ಕರ್ನಾಟಕದಲ್ಲಿ ವಾಸವಾಗಿರುವ ಪದವೀಧರರಿಗೆ ಪಶುಪಾಲನೆ ಇಲಾಖೆಯಲ್ಲಿ ಭಾರಿ ಉದ್ಯೋಗಾವಕಾಶ

AHVS Karnataka Recruitment 2024: ಕರ್ನಾಟಕದಲ್ಲಿ ವಾಸವಾಗಿರುವ ಪದವೀಧರರಿಗೆ ಪಶುಪಾಲನೆ ಇಲಾಖೆಯಲ್ಲಿ ಭಾರಿ ಉದ್ಯೋಗಾವಕಾಶ, ತಕ್ಷಣ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಿ

ಕರ್ನಾಟಕದಲ್ಲಿ ವಾಸವಾಗಿರುವ ಪದವೀಧರರಿಗೆ ಪಶುಪಾಲನೆ ಇಲಾಖೆಯಲ್ಲಿ ಭಾರಿ ಉದ್ಯೋಗಾವಕಾಶ
ಪದವೀಧರರಿಗೆ ಪಶುಪಾಲನೆ ಇಲಾಖೆಯಲ್ಲಿ ಭಾರಿ ಉದ್ಯೋಗಾವಕಾಶ
Follow us
|

Updated on:Jun 20, 2024 | 9:22 AM

ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ (Animal Husbandry & Veterinary Services Karnataka) 400 ಹುದ್ದೆಗಳು ಖಾಲಿಯಿದ್ದು, ಅದನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.(AHVS Karnataka Recruitment 2024). ಪಶು ವೈದ್ಯಾಧಿಕಾರಿ ಹುದ್ದೆ ಇದಾಗಿದ್ದು, ಗುತ್ತಿಗೆ ಆಧಾರದಲ್ಲಿ ನೇಮಿಸಲಾಗುತ್ತದೆ. ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಒಟ್ಟು 400 ಹುದ್ದೆಗಳಿದ್ದು, ಈ ಪೈಕಿ ಕಲ್ಯಾಣ ಕರ್ನಾಟಕಕ್ಕೆ 14 ಪೋಸ್ಟ್‌ ಮೀಸಲಿಡಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ 52,640 ರೂ. ಮಾಸಿಕ ವೇತನ ದೊರೆಯಲಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅಂಗೀಕೃತ ಪಶುವೈದ್ಯಕೀಯ ವಿಜ್ಞಾನ ವಿಶ್ವ ವಿದ್ಯಾನಿಲಯ ಅಥವಾ ಕೃಷಿ ವಿಶ್ವ ವಿದ್ಯಾನಿಲಯದಿಂದ ಬಿ.ವಿ.ಎಸ್‌.ಸಿ. / ಬಿ.ವಿ.ಎಸ್‌.ಸಿ ಆಯಂಡ್‌ ಎಎಚ್‌ ಪದವಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಂಪೂರ್ಣ ಮಾಹಿತಿ ಈ ಪಿಡಿಎಫ್​​ನಲ್ಲಿದ್ದು, ಈ pdf ಲಿಂಕ್ ಕ್ಲಿಕ್ ಮಾಡಿ

ಇದನ್ನೂ ಓದಿ: CBI Recruitment 2024 – ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಫಾಯಿ ಕರ್ಮಚಾರಿ ಹುದ್ದೆಗೆ ನೇಮಕಾತಿ, ಜೂನ್ 21ರಿಂದ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ರಿಯಾಯಿತಿ ಲಭ್ಯ. ಪ್ರವರ್ಗ 2 ಎ, 2 ಬಿ, ಪ್ರವರ್ಗ 3 ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಇದನ್ನೂ ಓದಿ: ಮ್ಯಾನೇಜರ್ ಮತ್ತಿತರ ಹುದ್ದೆಗಳಿಗೆ ರಾಷ್ಟ್ರೀಕೃತ ಬ್ಯಾಂಕ್ ಅರ್ಜಿ ಆಹ್ವಾನ: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ, ಮುಂದಿನ ತಿಂಗಳು ಲಾಸ್ಟ್​​ ಡೇಟ್​

ಆಸಕ್ತರು ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಜೂನ್‌ 14ರಿಂದ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನಾಂಕ ಜೂನ್‌ 24. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (ahvs.karnataka.gov.in). ಈ ನೇಮಕಾತಿ ಗುತ್ತಿಗೆ ಆಧಾರದಲ್ಲಿ ನಡೆಯುತ್ತಿದ್ದು, ತಾತ್ಕಾಲಿಕವಾಗಿರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕದಲ್ಲಿ ವಾಸವಾಗಿರಬೇಕು.

ಹೆಚ್ಚಿನ ಉದ್ಯೋಗಾ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:21 am, Thu, 20 June 24

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್