Anganwadi Jobs 2022: ಅಂಗನವಾಡಿ ಕೇಂದ್ರಗಳ ಹುದ್ದೆಗೆ ಅರ್ಜಿ ಆಹ್ವಾನ

Anganwadi Recruitment 2022: ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕನಿಷ್ಠ 4ನೇ ತರಗತಿ ಪಾಸ್ ಆಗಿರಬೇಕು. ಹಾಗೆಯೇ ಗರಿಷ್ಠ 9ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ 10ನೇ ತರಗತಿ ಮತ್ತು ಅದಕ್ಕಿಂತ ಹೆಚ್ಚಿನ ಶಿಕ್ಷಣ ಪಡೆದವರು ಅರ್ಜಿ ಸಲ್ಲಿಸುವಂತಿಲ್ಲ.

Anganwadi Jobs 2022: ಅಂಗನವಾಡಿ ಕೇಂದ್ರಗಳ ಹುದ್ದೆಗೆ ಅರ್ಜಿ ಆಹ್ವಾನ
Anganwadi Recruitment
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 10, 2022 | 9:08 PM

ಮೈಸೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಬಹುದು.

Wcd Mysuru Recruitment 2022: ಹುದ್ದೆಗಳ ವಿವರಗಳು: ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಅಂಗನವಾಡಿ ಕಾರ್ಯಕರ್ತೆ- 16 ಹುದ್ದೆಗಳು ಮಿನಿ ಅಂಗನವಾಡಿ ಕಾರ್ಯಕರ್ತೆ- 06 ಹುದ್ದೆಗಳು ಅಂಗನವಾಡಿ ಸಹಾಯಕಿ- 129 ಹುದ್ದೆಗಳು ಒಟ್ಟು ಹುದ್ದೆಗಳ ಸಂಖ್ಯೆ: 151

Wcd Mysuru Recruitment 2022 ಅರ್ಹತಾ ಮಾನದಂಡಗಳು: ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಎಸ್.ಎಸ್.ಎಲ್.ಸಿ ಪಾಸಾಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕನಿಷ್ಠ 4ನೇ ತರಗತಿ ಪಾಸ್ ಆಗಿರಬೇಕು. ಹಾಗೆಯೇ ಗರಿಷ್ಠ 9ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ 10ನೇ ತರಗತಿ ಮತ್ತು ಅದಕ್ಕಿಂತ ಹೆಚ್ಚಿನ ಶಿಕ್ಷಣ ಪಡೆದವರು ಅರ್ಜಿ ಸಲ್ಲಿಸುವಂತಿಲ್ಲ.

Wcd Mysuru Recruitment 2022 ವಯೋಮಿತಿ: 18 ವರ್ಷದಿಂದ 35 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Wcd Mysuru Recruitment 2022 ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಮಾರ್ಚ್, 2022

Wcd Mysuru Recruitment 2022 ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್​ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಿ

ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಮತ್ತು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(Apply Online for WCD Mysore Govt jobs)

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ