RBI Assistant Recruitment 2022: ಆರ್​ಬಿಐನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಆಸಕ್ತರು ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಆರ್​ಬಿಐ ಸಹಾಯಕ ಹುದ್ದೆಗಳಿಗೆ ನೋಂದಣಿ ಪ್ರಕ್ರಿಯೆ ಫೆಬ್ರವರಿ 17ರಿಂದ ಪ್ರಾರಂಭವಾಗಲಿದ್ದು, ಮಾರ್ಚ್​ 8 ಕೊನೇ ದಿನ.  ಮಾರ್ಚ್​ 26, 27ರಂದು ಪರೀಕ್ಷೆಗಳು ನಡೆಯಲಿವೆ.  

RBI Assistant Recruitment 2022: ಆರ್​ಬಿಐನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಆಸಕ್ತರು ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
ಆರ್​ಬಿಐ (ಸಾಂಕೇತಿಕ ಚಿತ್ರ)
Follow us
TV9 Web
| Updated By: Lakshmi Hegde

Updated on:Feb 15, 2022 | 8:46 AM

ರಿಸರ್ವ್ ಬ್ಯಾಂಕ್​ ಆಫ್​ ಇಂಡಿಯಾ (RBI)ದ ಮುಂಬೈನಲ್ಲಿರುವ ಪ್ರದಾನ ಕಚೇರಿಯಲ್ಲಿ 950 ಸಹಾಯಕ ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸುವುದಾಗಿ ಆರ್​ಬಿಐ ಅಧಿಸೂಚನೆ ಹೊರಡಿಸಿದೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಆರ್​ಬಿಐನ ಅಧಿಕೃತ ವೆಬ್​ಸೈಟ್​ rbi.org.in. ಮೂಲಕ ಅರ್ಜಿ ಸಲ್ಲಿಸಬಹುದು. ಈ ಆರ್​ಬಿಐ ಸಹಾಯಕ ಹುದ್ದೆಗಳಿಗೆ ನೋಂದಣಿ ಪ್ರಕ್ರಿಯೆ ಫೆಬ್ರವರಿ 17ರಿಂದ ಪ್ರಾರಂಭವಾಗಲಿದ್ದು, ಮಾರ್ಚ್​ 8 ಕೊನೇ ದಿನ.  ಮಾರ್ಚ್​ 26, 27ರಂದು ಪರೀಕ್ಷೆಗಳು ನಡೆಯಲಿವೆ.

ಅಭ್ಯರ್ಥಿಗಳು ಅರ್ಜಿ ತುಂಬುವ ವಿಧಾನ ಇಲ್ಲಿದೆ

1. ಅರ್ಜಿ ಸಲ್ಲಿಸಲು ಆಸಕ್ತಿ ಇರುವವರು ಮೊದಲು ರಿಸರ್ವ್​ ಬ್ಯಾಂಕ್ ಆಫ್​ ಇಂಡಿಯಾದ ಅಧಿಕೃತ ವೆಬ್​ಸೈಟ್http://rbi.org.in.ಗೆ ಭೇಟಿ ನೀಡಬೇಕು

2. ಆಗ ಹೋಂ ಪೇಜ್​​ನಲ್ಲಿ Applications for 950 Assistant posts ಲಿಂಕ್​ ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್​ ಮಾಡಿ.

3. ಆಗ ಹೊಸದಾದ ಪೇಜ್​​ವೊಂದು ತೆರೆದುಕೊಳ್ಳುತ್ತದೆ. ಅದರಲ್ಲಿ ಕೇಳಲಾದ ಮುಖ್ಯ ವಿವರಗಳನ್ನು ತುಂಬಿ. ನೋಂದಣಿ ಮಾಡಿಕೊಳ್ಳಿ

4. ಆಗ ನಿಮಗೊಂದು ಅಪ್ಲಿಕೇಶನ್​ ಫಾರ್ಮ್​ ಸಿಗುತ್ತದೆ. ಅದನ್ನು ತುಂಬಿ ಮತ್ತು ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಿ.

5.ಅದಾದ ಬಳಿಕ ಶುಲ್ಕವನ್ನು ಕೇಳಿ, ಸಬ್​ಮಿಟ್ ಮಾಡಿ. ಆಗ ಅರ್ಜಿ ಸಲ್ಲಿಕೆಯಾಗುತ್ತದೆ. ನಂತರ ನಿಮ್ಮ ರೆಫರೆನ್ಸ್​ಗಾಗಿ ಒಂದು ಕಾಪಿ ಪ್ರಿಂಟ್​ ತೆಗೆದಿಟ್ಟುಕೊಳ್ಳಿ.

ಇದನ್ನೂ ಓದಿ: ನೆಟ್​ಫ್ಲಿಕ್ಸ್​ ಜತೆ ಕೈ ಜೋಡಿಸಲಿರುವ ರಾಮ್​ ಚರಣ್​? ಹೊಸ ಡೀಲ್​ ಸಲುವಾಗಿ ಮುಂಬೈನಲ್ಲಿ ಮಾತುಕತೆ

Published On - 8:20 am, Tue, 15 February 22

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ