AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AAI Recruitment 2022: ಏರ್‌ಪೋರ್ಟ್ ಅಥಾರಿಟಿಯಲ್ಲಿ ಉದ್ಯೋಗಾವಕಾಶ: ಆರಂಭಿಕ ವೇತನ 40 ಸಾವಿರ ರೂ.

AAI Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು AAI ನ ಅಧಿಕೃತ ವೆಬ್‌ಸೈಟ್ aai.aero ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

AAI Recruitment 2022: ಏರ್‌ಪೋರ್ಟ್ ಅಥಾರಿಟಿಯಲ್ಲಿ ಉದ್ಯೋಗಾವಕಾಶ: ಆರಂಭಿಕ ವೇತನ 40 ಸಾವಿರ ರೂ.
AAI Recruitment 2022
TV9 Web
| Edited By: |

Updated on: Jun 17, 2022 | 8:15 PM

Share

AAI Recruitment 2022: ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ (AAI) ಕೆಲಸ ಮಾಡಲು ಯೋಜಿಸುತ್ತಿರುವ ಯುವಕರಿಗೆ ಇಲ್ಲಿದೆ ಸುವರ್ಣಾವಕಾಶ. ಏಕೆಂದರೆ AAI ನಲ್ಲಿನ ಜೂನಿಯರ್ ಎಕ್ಸಿಕ್ಯೂಟಿವ್ (ಏರ್ ಟ್ರಾಫಿಕ್ ಕಂಟ್ರೋಲ್) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು AAI ನ ಅಧಿಕೃತ ವೆಬ್‌ಸೈಟ್ aai.aero ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

ಖಾಲಿ ಇರುವ ಹುದ್ದೆಗಳ ಸಂಖ್ಯೆ: ಜೂನಿಯರ್ ಎಕ್ಸಿಕ್ಯೂಟಿವ್ (ಏರ್ ಟ್ರಾಫಿಕ್ ಕಂಟ್ರೋಲ್)- 400 ಹುದ್ದೆಗಳು

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಹತಾ ಮಾನದಂಡಗಳು: ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಭೌತಶಾಸ್ತ್ರ ಮತ್ತು ಗಣಿತದೊಂದಿಗೆ B.Sc ಅಥವಾ ಯಾವುದೇ ವಿಷಯದಲ್ಲಿ ಎಂಜಿನಿಯರಿಂಗ್ ಪದವಿ ಮಾಡಿರಬೇಕು. ಅಲ್ಲದೆ, ಅಭ್ಯರ್ಥಿಯು 10+2 ಮಾನದಂಡದ ಅರ್ಹತೆಯಲ್ಲಿ ಇಂಗ್ಲಿಷ್ ಬರವಣಿಗೆ ಮತ್ತು ಮಾತನಾಡುವ ಉತ್ತಮ ಪ್ರಾವೀಣ್ಯತೆಯನ್ನು ಹೊಂದಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ 27 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ ಶ್ರೇಣಿ: ಈ ಹುದ್ದೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ 40000 – 140000 ವೇತನವನ್ನು ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14ನೇ ಜುಲೈ 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್​ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ