Army Dental Corps Recruitment 2022: ಭಾರತೀಯ ಸೇನೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ

Army Dental Corps Recruitment 2022: ಆಸಕ್ತ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ www.joinindianarmy.nic.in ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Army Dental Corps Recruitment 2022: ಭಾರತೀಯ ಸೇನೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ
Army Dental Corps Recruitment 2022
TV9kannada Web Team

| Edited By: Zahir PY

Jul 14, 2022 | 4:27 PM

Army Dental Corps Recruitment 2022: ಭಾರತೀಯ ಸೇನೆಯಲ್ಲಿ ಪುರುಷ ಮತ್ತು ಮಹಿಳಾ ದಂತ ವೈದ್ಯ ವಿದ್ಯಾರ್ಥಿಗಳಿಗೆ ಸೇವೆ ಸಲ್ಲಿಸುವ ಸುವರ್ಣಾವಕಾಶವಿದೆ. ಆರ್ಮಿ ಡೆಂಟಲ್ ಕಾರ್ಪ್ಸ್ 2022 ರ ಅಡಿಯಲ್ಲಿ ಶಾರ್ಟ್ ಸರ್ವಿಸ್ ಕಮಿಷನ್ಡ್ ಆಫೀಸರ್‌ಗಳನ್ನು ನೇಮಿಸಿಕೊಳ್ಳಲಾಗುತ್ತದೆ. ಈ ಹುದ್ದೆಗಳಿಗೆ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET- MDS 2022) ಕಾಣಿಸಿಕೊಂಡ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ www.joinindianarmy.nic.in ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳು- 30

  • ಮಹಿಳಾ – 3 ಹುದ್ದೆಗಳು
  • ಪುರುಷ – 27 ಹುದ್ದೆಗಳು

ಅರ್ಹತಾ ಮಾನದಂಡ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ, ನೀಟ್ (MDS)-2022 ರಲ್ಲಿ ಕಾಣಿಸಿಕೊಂಡ ಅಭ್ಯರ್ಥಿಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿಯೊಂದಿಗೆ NEET (MDS)-2022 ರ ಮಾರ್ಕ್ ಶೀಟ್ / ಸ್ಕೋರ್ ಕಾರ್ಡ್‌ನ ಪ್ರತಿಯನ್ನು ಸಲ್ಲಿಸಬೇಕಾಗುತ್ತದೆ.

ವಯೋಮಿತಿ: ಇಂಡಿಯನ್ ಆರ್ಮಿ ಡೆಂಟಲ್ ಕಾರ್ಪ್ಸ್ ನೇಮಕಾತಿ 2022 ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 45 ವರ್ಷಕ್ಕಿಂತ ಹೆಚ್ಚಿರಬಾರದು .

ಪ್ರಮುಖ ದಿನಾಂಕಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 14 ಆಗಸ್ಟ್ 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada