CISF Recruitment 2022: ಕೈಗಾರಿಕಾ ಭದ್ರತಾ ಪಡೆಯಲ್ಲಿ ಉದ್ಯೋಗಾವಕಾಶ: ವೇತನ 81 ಸಾವಿರ ರೂ.
CISF Head Constable Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CISF ನ ಅಧಿಕೃತ ವೆಬ್‌ಸೈಟ್ cisf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
CISF Head Constable Recruitment 2022: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಸ್ಪೋರ್ಟ್ಸ್ ಕೋಟಾ (CISF ಹೆಡ್ ಕಾನ್ಸ್‌ಟೇಬಲ್ ನೇಮಕಾತಿ 2022) ಅಡಿಯಲ್ಲಿ ಹೆಡ್ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CISF ನ ಅಧಿಕೃತ ವೆಬ್‌ಸೈಟ್ cisf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
CISF Head Constable Recruitment 2022: ಹುದ್ದೆಗಳ ವಿವರ: ಹೆಡ್ ಕಾನ್ಸ್‌ಟೇಬಲ್ (ಜಿಡಿ) – 249 ಹುದ್ದೆಗಳು
CISF Head Constable Recruitment 2022 ಗಾಗಿ ಅರ್ಹತಾ ಮಾನದಂಡಗಳು: ಯಾವುದೇ ಮಾನ್ಯತೆ ಪಡೆದ ಸಂಸ್ಥೆ/ಮಂಡಳಿಯಿಂದ 12ನೇ ತೇರ್ಗಡೆಯಾಗಿರಬೇಕು. ಕ್ರೀಡೆ ಮತ್ತು ಅಥ್ಲೆಟಿಕ್ಸ್‌ನಲ್ಲಿ ರಾಜ್ಯ/ರಾಷ್ಟ್ರೀಯ/ಅಂತರರಾಷ್ಟ್ರೀಯ ಪ್ರತಿನಿಧಿಸಿರಬೇಕು.
CISF Head Constable Recruitment 2022 ರ ವಯೋಮಿತಿ: 18 ರಿಂದ 23 ವರ್ಷಗಳ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
CISF Head Constable Recruitment 2022ಗಾಗಿ ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ರೂ. ಇರಲಿದೆ. (ಮಹಿಳೆಯರು ಮತ್ತು SC/ST ಅಭ್ಯರ್ಥಿಗಳಿಗೆ ಶುಲ್ಕವಿಲ್ಲ)
CISF Head Constable Recruitment 2022 ಗಾಗಿ ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25 ಸಾವಿರದಿಂದ 81 ಸಾವಿರದವರೆಗೆ ವೇತನ ಸಿಗಲಿದೆ.
CISF Head Constable Recruitment 2022 ರ ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಮಾರ್ಚ್ 2022
CISF Head Constable Recruitment 2022 ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ನೇರವಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!
ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?
(Apply online for the CISF head constable recruitment 2022 drive)