AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Recruitment 2022: ಆರ್ಮಿ ಪಬ್ಲಿಕ್ ಸ್ಕೂಲ್‌ನಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

Army Public School Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆರ್ಮಿ ಪಬ್ಲಿಕ್ ಸ್ಕೂಲ್‌ನ ಅಧಿಕೃತ ವೆಬ್‌ಸೈಟ್ apsnoida.edu.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Recruitment 2022: ಆರ್ಮಿ ಪಬ್ಲಿಕ್ ಸ್ಕೂಲ್‌ನಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Army Public School Recruitment 2022
TV9 Web
| Edited By: |

Updated on:Mar 16, 2022 | 8:37 PM

Share

Army Public School Recruitment 2022: ಆರ್ಮಿ ಪಬ್ಲಿಕ್ ಸ್ಕೂಲ್‌ನಲ್ಲಿ PRT, TGT ಮತ್ತು PGT ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಕೋರಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆರ್ಮಿ ಪಬ್ಲಿಕ್ ಸ್ಕೂಲ್‌ನ ಅಧಿಕೃತ ವೆಬ್‌ಸೈಟ್ apsnoida.edu.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Army Public School Recruitment 2022: ಹುದ್ದೆಗಳ ವಿವರಗಳು: PRT TGT PGT

Army Public School Recruitment 2022: ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅಲ್ಲದೆ ಇಂಗ್ಲಿಷ್ ಮತ್ತು ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಪ್ರಾವೀಣ್ಯತೆ ಹೊಂದಿರುವುದು ಕಡ್ಡಾಯವಾಗಿದೆ.

Army Public School Recruitment 2022: ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ರೂ. 100 ಪಾವತಿಸಬೇಕಾಗುತ್ತದೆ.

Army Public School Recruitment 2022: ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

Army Public School Recruitment 2022: ಪ್ರಮುಖ ದಿನಾಂಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 21 ಮಾರ್ಚ್ 2022

Army Public School Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು  .

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Published On - 8:26 pm, Wed, 16 March 22

Follow Us
TV9 Web
TV9 Web

TV9 Kannada

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ