AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AAI Recruitment 2022: 10ನೇ ತರಗತಿಯಲ್ಲಿ ಪಾಸ್ ಆಗಿದ್ದೀರಾ? ಹಾಗಿದ್ರೆ ಏರ್​ಪೋರ್ಟ್​ನಲ್ಲಿದೆ ಉದ್ಯೋಗಾವಕಾಶ

AAI Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು AAI ಯ ಅಧಿಕೃತ ವೆಬ್‌ಸೈಟ್‌ www.aai.aero ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

AAI Recruitment 2022: 10ನೇ ತರಗತಿಯಲ್ಲಿ ಪಾಸ್ ಆಗಿದ್ದೀರಾ? ಹಾಗಿದ್ರೆ ಏರ್​ಪೋರ್ಟ್​ನಲ್ಲಿದೆ ಉದ್ಯೋಗಾವಕಾಶ
AAI Recruitment 2022
TV9 Web
| Edited By: |

Updated on: Aug 30, 2022 | 8:00 AM

Share

AAI Recruitment 2022: ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ಜೂನಿಯರ್ ಅಸಿಸ್ಟೆಂಟ್ ಮತ್ತು ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು AAI ಯ ಅಧಿಕೃತ ವೆಬ್‌ಸೈಟ್‌ www.aai.aero ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ- 156

ಇದನ್ನೂ ಓದಿ
Image
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
Image
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
Image
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಜೂನಿಯರ್ ಅಸಿಸ್ಟೆಂಟ್ (ಅಗ್ನಿಶಾಮಕ ಸೇವೆ) NE-4: 132 ಹುದ್ದೆಗಳು
  • ಜೂನಿಯರ್ ಅಸಿಸ್ಟೆಂಟ್ (ಕಚೇರಿ) NE-4: 10 ಹುದ್ದೆಗಳು
  • ಹಿರಿಯ ಸಹಾಯಕ (ಖಾತೆಗಳು) NE-6: 13 ಹುದ್ದೆಗಳು
  • ಹಿರಿಯ ಸಹಾಯಕ (ಅಧಿಕೃತ ಭಾಷೆ) NE-6: 1 ಹುದ್ದೆ

ಅರ್ಹತಾ ಮಾನದಂಡಗಳು:

  • ಜೂನಿಯರ್ ಅಸಿಸ್ಟೆಂಟ್ (ಅಗ್ನಿಶಾಮಕ ಸೇವೆ) – ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು 3 ವರ್ಷಗಳ ಡಿಪ್ಲೋಮಾ ಇನ್ ಆಟೋಮೊಬೈಲ್ ಅಥವಾ ಮೆಕ್ಯಾನಿಕಲ್ ಮಾಡಿರಬೇಕು. ಅಥವಾ 12ನೇ ತರಗತಿ ಪಾಸ್ ಆಗಿರಬೇಕು.
  • ಜೂನಿಯರ್ ಅಸಿಸ್ಟೆಂಟ್ (ಕಚೇರಿ) – ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಮಾಡಿರಬೇಕು. ಹಿರಿಯ ಸಹಾಯಕ (ಖಾತೆಗಳು) – 3 ಅಥವಾ 6 ತಿಂಗಳ ಕಂಪ್ಯೂಟರ್ ಪ್ರಮಾಣಪತ್ರದೊಂದಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ವಾಣಿಜ್ಯದಲ್ಲಿ ಪದವಿ ಪಡೆದಿರಬೇಕು.
  • ಹಿರಿಯ ಸಹಾಯಕ (ಅಧಿಕೃತ ಭಾಷೆ) – ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಸ್ನಾತಕೋತ್ತರ ಪದವಿ ಮಾಡಿರಬೇಕು.

ಅರ್ಜಿ ಶುಲ್ಕ:

  • UR/OBC/EWS ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ: ರೂ. 1000/-
  • SC/ ST/ ಮಹಿಳೆಯರು/ ಮಾಜಿ ಸೈನಿಕರು/ PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ

ವಯೋಮಿತಿ: 18 ರಿಂದ 30 ವರ್ಷದವರೆಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ – ಸೆಪ್ಟೆಂಬರ್ 1, 2022
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 30, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ