NIA Recruitment: ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಗುತ್ತಿಗೆ ಆಧಾರದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.

NIA Recruitment
Updated on: Sep 07, 2022 | 7:33 PM
Share
ಬೆಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ (NIA) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಗುತ್ತಿಗೆ ಆಧಾರದಲ್ಲಿ ನಿವೃತ್ತ ಪೊಲೀಸ್ (Police) ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಆಸಕ್ತ, ಅರ್ಹ ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ಎನ್ಆಯ್ಎ ಈಗಾಗಲೇ ಅರ್ಜಿ ಸಲ್ಲಿಸಲು ಸೂಚಸಿದೆ. ಸೆ.14 ಮತ್ತು 15ರಂದು ದೆಹಲಿಯ ಎನ್ಆಯ್ಎ ಕೇಂದ್ರ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ.
ಎನ್ಆಯ್ಎ ನಿವೃತ್ತ ಎಸ್ಪಿ, ಹೆಚ್ಚುವರಿ ಎಸ್ಪಿ, ಡಿವೈಎಸ್ಪಿ ಱಂಕ್ ಮಟ್ಟದ ಅಧಿಕಾರಿ ಮತ್ತು ನಿವೃತ್ತ ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ನೇಮಿಸಿಕೊಳ್ಳಲು ನಿರ್ಧರಿಸಿದೆ.
ಮತ್ತಷ್ಟು ಉದ್ಯೋಗ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Related Stories
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್ಗೆ ಮಲ್ಲಮ್ಮ; ಅಟ್ಯಾಚ್ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್: ಡೆಲ್ಲಿ ಕ್ಯಾಪಿಟಲ್ಸ್ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್ಗಳು ಪತ್ತೆ, ಹೈ ಅಲರ್ಟ್
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
