545 PSI Reexam Result: 545 ಪಿಎಸ್​ಐ ಮರುಪರೀಕ್ಷೆಯ ಫಲಿತಾಂಶ ಪ್ರಕಟ

545 PSI Reexam Tentative Result Announced: 545 ಪಿಎಸ್​ಐ ಹುದ್ದೆಗಳಿಗೆ ನಡೆದಿದ್ದ ಮರುಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು (ಮಾರ್ಚ್ 01) ಪಿಎಸ್​ಐ ಮರುಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ.

545 PSI Reexam Result: 545 ಪಿಎಸ್​ಐ ಮರುಪರೀಕ್ಷೆಯ ಫಲಿತಾಂಶ ಪ್ರಕಟ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Mar 01, 2024 | 7:35 PM

ಬೆಂಗಳೂರು, (ಮಾರ್ಚ್​ 01): 545 ಪಿಎಸ್​ಐ ಹುದ್ದೆಗಳಿಗೆ ನಡೆಸಲಾಗಿದ್ದ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ(545 PSI Reexam Result)  ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ(Karnataka Examinations Authority ) ಇಂದು (ಮಾರ್ಚ್ 01)  ಪಿಎಸ್​ಐ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ್ದು, ಆಕ್ಷೇಪ ಇದ್ದಲ್ಲಿ ಮಾರ್ಚ್​ 5ರೊಳಗೆ ಕೆಇಎಗೆ ಇ-ಮೇಲ್ ಮೂಲಕ ಸಲ್ಲಿಸಲು ತಿಳಿಸಲಾಗಿದೆ. ಬಳಿಕ ಬಳಿಕ ಆಯ್ಕೆಯಾದವರ ಅಂತಿಮ ಪಟ್ಟಿಯನ್ನು ಪ್ರಕಟಿsಲಾಗುತ್ತದೆ ಎಂದು ಕೆಇಎ ತಿಳಿಸಿದೆ.

ಅಭ್ಯರ್ಥಿಗಳು ಈ ತಾತ್ಕಾಲಿಕ  ಫಲಿತಾಂಶದ ಬಗ್ಗೆ ಏನಾದರೂ ಆಕ್ಷೇಪಗಳು ಇದ್ದರೆ Keauthority-ka@nic.in ಗಈ-ಮೇಲ್​ಗೆ ಮಾತ್ರ ಸಲ್ಲಿಸುವುದು. ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸುವ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ. ಇನ್ನು ಕೀ ಉತ್ತರಗಳನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ. ಹೀಗಾಗಿ ಕೀ ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ  ಎಂದು ಕೆಇಎ ಸ್ಪಷ್ಟಪಡಿಸಿದೆ.

ಒಟ್ಟು 35,823 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಈ ಪೈಕಿ ವಿವಿಧ ಕಾರಣಗಳಿಂದಾಗಿ 33 ಅಭ್ಯರ್ಥಿಗಳ ಒಎಂಆರ್ ಪ್ರತಿಗಳು ತಿರಸ್ಕೃತಗೊಂಡಿದ್ದವು. ಜನವರಿ 23ರಂದು ಬೆಂಗಳೂರಿನ 117 ಪರೀಕ್ಷಾ ಕೇಂದ್ರಗಳಲ್ಲಿ ಪಿಎಸ್ಐ ಮರುಪರೀಕ್ಷೆ ನಡೆಸಲಾಗಿತ್ತು.

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ