Kannada News
Elections Results 2022 LIVE
Uttarakhand (UK) Vidhan Sabha Election Result 2022
ಬಿಜೆಪಿ ಸರ್ಕಾರವು ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿತ್ತು. ಇದೇ ಕಾರಣಕ್ಕೆ ನಾವು ಹೆಚ್ಚಿನ ಮತಗಳನ್ನು ಗಳಿಸಿ, ಬಹುಮತ ಪಡೆದಿದ್ದೇವೆ. ಬಿಜೆಪಿಯು ಎಲ್ಲ ಚುನಾವಣೆಗಳನ್ನೂ ಗಂಭೀರವಾಗಿ ತೆಗೆದುಕೊಳ್ಳುತ್ತದೆ ಎಂದರು
ಗೋವಾದಲ್ಲಿ ಬಿಜೆಪಿ 20 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದರೂ, ಸರ್ಕಾರ ರಚನೆಗೆ ಇನ್ನೊಂದು ಸೀಟ್ ಅಗತ್ಯವಿತ್ತು. ಒಟ್ಟಾರೆ ಗೋವಾದಲ್ಲಿ 40 ಕ್ಷೇತ್ರಗಳಿದ್ದು, ಅಲ್ಲೀಗ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ
ಚರಣ್ಜಿತ್ ಸಿಂಗ್ ಚನ್ನಿ ಪಂಜಾಬ್ನ ಮೊದಲ ದಲಿತ ಸಿಎಂ. ಚಮ್ಕೌರ್ ಸಾಹಿಬ್ನಿಂದ ಮೂರನೇ ಬಾರಿಗೆ ಶಾಸಕರಾದ ಚನ್ನಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸರ್ಕಾರದಲ್ಲಿ ಸಚಿವರಾಗಿದ್ದರು. ಅವರು ಚಮ್ಕೌರ್ ಸಾಹಿಬ್ ಮತ್ತು ಬದೌರ್ ನಿಂದ ಸ್ಪರ್ಧಿಸಿದ್ದರು
Uttarakhand Assembly Election Results 2022: ಉತ್ತರಾಖಂಡ್ನ ಮುಖ್ಯಮಂತ್ರಿ ಅಭ್ಯರ್ಥಿ ಪುಷ್ಕರ್ ಸಿಂಗ್ ಧಾಮಿ ಯಾರು? ಅವರ ಹಿನ್ನಲೆ ಏನು? ಜೀವನ ಸಾಗಿ ಬಂದ ದಾರಿ ಹೇಗಿತ್ತು? ಇತ್ಯಾದಿ ವಿವರಗಳು ಇಲ್ಲಿ ನೀಡಲಾಗಿದೆ.
5 States Assembly Election Results 2022: ಕೋವಿಡ್ ಪಿಡುಗಿನ ಮಧ್ಯೆ ದೇಶದ ವಿವಿಧ ಭಾಗಗಳಲ್ಲಿ ಒಂದೇ ಬಾರಿ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಕಾಂಗ್ರೆಸ್ನ ಅಂತಿಮ ಘಟ್ಟವನ್ನು ಸೂಚಿಸಿದೆ. ಪಶ್ಚಿಮ ಬಂಗಾಲ ಫಲಿತಾಂಶದ ನಂತರ ಸ್ವಲ್ಪ ಅತಿಯಾಗಿ ವರ್ತಿಸಲು ಪ್ರಾರಂಭಿಸಿದ್ದ ಪ್ರಾದೇಶಿಕ ಪಕ್ಷಗಳಿಗೆ ಬಿಜೆಪಿ ಒಂದು ಮೆಸೇಜ್ ಕಳಿಸಿದೆ. ಕರ್ನಾಟಕದಲ್ಲಿ ತನ್ನ ಆಟ ಇನ್ನೂ ಬಾಕಿ ಇದೆ ಎಂಬುದನ್ನು ಬಿಜೆಪಿ ಹೇಳುತ್ತಿದೆ.
Uttarakhand Assembly Election Results 2022: ಉತ್ತರಾಖಂಡ್ ಮಾತ್ರವಲ್ಲದೆ ಉತ್ತರ ಪ್ರದೇಶದಲ್ಲಿಯೂ ಬಿಜೆಪಿ ಗೆಲುವಿನ ನಗೆ ಬೀರಿದೆ. ಗೋವಾ ಹಾಗೂ ಮಣಿಪುರದಲ್ಲಿ ಮುನ್ನಡೆ ಸಾಧಿಸಿರುವ ಬಿಜೆಪಿ ಗೆಲುವಿಗೆ ತಂತ್ರ ಹೆಣೆಯುತ್ತಿದೆ. ಇತ್ತ ಪಂಜಾಬ್ ಮಾತ್ರ ಆಪ್ ಪಾಲಾಗಿದೆ.
ಪಂಜಾಬ್ ಮತ್ತು ಉತ್ತರಾಖಂಡ್ನಲ್ಲಿ ಭರ್ಜರಿ ಪೈಪೋಟಿ ಏರ್ಪಟ್ಟಿದೆ. ಪಂಜಾಬ್ನಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ ನಡುವೆ ಹಾಗೂ ಉತ್ತರಾಖಂಡ್ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ನೆಕ್ ಟು ನೆಕ್ ಫೈಟಿಂಗ್ ನಡೆಯುತ್ತಿದೆ.
ರಾಜ್ಯದ ಒಟ್ಟು 1200 ಮತ ಎಣಿಕಾ ಕೇಂದ್ರಗಳಿಂದ 50 ಸಾವಿರಕ್ಕೂ ಅಧಿಕ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಉತ್ತರ ಪ್ರದೇಶವೊಂದರಲ್ಲೇ 750 ಕೇಂದ್ರಗಳು ಮತ್ತು ಪಂಜಾಬ್ನಲ್ಲಿ 200 ಮತ ಎಣಿಕಾ ಕೇಂದ್ರಗಳಿವೆ.
5 State Assembly Election Results 2022 Counting and Updates: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ದೇಶದ ಮಿನಿ ಮಹಾಚುನಾವಣೆ ಎಂದೇ ಪರಿಗಣಿಸುವುದು ವಾಡಿಕೆ. ಇಡೀ ದೇಶದ ಗಮನ ಸೆಳೆದಿರುವ ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶದ ತಾಜಾ ಮಾಹಿತಿ, ವಿಶ್ಲೇಷಣೆ ಇಲ್ಲಿದೆ.