BSF Recruitment: ಗಡಿಭದ್ರತಾ ಪಡೆಯಲ್ಲಿ2700ಕ್ಕೂ ಹೆಚ್ಚು ಹುದ್ದೆಗಳು ಖಾಲಿ, ಆಕರ್ಷಕ ವೇತನ; ಇಲ್ಲಿದೆ ಸಮಗ್ರ ಮಾಹಿತಿ

ಗಡಿ ಭದ್ರತಾ ಪಡೆ (BSF)ಯಲ್ಲಿ 2700ಕ್ಕೂ ಅಧಿಕ ಕಾನ್​ಸ್ಟೇಬಲ್​ ಹುದ್ದೆಗಳು ಖಾಲಿ ಇದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ.  ಬಿಎಸ್​ಎಫ್​ ತನ್ನ ಅಧಿಕೃತ ವೆಬ್​ಸೈಟ್​ https://rectt.bsf.gov.inನಲ್ಲಿ ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ಹುದ್ದೆ ನೇಮಕಾತಿ ಪ್ರಕ್ರಿಯೆ ದೈಹಿಕ ಪ್ರಮಾಣಿತ ಪರೀಕ್ಷೆ(PST), ದೈಹಿಕ ದಕ್ಷತಾ ಪರೀಕ್ಷೆ (PET), ದಾಖಲೀಕರ, ಟ್ರೇಡ್​ ಟೆಸ್ಟ್​, ಲಿಖಿತ ಪರೀಕ್ಷೆ ನಂತರ ವಿವರವಾದ ವೈದ್ಯಕೀಯ ಪರೀಕ್ಷೆ (DME)ಗಳನ್ನು ಒಳಗೊಂಡಿರುತ್ತದೆ.   ಒಟ್ಟು ಖಾಲಿ ಇರುವ 2188 ಹುದ್ದೆಗಳಲ್ಲಿ 2651 ಹುದ್ದೆಗಳು ಪುರುಷರಿಗಾಗಿ ಮತ್ತು 137 ಮಹಿಳೆಯರಿಗಾಗಿ ಇವೆ. […]

BSF Recruitment: ಗಡಿಭದ್ರತಾ ಪಡೆಯಲ್ಲಿ2700ಕ್ಕೂ ಹೆಚ್ಚು ಹುದ್ದೆಗಳು ಖಾಲಿ, ಆಕರ್ಷಕ ವೇತನ; ಇಲ್ಲಿದೆ ಸಮಗ್ರ ಮಾಹಿತಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Jan 25, 2022 | 9:24 PM

ಗಡಿ ಭದ್ರತಾ ಪಡೆ (BSF)ಯಲ್ಲಿ 2700ಕ್ಕೂ ಅಧಿಕ ಕಾನ್​ಸ್ಟೇಬಲ್​ ಹುದ್ದೆಗಳು ಖಾಲಿ ಇದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ.  ಬಿಎಸ್​ಎಫ್​ ತನ್ನ ಅಧಿಕೃತ ವೆಬ್​ಸೈಟ್​ https://rectt.bsf.gov.inನಲ್ಲಿ ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ಹುದ್ದೆ ನೇಮಕಾತಿ ಪ್ರಕ್ರಿಯೆ ದೈಹಿಕ ಪ್ರಮಾಣಿತ ಪರೀಕ್ಷೆ(PST), ದೈಹಿಕ ದಕ್ಷತಾ ಪರೀಕ್ಷೆ (PET), ದಾಖಲೀಕರ, ಟ್ರೇಡ್​ ಟೆಸ್ಟ್​, ಲಿಖಿತ ಪರೀಕ್ಷೆ ನಂತರ ವಿವರವಾದ ವೈದ್ಯಕೀಯ ಪರೀಕ್ಷೆ (DME)ಗಳನ್ನು ಒಳಗೊಂಡಿರುತ್ತದೆ.   ಒಟ್ಟು ಖಾಲಿ ಇರುವ 2188 ಹುದ್ದೆಗಳಲ್ಲಿ 2651 ಹುದ್ದೆಗಳು ಪುರುಷರಿಗಾಗಿ ಮತ್ತು 137 ಮಹಿಳೆಯರಿಗಾಗಿ ಇವೆ. 18-23ವರ್ಷದವರು ಮಾತ್ರ ಅರ್ಜಿ ಸಲ್ಲಿಸಬೇಕು.  

ವೇತನ ವಿವರ ಇಲ್ಲಿದೆ: 7ನೇ ವೇತನ ಆಯೋಗದ (ಪರಿಷ್ಕೃತ ವೇತನ ರಚನೆ) ವೇತನ ಮ್ಯಾಟ್ರಿಕ್ಸ್ ಮಟ್ಟ-3ರ ವೇತನ ಸ್ಕೇಲ್​ 21,700-69,100ರಡಿಯಲ್ಲಿ ಬಿಎಸ್​ಎಫ್​ ಕಾನ್​ಸ್ಟೆಬಲ್​ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಅಷ್ಟೇ ಅಲ್ಲ, ಕೇಂದ್ರ ಸರ್ಕಾರಿ ನೌಕರರಿಗೆ ನೀಡುವ ಎಲ್ಲ ರೀತಿಯ ಭತ್ಯೆಗಳನ್ನೂ ಕಾಲಕಾಲಕ್ಕೆ ನೀಡಲಾಗುತ್ತದೆ. ಅದರೊಂದಿಗೆ ಬಿಎಸ್​ಎಫ್​ ನೌಕರರಿಗೆ ನೀಡಲಾಗುವ ಪಡಿತರ ಭತ್ಯೆ, ವೈದ್ಯಕೀಯ ನೆರವು, ಉಚಿತ ವಸತಿ, ಉಚಿತ ರಜೆ ಪಾಸ್ ಇತ್ಯಾದಿಗಳೂ ಇರಲಿವೆ.

ಕೊನೇ ದಿನ ಯಾವಾಗ? ಅರ್ಹ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಗಳು ಜನವರಿ 16ರಿಂದಲೇ https://rectt.bsf.gov.in ವೆಬ್​ಸೈಟ್​ನಲ್ಲಿ ಲಭ್ಯ ಇವೆ. ಅರ್ಜಿ ಸಲ್ಲಿಸಲು ಕೊನೇ ದಿನ ಮಾರ್ಚ್​ 1ರ 11.59 ಆಗಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಆನ್​ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಅದರ ಹೊರತು ಇನ್ಯಾವುದೇ ರೀತಿಯಲ್ಲಿ ಸಲ್ಲಿಸಿದರೂ ಅದನ್ನು ಸ್ವೀಕರಿಸಲಾಗುವುದಿಲ್ಲ ಎಂದು ಹೇಳಲಾಗಿದೆ.  ಹಾಗೇ, ಅಭ್ಯರ್ಥಿಗಳು ಸರಿಯಾಗಿ ಗಮನ ಇಟ್ಟು, ಸರಿಯಾಗಿ ಅರ್ಜಿ ಸಲ್ಲಿಸಬೇಕು ಎಂದೂ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Published On - 9:23 pm, Tue, 25 January 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ