SBI Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
SSC Selection Recruitment 2022: ರಾಜ್ಯದ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ssckkr.kar.nic.in ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಂತೆ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
Power Grid Recruitment: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ನಲ್ಲಿ ಡಿಪ್ಲೊಮಾ, ಸಂಬಂಧಿತ ವಿಷಯಗಳಲ್ಲಿ ಬಿಇ / ಬಿಟೆಕ್ / ಬಿಎಸ್ಸಿ (ಎಂಜಿನಿಯರಿಂಗ್) ಮಾಡಿರಬೇಕು.
RRC Southern Railway Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಜನವರಿ 1, 2022 ರ ವೇಳೆಗೆ 18 ರಿಂದ 25 ವರ್ಷ ವರ್ಷಗಳೊಳಗಿರಬೇಕು.
AMUL Recruitment 2022: ಈ ನೇಮಕಾತಿ ಅಡಿಯಲ್ಲಿ ಸಹಾಯಕ ಹುದ್ದೆಗಳಿಗೆ ಭರ್ತಿ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ amul.com ಮೂಲಕ ಅರ್ಜಿ ಸಲ್ಲಿಸಬಹುದು.
BSF SI Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSF ನ ಅಧಿಕೃತ ವೆಬ್ಸೈಟ್ rectt.bsf.gov.in ಮೂಲಕ ಅರ್ಜಿ ಸಲ್ಲಿಸಬಹುದು.
Indian Army Recruitment 2022: ಈ ಹುದ್ದೆಗಳಿಗೆ 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಲ್ಲದೆ, ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕೆಲಸ ಮಾಡುವ ಜ್ಞಾನವನ್ನು ಹೊಂದಿರಬೇಕು.
ಕೇಂದ್ರ ಶಿಕ್ಷಣ ಸಚಿವಾಲಯವು ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ (AICTE)ಯ ಅಧ್ಯಕ್ಷ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ.
CSL Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ನ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
TMC Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ tmc.gov.in ಗೆ ಭೇಟಿ ನೀಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
SSC Delhi Police Head Constable Recruitment 2022: ಆಸಕ್ತ ಅಭ್ಯರ್ಥಿಗಳಿಗೆ ಜೂನ್ 16, 2022 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇರಲಿದೆ. ಸಿಬ್ಬಂದಿ ಆಯ್ಕೆ ಆಯೋಗದ ಅಧಿಕೃತ ವೆಬ್ಸೈಟ್ ssc.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
BECIL Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳಿಗೆ 750/-ರೂ ಅರ್ಜಿ ಶುಲ್ಕವಿರುತ್ತದೆ. ಹಾಗೆಯೇ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳು 450/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
State Bank of India Recruitment 2022: ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ ಮತ್ತು ಸಹಿಯನ್ನು ಮೊದಲು ಸ್ಕ್ಯಾನ್ ಮಾಡಬೇಕಾಗುತ್ತದೆ.
BDL Recruitment 2022: ಈ ನೇಮಕಾತಿಯು ಒಂದು ವರ್ಷದವರೆಗೆ ಗುತ್ತಿಗೆ ಆಧಾರದ ಮೇಲೆ ನಡೆಯಲಿದ್ದು, ಆ ಬಳಿಕ ಮೂರು ವರ್ಷಗಳವರೆಗೆ ವಿಸ್ತರಿಸಬಹುದು.
India Post Payments Bank Recruitment 2022: ವಿವಿಧ ರಾಜ್ಯಗಳಲ್ಲಿ ಒಟ್ಟು 650 ಹುದ್ದೆಗಳನ್ನು ಈ ನೇಮಕಾತಿ ಅಭಿಯಾನದ ಮೂಲಕ ಭರ್ತಿ ಮಾಡಲಾಗುತ್ತದೆ.
FCI Recruitment 2022: ಈ ಹುದ್ದೆಗಳಿಗೆ 8ನೇ/10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಹಾಗೆಯೇ ಪದವೀಧರರಾಗಿರುವ ಅಭ್ಯರ್ಥಿಗಳೂ ಸಹ ಅರ್ಜಿ ಸಲ್ಲಿಸಬಹುದು.
Karnataka Bank Clerk Recruitment 2022: ಅಭ್ಯರ್ಥಿಗಳ ಆಯ್ಕೆಯು ಆನ್ಲೈನ್ ಪರೀಕ್ಷೆಯ ಮೂಲಕ ನಡೆಯಲಿದೆ. ಆನ್ಲೈನ್ ಪರೀಕ್ಷೆಯು ಜೂನ್ 2022 ರಲ್ಲಿ ನಡೆಯುವ ಸಾಧ್ಯತೆಯಿದೆ.
Hal recruitment 2022: ಸೆಕ್ಯುರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಿ-ಕಮಿಷನ್ ತರಬೇತಿ ಕೋರ್ಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರಬೇಕು. ಸಂಬಂಧಿತ ಕೆಲಸದಲ್ಲಿ ಕನಿಷ್ಠ ಮೂರು ವರ್ಷಗಳ ಅನುಭವ ಹೊಂದಿರಬೇಕು.
IOCL recruitment 2022: ಈ ಹುದ್ದೆಗಳಿಗೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ನ ಅಧಿಕೃತ ವೆಬ್ಸೈಟ್ www.iocl.com ಅಥವಾ www.iocrefrecruit.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.