ಕರ್ನಾಟಕ ಸುದ್ದಿ
- ಕರ್ನಾಟಕ ಸುದ್ದಿ
- ಉಡುಪಿ (Udupi News)
- ಉತ್ತರ ಕನ್ನಡ (Uttara Kannada News)
- ಕಲಬುರಗಿ (Kalaburagi News)
- ಕೊಡಗು (Kodagu News)
- ಕೊಪ್ಪಳ (Koppal News)
- ಕೋಲಾರ (Kolar News)
- ಗದಗ (Gadag News)
- ಚಾಮರಾಜನಗರ (Chamarajanagara News)
- ಬೆಂಗಳೂರು
- ಬೆಂಗಳೂರು ಗ್ರಾಮಾಂತರ
- ಬಳ್ಳಾರಿ
- ಬೆಳಗಾವಿ
- ಬಾಗಲಕೋಟೆ
- ಬೀದರ್
- ಚಿಕ್ಕಬಳ್ಳಾಪುರ
- ಚಿಕ್ಕಮಗಳೂರು
- ಚಿತ್ರದುರ್ಗ
- ದಕ್ಷಿಣ ಕನ್ನಡ
- ದಾವಣಗೆರೆ
- ಧಾರವಾಡ
- ಹಾಸನ
- ಹಾವೇರಿ
- ಮಂಡ್ಯ
- ಮೈಸೂರು
- ರಾಯಚೂರು
- ರಾಮನಗರ
- ಶಿವಮೊಗ್ಗ
- ತುಮಕೂರು
- ವಿಜಯಪುರ
- ಯಾದಗಿರಿ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಪ್ರವಾಸಿಗರೇ ಗಮನಿಸಿ, ಮಂಗಳೂರಿನ ಬೀಚ್ಗಳಲ್ಲಿ ಹೈಅಲರ್ಟ್
ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮತ್ತೊಂದು ಕಳ್ಳಾಟ ಬಯಲು
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ದುಡ್ಡು ಕೊಟ್ರೆ ಸಿಗುತ್ತೆ SSLC, PUC, ಡಿಗ್ರಿ ನಕಲಿ ಅಂಕ ಪಟ್ಟಿ!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್ಗೆ ಡಬಲ್ ಟೆನ್ಷನ್!
ಕೆಲಸದ ಸ್ಥಳಗಳಲ್ಲಿನ ಐದು ವಿಷಕಾರಿ ಅಂಶಗಳನ್ನು ಟೀಕಿಸಿದ ಸಂಸ್ಥಾಪಕಿ
ಕೆಆರ್ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಗೃಹಲಕ್ಷ್ಮಿ ಯೋಜನೆ: ಎಕ್ಸ್ ಪೋಸ್ಟ್ ಮೂಲಕ ಕಾಂಗ್ರೆಸ್ಗೆ ಕುಟುಕಿದ JDS
ಧರ್ಮಸ್ಥಳ ಮಹಾ ವಿಸ್ಮಯ: 26 ವರ್ಷ ಹಿಂದೆ ಓಡಿಹೋಗಿದ್ದ ಹುಡುಗ ಕೊನೆಗೂ ವಾಪಸ್!
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
Live: ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿವಿಯ ಮತ್ತೊಂದು ಕಳ್ಳಾಟ ಬಯಲು
ಹಾವೇರಿ ಬಳಿಕ ತುಮಕೂರಿನಲ್ಲೂ SLV ಮಹಿಳಾ ಮಾರ್ಟ್ ಭಾರೀ ವಂಚನೆ ಬಯಲು
ನಮ್ಮ ಮೆಟ್ರೋ 3ನೇ ಹಂತಕ್ಕೆ ಕೇಂದ್ರ ಸರ್ಕಾರದಿಂದ ಶೀಘ್ರ ಅನುಮೋದನೆ ಸಾಧ್ಯತೆ
ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಈ ರಸ್ತೆಗಳಲ್ಲಿಂದು ಸಂಚಾರ ಬದಲಾವಣೆ
ಧಾರವಾಡ ಜಿಲ್ಲೆಯಲ್ಲಿ ಹಳ್ಳ ಹಿಡಿದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ?
ತೋಟಗಾರಿಕೆಗೆ ಸಚಿವರೇ ಇಲ್ಲದೆ ಫಲಪುಷ್ಪ ಪ್ರದರ್ಶನ ಸಿದ್ಧತೆ ವಿಳಂಬ!
ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಮತ್ತೆ ಮುನ್ನೆಲೆಗೆ
ಕೇರಳ, ತಮಿಳುನಾಡು ಮಾದರಿ: ಡಿಕೆಶಿ ಸಂಪುಟದಲ್ಲಿ 3-4 ಯುವ ಮುಖಗಳಿಗೆ ಮಣೆ?
ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ಅಬ್ಬರ; ತೀವ್ರ ಗಾಳಿಯ ಎಚ್ಚರಿಕೆ
ಇಂದು ಈ ರಾಶಿಯವರಿಗೆ ಕೋಪ-ತಾಪಗಳ ಬಗ್ಗೆ ಎಚ್ಚರಿಕೆ ಅಗತ್ಯ
ಕಾರ್ಯಕರ್ತರಿಗೆ ನ್ಯಾಯ ಕೊಡಿಸುವ ಪ್ರಯತ್ನ ಮಾಡಿದ್ದೇನೆ: ಡಿಕೆಶಿ
ಕಸದಲ್ಲಿ 36 ಸಾವಿರ ಕೋಟಿ ರೂ. ಲೂಟಿ ಆರೋಪ: ಬಿಜೆಪಿಗೆ ಡಿಕೆಶಿ ಓಪನ್ ಚಾಲೆಂಜ್
ಭಾರತದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಕೂಡ ಒಂದು. ಈ ಪೈಕಿ, ಕರ್ನಾಟಕ ರಾಜ್ಯದ ಸ್ಥಾನಮಾನ ಹೊಂದಿದೆ. ಕರ್ನಾಟಕವು ನೈಋತ್ಯ ಭಾರತದಲ್ಲಿ ಅರಬ್ಬೀ ಸಮುದ್ರದ ಕರಾವಳಿಯನ್ನು ಹೊಂದಿರುವ ರಾಜ್ಯವಾಗಿದೆ. ರಾಜಧಾನಿ ಬೆಂಗಳೂರು ನಗರವು ಐಟಿ ಹಬ್, ಸಿಲಿಕಾನ್ ಸಿಟಿ ಎಂಬ ಖ್ಯಾತಿಯನ್ನು ಹೊಂದಿದೆ. ಮೈಸೂರು ಸಂಸ್ಥಾನ ಎಂದೇ ಗುರುತಿಸಲ್ಪಟ್ಟಿದ್ದ ಈ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣ ಮಾಡಲಾಯಿತು. ಕರ್ನಾಟಕ ಎಂಬುದು ಕರು+ನಾಡು ಎಂಬುದರಿಂದ ವ್ಯುತ್ಪತ್ತಿಯಾಗಿದೆ. ಕರುನಾಡು ಎಂದರೆ ಕಪ್ಪು ಮಣ್ಣಿನ ನಾಡು, ‘ಎತ್ತರದ ಪ್ರದೇಶ’ ಎಂಬ ಅರ್ಥವಿದೆ.
ಕರ್ನಾಟಕ ರಾಜ್ಯ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ 1500 ಅಡಿ ಎತ್ತರ ಇದ್ದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರದ ಪ್ರದೇಶಗಳಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ.
ಕರಾವಳಿ ಕರ್ನಾಟಕ, ಮಲೆನಾಡು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಒಟ್ಟು 31 ಜಿಲ್ಲೆಗಳಿವೆ.
ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರ್ಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಯಾದಗಿರಿ ಇವು ಕರ್ನಾಟಕ ಜಿಲ್ಲೆಗಳು.