AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Job Alert: ಪದವಿ ಮಾಡಿದವರಿಗೆ ‘ಆಕಾಶವಾಣಿ’ಯಲ್ಲಿದೆ ಉದ್ಯೋಗಾವಕಾಶ

All India Radio jobs in Bengaluru: ಸಾಂಧರ್ಭಿಕ ಸುದ್ದಿ ವಾಚಕರು-ಅನುವಾದಕಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Job Alert: ಪದವಿ ಮಾಡಿದವರಿಗೆ 'ಆಕಾಶವಾಣಿ'ಯಲ್ಲಿದೆ ಉದ್ಯೋಗಾವಕಾಶ
ಸಾಂದರ್ಭಿಕ ಚಿತ್ರ
TV9 Web
| Updated By: ಝಾಹಿರ್ ಯೂಸುಫ್|

Updated on: May 26, 2022 | 3:31 PM

Share

ಆಕಾಶವಾಣಿ ಬೆಂಗಳೂರು ( Akashavani Bengaluru ) ಕೇಂದ್ರವು ಹಲವು ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಪ್ರಾದೇಶಿಕ ಸುದ್ದಿ ವಿಭಾಗವು, ಸಾಂಧರ್ಭಿಕ ಸುದ್ದಿ ವಾಚಕರು-ಅನುವಾದಕಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ವಿದ್ಯಾರ್ಹತೆ: – ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವೀಧರರಾಗಿರಬೇಕು. – ಕನ್ನಡ ಭಾಷೆಯಲ್ಲಿ ಪ್ರಾವಿಣ್ಯತೆ ಇರಬೇಕು – ಪ್ರಸಾರಕ್ಕೆ ಯೋಗ್ಯವಾದ ಉತ್ತಮ ಗುಣಮಟ್ಟದ ಧ್ವನಿ ಹೊಂದಿರಬೇಕು.

ಅರ್ಹತಾ ಮಾನದಂಡ: – ರೇಡಿಯೋ/ಟಿವಿ ಸುದ್ದಿ ಮಾಧ್ಯಮ ಕೆಲಸ ಅನುಭವ ಹೊಂದಿರಬೇಕು. – ಕಂಪ್ಯೂಟರ್ ಅಪ್ಲಿಕೇಷನ್ ಪ್ರಾಥಮಿಕ ತಿಳುವಳಿಕೆ ಇರಬೇಕು. – ಬೆಂಗಳೂರಿನಲ್ಲಿ ನೆಲೆಸಿರುವವರಿಗೆ ಆದ್ಯತೆ ನೀಡಲಾಗುವುದು.

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಈ ಹುದ್ದೆಗಳಿಗೆ 21 ರಿಂದ 50 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ: ಸಾಮಾನ್ಯ ವರ್ಗಕ್ಕೆ- ರೂ.300 ಎಸ್‍ಸಿ/ಎಸ್‍ಟಿ/ಓಬಿಸಿ- ರೂ.225

ಅರ್ಜಿ ಶುಲ್ಕವನ್ನು The Station Director, All India Radio, Bengaluru ಇವರ ಹೆಸರಿನಲ್ಲಿ ಬ್ಯಾಂಕ್ ಡ್ರಾಫ್ಟ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಕೆ: ಅಭ್ಯರ್ಥಿಯ ಪೂರ್ಣ ವಿವರಗಳು, ಅಗತ್ಯ ದಾಖಲಾತಿಗಳ ಪ್ರತಿಗಳು ಹಾಗೂ ಅರ್ಜಿ ಶುಲ್ಕದ ಬ್ಯಾಂಕ್ ಡ್ರಾಫ್ಟ್‍ನ್ನು ಒಳಗೊಂಡ ಅರ್ಜಿಗಳನ್ನು ರಿಜಿಸ್ಟರ್ಡ್ ಅಂಚೆ ಮೂಲಕ ಖುದ್ದಾಗಿ ಜೂನ್ 10 ರೊಳಗೆ ಈ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಕಳುಹಿಸಬೇಕಾದ ವಿಳಾಸ: The Deputy Director General (E) & HOO) Attn: Regional News Unit, All India Radio, Raj Bhavan

ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗೆ ಮೊಬೈಲ್ ನಂಬರ್​ 8317466729, 9448159726, 9482169168 ಹಾಗೂ ದೂರವಾಣಿ ಸಂಖ್ಯೆ 080 22356344/22373000 ಗೆ ಕರೆ ಮಾಡಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ