
ಕಲಬುರಗಿ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಮೂಲಕ ಜಿಲ್ಲಾ MIS ಸಂಯೋಜಕರು, MIS ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಶೇಷವಾಗಿ ಕಲಬುರಗಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 28 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ.
| ಪೋಸ್ಟ್ ಹೆಸರು | ಪೋಸ್ಟ್‌ಗಳ ಸಂಖ್ಯೆ | ಸಂಬಳ (ತಿಂಗಳಿಗೆ) |
| ಜಿಲ್ಲಾ MIS ಸಂಯೋಜಕರು | 1 | ರೂ.30000/- |
| MIS ಡೇಟಾ ಎಂಟ್ರಿ ಆಪರೇಟರ್ | 6 | ರೂ.25000/- |
ಇದನ್ನೂ ಓದಿ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಜೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ನೇಮಕಾತಿ
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:54 pm, Thu, 28 August 25