Indian Air Force 2021: ಭಾರತೀಯ ವಾಯುಪಡೆಯ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಹಿತಿ ಇಲ್ಲಿದೆ

IAF 2021: ಭಾರತೀಯ ವಾಯುಪಡೆಯು ಗ್ರೂಪ್ ಸಿ ಸಿವಿಲಿಯನ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳುತ್ತದೆ. ಅರ್ಹ ಅಭ್ಯರ್ಥಿಗಳು ಉದ್ಯೋಗ ಸುದ್ದಿಯಲ್ಲಿ ಜಾಹೀರಾತು ಪ್ರಕಟವಾದ ದಿನಾಂಕದಿಂದ 30 ದಿನಗಳ ಒಳಗೆ ಅಥವಾ ಮೊದಲು ಅರ್ಜಿ ಸಲ್ಲಿಸಬಹುದು.

Indian Air Force 2021: ಭಾರತೀಯ ವಾಯುಪಡೆಯ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಹಿತಿ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shivaprasad.hs

Updated on: Dec 19, 2021 | 8:49 AM

ಭಾರತೀಯ ವಾಯುಪಡೆ (IAF) ‘ಗ್ರೂಪ್ C ಸಿವಿಲಿಯನ್ ಹುದ್ದೆ’ಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಂಬಂಧಪಟ್ಟ ಕೇಂದ್ರಗಳು/ ಘಟಕಗಳಿಗೆ ಕಳುಹಿಸುವ ಮೂಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯಲ್ಲಿ ವಾಯುಪಡೆಯಲ್ಲಿ 5 ಬಾಣಸಿಗರ (ಅಡುಗೆ) ಹುದ್ದೆಗಳನ್ನು ಭರ್ತಿ ಮಾಡುತ್ತದೆ. ‘ಉದ್ಯೋಗ ಸುದ್ದಿ/ ರೋಜ್‌ಗಾರ್ ಸಮಾಚಾರ್’ ನಲ್ಲಿ ಈ ಜಾಹೀರಾತು ಪ್ರಕಟವಾದ ದಿನಾಂಕದಿಂದ 30 ದಿನಗಳೊಳಗೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳಿಗಾಗಿ ಕೆಳಗೆ ಓದಿ.

ಅರ್ಹತೆಯ ಮಾನದಂಡ: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್‌ನಲ್ಲಿ ಪ್ರಮಾಣಪತ್ರ ಅಥವಾ ಕ್ಯಾಟರಿಂಗ್‌ನಲ್ಲಿ ಡಿಪ್ಲೊಮಾವನ್ನು ಪಡೆದಿರಬೇಕು. ವ್ಯಾಪಾರದಲ್ಲಿ 1 ವರ್ಷದ ಅನುಭವವಿರಬೇಕು. ಹುದ್ದೆಗೆ ಅರ್ಜಿ ಸಲ್ಲಿಸಲು ವಯೋಮಿತಿ 18 ವರ್ಷದಿಂದ 25 ವರ್ಷದೊಳಗಿನವರಾಗಿರಬೇಕು.

ಆಯ್ಕೆ ಪ್ರಕ್ರಿಯೆ: ಎಲ್ಲಾ ಅರ್ಜಿಗಳನ್ನು ವಯಸ್ಸಿನ ಮಿತಿ, ಕನಿಷ್ಠ ವಿದ್ಯಾರ್ಹತೆ, ದಾಖಲೆಗಳು ಮತ್ತು ಪ್ರಮಾಣಪತ್ರಗಳ ಆಧಾರದಲ್ಲಿ ಪರಿಶೀಲಿಸಲಾಗುತ್ತದೆ. ನಂತರ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಗಾಗಿ ಕರೆ ನೀಡಲಾಗುತ್ತದೆ. ಈ ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ. ಲಿಖಿತ ಪರೀಕ್ಷೆಯು ಜನರಲ್ ಇಂಟಲಿಜೆನ್ಸ್- ರೀಸನಿಂಗ್, ನ್ಯೂಮರಿಕಲ್ ಆಪ್ಟಿಟ್ಯೂಡ್, ಜನರಲ್ ಇಂಗ್ಲಿಷ್, ಜನರಲ್ ಅವೇರ್ನೆಸ್ ಮತ್ತು ಟ್ರೇಡ್/ಪೋಸ್ಟ್ ಸಂಬಂಧಿತ ಪ್ರಶ್ನೆಗಳನ್ನು ಆಧರಿಸಿರುತ್ತದೆ. ಇವುಗಳನ್ನು ಆಧರಿಸಿ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

ಸಂಪೂರ್ಣ ಮಾಹಿತಿ ಇಲ್ಲಿದೆ

ಇದನ್ನೂ ಓದಿ:

Job Alert: ಬ್ಯಾಂಕ್ ಆಫ್ ಬರೋಡಾದಲ್ಲಿದೆ ವಿವಿಧ ಉದ್ಯೋಗಾವಕಾಶ; ಸಂಪೂರ್ಣ ಮಾಹಿತಿ ಇಲ್ಲಿದೆ

ಜನರ ಕುತೂಹಲ ತಣಿಸಿದ ಗೂಗಲ್!; 2021ರಲ್ಲಿ ರಿಲೇಷನ್​ಶಿಪ್​ ಬಗ್ಗೆ ಅತ್ಯಂತ ಹೆಚ್ಚು ಕೇಳಲಾದ ಪ್ರಶ್ನೆಗಳು ಇಲ್ಲಿವೆ ನೋಡಿ 

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ