
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ( AAI ) ಅಧಿಕೃತ ಅಧಿಸೂಚನೆ ಮೂಲಕ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಸುವರ್ಣವಕಾಶ; ತಿಂಗಳಿಗೆ 60 ಸಾವಿರ ರೂ. ಸಂಬಳ
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ