರೇವಂತ್ ರೆಡ್ಡಿ ಮನೆಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ದಬ್ಬಾಳಿಕೆ, ದಾಳಿ, ಕೇಸುಗಳಿಗೆ ಹೆದರದೆ ಕಾಂಗ್ರೆಸ್ ಪಕ್ಷದ ಹೋರಾಟದಲ್ಲಿ ನೀವೆಲ್ಲರೂ ನೇರವಾಗಿ, ಅಚಲವಾಗಿ ಜನರ ಪರವಾಗಿ ನಿಂತಿದ್ದೀರಿ. ನಿಮ್ಮ ಶ್ರಮ ವ್ಯರ್ಥವಾಗುವುದಿಲ್ಲೆ ಎಂದಿದ್ದರು.

ತೆಲಂಗಾಣ ಕಾಂಗ್ರೆಸ್​ ಅಧ್ಯಕ್ಷ ರೇವಂತ್​ರೆಡ್ಡಿ ಮನೆಗೆ ಬಿಗಿ ಭದ್ರತೆ
ರೇವಂತ್ ರೆಡ್ಡಿ
Follow us
ನಯನಾ ರಾಜೀವ್
|

Updated on: Dec 03, 2023 | 12:00 PM

ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ. ಈಗಿರುವ ಮಾಹಿತಿ ಪ್ರಕಾರ ಬಿಆರ್​ಎಸ್(BRS)​ಗಿಂತ ಕಾಂಗ್ರೆಸ್​(Congress) ಮುನ್ನಡೆ ಸಾಧಿಸಿದೆ. ಹೀಗಾಗಿ ತೆಲಂಗಾಣ ಕಾಂಗ್ರೆಸ್​ ಅಧ್ಯಕ್ಷ ರೇವಂತ್ ರೆಡ್ಡಿ ಮನೆಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ದಬ್ಬಾಳಿಕೆ, ದಾಳಿ, ಕೇಸುಗಳಿಗೆ ಹೆದರದೆ ಕಾಂಗ್ರೆಸ್ ಪಕ್ಷದ ಹೋರಾಟದಲ್ಲಿ ನೀವೆಲ್ಲರೂ ನೇರವಾಗಿ, ಅಚಲವಾಗಿ ಜನರ ಪರವಾಗಿ ನಿಂತಿದ್ದೀರಿ. ನಿಮ್ಮ ಶ್ರಮ ವ್ಯರ್ಥವಾಗುವುದಿಲ್ಲೆ ಎಂದಿದ್ದರು.

ತೆಲಂಗಾಣದಲ್ಲಿ ನವೆಂಬರ್ 30ರಂದು 119 ಸ್ಥಾನಗಳಿಗೆ ಚುನಾವಣೆ ನಡೆದಿತ್ತು, ರೇವಂತ್ ರೆಡ್ಡಿ ಅವರ ಹುಟ್ಟೂರು ಕೊಡಂಗಲ್‌ನ ಉತ್ಸಾಹಭರಿತ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಇಲ್ಲಿನ ಜುಬಿಲಿ ಹಿಲ್ಸ್‌ನ ಸಿಬಿಐ ಕಾಲೋನಿಯಲ್ಲಿರುವ ಅವರ ನಿವಾಸದ ಮುಂದೆ ಜಮಾಯಿಸಿದ್ದಾರೆ. ಪಕ್ಷದ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಜಮಾಯಿಸಿ ಫಲಿತಾಂಶವನ್ನು ವೀಕ್ಷಿಸುತ್ತಿದ್ದಾರೆ. ಸೋನಿಯಾ ಗಾಂಧಿ, ರೇವಂತ್​ ರೆಡ್ಡಿ ಅವರ ಫಲಕಗಳನ್ನು ಹಿಡಿದು ಕಾರ್ಯಕರ್ತರು ಕುಣಿದು ಕುಪ್ಪಳಿಸಿದ್ದಾರೆ.

ರೇವಂತ್ ಸ್ಪರ್ಧಿಸಿರುವ ಕೊಡಂಗಲ್ ಮತ್ತು ಕಾಮರೆಡ್ಡಿ ಎರಡು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಮರೆಡ್ಡಿ ಕ್ಷೇತ್ರದಲ್ಲಿ ಸಿಎಂ ಕೆ. ಚಂದ್ರಶೇಖರ್ ರಾವ್ ಕೂಡ ಸ್ಪರ್ಧಿಸಿದ್ದು, ಹಿನ್ನಡೆ ಅನುಭವಿಸಿದ್ದಾರೆ.

ಮತ್ತಷ್ಟು ಓದಿ: ತೆಲಂಗಾಣ: ಬಿಆರ್​ಎಸ್​ಗಿಂತ ಮುನ್ನಡೆ, ಕಾಂಗ್ರೆಸ್​ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಹೈದರಾಬಾದ್‌ನಲ್ಲಿದ್ದು ಫಲಿತಾಂಶವನ್ನು ಗಮನಿಸುತ್ತಿದ್ದಾರೆ. ಇದರಿಂದಾಗಿ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರೆಡ್ಡಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಕನಸಿಗೆ ತಣ್ಣೀರೆರೆಚಿದಂತಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ