AIASL Recruitment 2023: ಏರ್​ ಇಂಡಿಯಾ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

AIASL Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

AIASL Recruitment 2023: ಏರ್​ ಇಂಡಿಯಾ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
AIASL Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 30, 2023 | 2:36 PM

AIASL Recruitment 2023: ಏರ್ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್ (AIASL) ಸಂಸ್ಥೆಯು ಅಪ್ರೆಂಟಿಸ್, ಯುಟಿಲಿಟಿ ಏಜೆಂಟ್ ಕಮ್ ರಾಂಪ್ ಡ್ರೈವರ್ ಹಾಗೂ ಗ್ರಾಹಕ ಸೇವಾ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯು ಗುತ್ತಿಗೆ ಆಧಾರದ ಮೇಲೆ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • 1- ಗ್ರಾಹಕ ಸೇವಾ ಕಾರ್ಯನಿರ್ವಾಹಕ- 11 ಹುದ್ದೆಗಳು
  • 2- ಜೂನಿಯರ್ ಗ್ರಾಹಕ ಸೇವಾ ಕಾರ್ಯನಿರ್ವಾಹಕ- 25 ಹುದ್ದೆಗಳು
  • 3- ಯುಟಿಲಿಟಿ ಏಜೆಂಟ್ ಮತ್ತು ರಾಂಪ್ ಡ್ರೈವರ್- 7 ಹುದ್ದೆಗಳು
  • 4- ಹ್ಯಾಂಡಿಮ್ಯಾನ್- 45 ಹುದ್ದೆಗಳು
  • 5- ಹ್ಯಾಂಡಿವುಮನ್- 36 ಹುದ್ದೆಗಳು
  • 6- ಹ್ಯಾಂಡಿಮ್ಯಾನ್- ಡ್ಯೂಟಿ ಆಫೀಸರ್- 6 ಹುದ್ದೆಗಳು
  • 8- ಜೂನಿಯರ್ ಆಫೀಸರ್ ಟೆಕ್ನಿಕಲ್- 4 ಹುದ್ದೆಗಳು
  • 9- ಜೂನಿಯರ್ ಆಫೀಸರ್ ಪ್ಯಾಸೆಂಜರ್- 12 ಹುದ್ದೆಗಳು
  • ಒಟ್ಟು ಹುದ್ದೆಗಳು- 166

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Image
HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ
Image
BSNL Recruitment 2023: 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 40 ಸಾವಿರ ರೂ.
Image
NHAI Recruitment 2023: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ: 56 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
Image
UPSC Recruitment 2023: ಕೇಂದ್ರ ಗುಪ್ತಚರ ಇಲಾಖೆಯಲ್ಲಿದೆ ಉದ್ಯೋಗಾವಕಾಶ

ಈ ಹುದ್ದೆಗಳಿಗೆ 10ನೇ ತರಗತಿ, ಪಿಯುಸಿ ಮತ್ತು ಪದವಿ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:

  • ಜನರಲ್ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ- ರೂ. 500/-
  • SC/ ST, ಮಾಜಿ ಸೈನಿಕ ಅಭ್ಯರ್ಥಿಗಳಿಗೆ- ಯಾವುದೇ ಅರ್ಜಿ ಶುಲ್ಕವಿಲ್ಲ.

Also Read: Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ವಯೋಮಿತಿ:

  • ಜನರಲ್ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು: 28 ವರ್ಷಗಳು
  • OBC ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು: 31 ವರ್ಷಗಳು
  • SC/ST ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು: 33 ವರ್ಷಗಳು

ಪ್ರಮುಖ ದಿನಾಂಕಗಳು:

ಸಂದರ್ಶನ ನಡೆಯುವ ದಿನಾಂಕಗಳು: ಫೆಬ್ರವರಿ 07 ರಿಂದ 13 ರವರೆಗೆ ನೇರ ಸಂದರ್ಶನ ಇರಲಿದೆ.

ಸಂದರ್ಶನ ನಡೆಯುವ ಸ್ಥಳ ಮತ್ತು ವಿಳಾಸ:

Hotel Pristine Residency. Airport Road, Next to S.V.P. International, Sardarnagar, Hansol, Ahmedabad, Gujarat-382475

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ