AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AAI Recruitment 2022: ಏರ್​ಪೋರ್ಟ್​​ನಲ್ಲಿದೆ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

AAI Recruitment 2022: ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು AAI ನ ಅಧಿಕೃತ ವೆಬ್‌ಸೈಟ್ aai.aero ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

AAI Recruitment 2022: ಏರ್​ಪೋರ್ಟ್​​ನಲ್ಲಿದೆ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ
AAI Recruitment 2022
TV9 Web
| Edited By: |

Updated on: Oct 09, 2022 | 5:21 PM

Share

AAI Recruitment 2022: ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI ) ಗ್ರಾಜುಯೇಟ್/ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು AAI ನ ಅಧಿಕೃತ ವೆಬ್‌ಸೈಟ್ aai.aero ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 131

ಅರ್ಹತಾ ಮಾನದಂಡಗಳು:

ಅಭ್ಯರ್ಥಿಗಳು AICTE, GOI ನಿಂದ ಗುರುತಿಸಲ್ಪಟ್ಟ ಯಾವುದೇ ಸ್ಟ್ರೀಮ್‌ಗಳಲ್ಲಿ ಪೂರ್ಣ ಸಮಯದ (ನಿಯಮಿತ) ನಾಲ್ಕು ವರ್ಷಗಳ ಪದವಿ ಅಥವಾ ಮೂರು ವರ್ಷಗಳ (ನಿಯಮಿತ) ಇಂಜಿನಿಯರಿಂಗ್ ಡಿಪ್ಲೊಮಾವನ್ನು ಹೊಂದಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 26 ವರ್ಷಕ್ಕಿಂತ ಹೆಚ್ಚಿರಬಾರದು.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ಯಾವುದೇ ಮೊತ್ತವನ್ನು ಪಾವತಿಸಬೇಕಾಗಿಲ್ಲ.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ನವೆಂಬರ್ 7, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ