ಮೈಸೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಬಹುದು.
Wcd Mysuru Recruitment 2022: ಹುದ್ದೆಗಳ ವಿವರಗಳು:
ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ
ಅಂಗನವಾಡಿ ಕಾರ್ಯಕರ್ತೆ- 16 ಹುದ್ದೆಗಳು
ಮಿನಿ ಅಂಗನವಾಡಿ ಕಾರ್ಯಕರ್ತೆ- 06 ಹುದ್ದೆಗಳು
ಅಂಗನವಾಡಿ ಸಹಾಯಕಿ- 129 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ: 151
Wcd Mysuru Recruitment 2022 ಅರ್ಹತಾ ಮಾನದಂಡಗಳು:
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಎಸ್.ಎಸ್.ಎಲ್.ಸಿ ಪಾಸಾಗಿರಬೇಕು.
ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕನಿಷ್ಠ 4ನೇ ತರಗತಿ ಪಾಸ್ ಆಗಿರಬೇಕು. ಹಾಗೆಯೇ ಗರಿಷ್ಠ 9ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ 10ನೇ ತರಗತಿ ಮತ್ತು ಅದಕ್ಕಿಂತ ಹೆಚ್ಚಿನ ಶಿಕ್ಷಣ ಪಡೆದವರು ಅರ್ಜಿ ಸಲ್ಲಿಸುವಂತಿಲ್ಲ.
Wcd Mysuru Recruitment 2022 ವಯೋಮಿತಿ:
18 ವರ್ಷದಿಂದ 35 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Wcd Mysuru Recruitment 2022 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಮಾರ್ಚ್, 2022
Wcd Mysuru Recruitment 2022 ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಿ
ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಮತ್ತು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: IPL 2022: ಐಪಿಎಲ್ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!
ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!
ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?
(Apply Online for WCD Mysore Govt jobs)