India Post Recruitment 2022: SSLC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ
India Post Recruitment 2022: ಈ ಹುದ್ದೆಗಳಿಗೆ 18 ರಿಂದ 27 ವರ್ಷಗಳ ನಡುವಣ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹಾಗೆಯೇ ಗರಿಷ್ಠ ವಯೋಮಿತಿಯಲ್ಲಿ OBC ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು SC ಮತ್ತು ST ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ನೀಡಲಾಗಿದೆ.
India Post Recruitment 2022: ಭಾರತೀಯ ಅಂಚೆ ಇಲಾಖೆಯು ಸ್ಟಾಫ್ ಕಾರ್ ಡ್ರೈವರ್ (India Post Recruitment 2022) ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಆಕಸ್ತ ಅಭ್ಯರ್ಥಿಗಳು ಮಾರ್ಚ್ 15 ರೊಳಗೆ ಅರ್ಜಿ ಸಲ್ಲಿಸಬೇಕು. ಇನ್ನು ಈ ನೇಮಕಾತಿ ಅಡಿಯಲ್ಲಿ ಒಟ್ಟು 29 ವಾಹನ ಚಾಲಕರನ್ನು ಆಯ್ಕೆ ಮಾಡಲಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿವೆ.
India Post Recruitment 2022: ಒಟ್ಟು ಹುದ್ದೆಗಳ ಸಂಖ್ಯೆ: ಸ್ಟಾಫ್ ಕಾರ್ ಡ್ರೈವರ್- 29 ಹುದ್ದೆಗಳು
India Post Recruitment 2022: ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಪಾಸಾಗಿರಬೇಕು. ಹಾಗೆಯೇ ಅಭ್ಯರ್ಥಿಯು ಚಾಲನಾ ಪರವಾನಗಿಯನ್ನು ಸಹ ಹೊಂದಿರಬೇಕು.
India Post Recruitment 2022: ವಯೋಮಿತಿ: ಈ ಹುದ್ದೆಗಳಿಗೆ 18 ರಿಂದ 27 ವರ್ಷಗಳ ನಡುವಣ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹಾಗೆಯೇ ಗರಿಷ್ಠ ವಯೋಮಿತಿಯಲ್ಲಿ OBC ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು SC ಮತ್ತು ST ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ನೀಡಲಾಗಿದೆ.
India Post Recruitment 2022: ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
India Post Recruitment 2022: ವೇತನ? ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 19,900 ರಿಂದ Rs 63,200 ರೂ.ವರೆಗೆ ವೇತನ ನಿಗದಿ ಮಾಡಲಾಗುತ್ತದೆ.
India Post Recruitment 2022: ವಿಶೇಷ ಸೂಚನೆ: ಈ ಹುದ್ದೆಗಳಿಗೆ ಪೋಸ್ಟ್ ಮುಖಾಂತರವೇ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿಯ ಪ್ರತಿಯನ್ನು ಪಡೆದು ಈ ಕೆಳಗಿನ ವಿಳಾಸಕ್ಕೆ ಅರ್ಜಿ ಭರ್ತಿ ಮಾಡಿ ಕಳುಹಿಸಬೇಕು.
India Post Recruitment 2022: ಅರ್ಜಿ ಸಲ್ಲಿಸಬೇಕಾದ ವಿಳಾಸ: The Senior Manager Mail Motor Service C-121,Naraina Industrial Area phase-I, Naraina New Delhi -110028.
ಈ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಹೊರಡಿಸಲಾದ ಅಧಿಸೂಚನೆಯನ್ನು ಪರಿಶೀಲಿಸಬಹುದು.
ಇದನ್ನೂ ಓದಿ: AB de Villiers: ಸಿಡಿಲಬ್ಬರದ ಸಿಡಿಲಮರಿ ABDಯ ಈ 3 ದಾಖಲೆ ಮುರಿಯುವವರು ಯಾರು?
ಇದನ್ನೂ ಓದಿ: Rohit Sharma: ಬಾಬರ್ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ
ಇದನ್ನೂ ಓದಿ: Sunil narine: ಸಿಡಿಲಬ್ಬರದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಸುನಿಲ್ ನರೈನ್