Kannada News
Elections Results 2022 LIVE
Uttar Pradesh (UP) Vidhan Sabha Election Result 2022
ಸಂಸತ್ತಿನಲ್ಲಿ ಸ್ಪೀಕರ್ ಓಂ ಬಿರ್ಲಾ ಅವರ ಕಚೇರಿಗೆ ಭೇಟಿ ನೀಡಿದ ಅಖಿಲೇಶ್ ಯಾದವ್ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಅವರು 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಅಜಂಗಢ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು.
ಉತ್ತರ ಪ್ರದೇಶದಲ್ಲಿ ಈ ಬಾರಿ ಜಯ ಗಳಿಸಲೇಬೇಕೆಂದು ಪ್ರಿಯಾಂಕಾ ಗಾಂಧಿ ಭಾರೀ ಪ್ರಚಾರ ಕಾರ್ಯ ನಡೆಸಿದ್ದರು. ಆದರೆ, ಪ್ರಿಯಾಂಕಾ ಗಾಂಧಿಯವರ ಆಕ್ರಮಣಕಾರಿ ಪ್ರಚಾರದ ಹೊರತಾಗಿಯೂ ಉತ್ತರ ಪ್ರದೇಶದಲ್ಲಿ ಹೀನಾಯ ಸೋಲನ್ನು ಅನುಭವಿಸಿತು.
ಮತಪತ್ರ ಎಣಿಕೆಯಲ್ಲಿ ಸಮಾಜವಾದಿ ಪಕ್ಷ 304 ಸ್ಥಾನಗಳಲ್ಲಿ ಗೆದ್ದಿದ್ದರೆ, ಬಿಜೆಪಿ ಕೇವಲ 99 ಸ್ಥಾನಗಳಲ್ಲಿ ಗೆದ್ದಿದೆ. ಆದರೆ, ಇವಿಎಂನಿಂದ ಮತ ಎಣಿಕೆ ನಡೆದಾಗ ಬಿಜೆಪಿ ಗೆಲುವು ಸಾಧಿಸಿದೆ. ಇದರರ್ಥ ಇದರಲ್ಲಿ ಕೆಲವು ಮೋಸ ಇದೆ.
ಸಿಎಂ ಯೋಗಿ ಆದಿತ್ಯನಾಥ್ರಿಗೆ ಶುಭಾಶಯ ಕೋರಿದ ಅಪರ್ಣಾ ಯಾದವ್, ಜತೆಗೆ ತಮ್ಮ ಪುಟ್ಟ ಮಗಳೊಟ್ಟಿಗೆ ಸೇರಿ ಅವರಿಗೆ ಆರತಿ ಎತ್ತಿ, ಹಣೆಗೆ ತಿಲಕ ಇರಿಸಿದ್ದಾರೆ. ವಿಡಿಯೋ ತುಂಬ ವೈರಲ್ ಆಗುತ್ತಿದೆ.
. ಈ ಕರ್ಹಾಲ್ ಕ್ಷೇತ್ರದಿಂದ 2002, 2007, 2012 ಮತ್ತು 2017ರ ಚುನಾವಣೆಗಳಲ್ಲಿ ಸಮಾಜವಾದಿ ಪಕ್ಷದಿಂದ ಸೊಬರನ್ ಸಿಂಗ್ ಯಾದವ್ ಸ್ಪರ್ಧಿಸಿ, ಗೆದ್ದಿದ್ದಾರೆ. ಆದರೆ ಈ ಬಾರಿ ಅಖಿಲೇಶ್ ಯಾದವ್ಗೋಸ್ಕರ ತಮ್ಮ ಕ್ಷೇತ್ರ ಬಿಟ್ಟುಕೊಟ್ಟಿದ್ದರು.
ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದ್ ಮುಸ್ಲಿಮೀನ್ (AIMIM), ಪಕ್ಷವನ್ನು ಬಿಜೆಪಿಯ ಬಿ ಟೀಮ್, ಕಾಂಗ್ರೆಸ್ನ ಸಿ ಟೀಮ್ ಎಂದು ಅದರ ವಿರೋಧಿಗಳು ಹೇಳುತ್ತಿರುತ್ತಾರೆ. ಪಕ್ಷವು ಯುಪಿ ಚುನಾವಣೆಯಲ್ಲಿ 100 ಅಭ್ಯರ್ಥಿಗಳನ್ನು ಕಣಕ್ಕಿಳಿಸಿತು. ಆದರೆ ಯಾವುದೇ ಸ್ಥಾನವನ್ನು ಗೆಲ್ಲಲು ಸಾಧ್ಯವಾಗಲಿಲ್ಲ.
Archana Gautam: ಅರ್ಚನಾ ಪರ ಕಾಂಗ್ರೆಸ್ ನೇತಾರೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವರು ಪ್ರಚಾರ ನಡೆಸಿ, ಮತದಾರರಲ್ಲಿ ವೋಟ್ಗೆ ಮನವಿ ಮಾಡಿದ್ದರು. ಆದರೆ ಕಾಂಗ್ರೆಸ್ನ ಈ ನಿರ್ಧಾರ ಫಲ ನೀಡಿಲ್ಲ.
ಬಿಜೆಪಿಯನ್ನು ಸೋಲಿಸಲು ಮುಸ್ಲಿಮರು ಎಸ್ಪಿಯನ್ನು ನಂಬಿದ್ದರು. ಇದರಿಂದ ನಮಗೆ ನಷ್ಟವಾಗಿದೆ. ಅವರನ್ನು (ಮುಸ್ಲಿಮರನ್ನು) ನಂಬುವುದರಿಂದ ನಾವು ದೊಡ್ಡ ಪಾಠವನ್ನು ಕಲಿತಿದ್ದೇವೆ. ನಾವು ಈ ಅನುಭವವನ್ನು ಮನಸ್ಸಿನಲ್ಲಿಟ್ಟುಕೊಳ್ಳುತ್ತೇವೆ.
ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಬಿಜೆಪಿ ಕಾರ್ಯಕರ್ತರಲ್ಲಿ ಚೈತನ್ಯ ತುಂಬಿದರು. ಇದರ ನೇರ ಪರಿಣಾಮವು ಉತ್ತರ ಪ್ರದೇಶದ ಚುನಾವಣಾ ಫಲಿತಾಂಶಗಳಲ್ಲಿ ಕಂಡುಬಂದಿದೆ. ಇದರಿಂದಾಗಿ ಭಾರತೀಯ ಜನತಾ ಪಕ್ಷವು ಸತತವಾಗಿ ಎರಡನೇ ಬಾರಿ ಅಧಿಕಾರಕ್ಕೇರಲು ಸಾಧ್ಯವಾಯಿತು.